ಕೋಮಾದಲ್ಲಿದ್ದವಳಿಗೆ ಹೆರಿಗೆ!


Team Udayavani, Jan 7, 2019, 12:30 AM IST

coma.jpg

ಫೊನಿಕ್ಸ್‌: ಕೋಮಾದಲ್ಲಿರುವ ಮಹಿಳೆ ಎಂದಾ ದರೂ ಮಗುವಿಗೆ ಜನ್ಮ ನೀಡಿದ್ದನ್ನು ಕೇಳಿದ್ದೀರಾ? ಇಂಥದ್ದೊಂದು ಅಚ್ಚರಿಯ ಘಟನೆ ಅಮೆರಿಕದ ಅರಿಜೋನಾದ ಫೊನಿಕ್ಸ್‌ ನಲ್ಲಿ ನಡೆದಿದೆ. 

ಕಳೆದ 10 ವರ್ಷಗಳಿಂದಲೂ ಆಸ್ಪತ್ರೆಯಲ್ಲಿ ನಿಶ್ಚಲ ಸ್ಥಿತಿಯಲ್ಲಿ ಮಲಗಿರುವ ಮಹಿಳೆಯೊಬ್ಬರು ಕೋಮಾ ಸ್ಥಿತಿಯಲ್ಲಿಯೇ ಆರೋಗ್ಯವಂತ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಯನ್ನು ಅಚ್ಚರಿ ಹಾಗೂ ಆತಂಕಕ್ಕೆ ನೂಕಿದೆ. ಕೋಮಾದಲ್ಲಿರುವ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತೇ ಎಂಬ ಶಂಕೆ ಬಲವಾಗಿದ್ದು, ಈ ಕುರಿತು ತನಿಖೆ ಆರಂಭಿಸಲಾಗಿದೆ.

10 ವರ್ಷಗಳ ಹಿಂದೆ ನೀರಿನಲ್ಲಿ ಮುಳುಗಡೆಯಾದ ಘಟನೆಯ ಬಳಿಕ ಕೋಮಾ ಸ್ಥಿತಿಗೆ ತಲುಪಿದ್ದ ಮಹಿಳೆ ಇಲ್ಲಿನ ಹೇಸಿಯೆಂಡಾ ಹೆಲ್ತ್‌ಕೇರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕೆ ಗರ್ಭ ಧರಿಸಿದ ವಿಚಾರ ಯಾರೊಬ್ಬರಿಗೂ ಗೊತ್ತಿರಲಿಲ್ಲ. ಕಳೆದ ಡಿ. 29ರಂದು ಆಕೆ ಏಕಾಏಕಿ ನರಳಲು ಆರಂಭಿಸಿದ್ದು, ಕೂಡಲೇ ಎಚ್ಚೆತ್ತ ವೈದ್ಯರು, ಆಕೆಯನ್ನು ಪರಿಶೀಲಿಸಿದಾಗ ಹೆರಿಗೆ ನೋವು ಆರಂಭವಾಗಿದ್ದು ತಿಳಿದುಬಂತು. ನಂತರ ಶಸ್ತ್ರಚಿಕಿತ್ಸೆ ನಡೆಸಿ, ಹೆರಿಗೆ ಮಾಡಿಸಲಾಯಿತು.

ಈ ಘಟನೆ ಈಗ ಆಕ್ರೋಶಕ್ಕೆ ಕಾರಣವಾಗಿದ್ದು, ಆಸ್ಪತ್ರೆಯಲ್ಲೇ ಯಾರೋ ಆಕೆಯ ಮೇಲೆ ಅತ್ಯಾಚಾರ ಎಸಗಿರಬಹುದು ಎಂಬ ಅನುಮಾನ ಮೂಡಿದೆ. ಜತೆಗೆ, ಆಸ್ಪತ್ರೆಯಲ್ಲಿ ರೋಗಿಗಳ ಸುರಕ್ಷತೆಯ ಬಗ್ಗೆಯೂ ತೀವ್ರ ಕಳವಳ ವ್ಯಕ್ತವಾಗಿದೆ. ಸಂತ್ರಸ್ತೆಯ ಪರ ವಕೀಲೆ ತಾಷಾ ಮನೇಕರ್‌ ಅವರು, ಆಸ್ಪತ್ರೆಯ ಎಲ್ಲ ಸಿಬ್ಬಂದಿಯ ಡಿಎನ್‌ಎ ಪರೀಕ್ಷೆ ನಡೆಸಿ, ಮಗು ವಿನ ತಂದೆ ಹಾಗೂ ಅಪರಾಧಿ ಯಾರು ಎಂಬು ದನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.