ಬ್ರಿಟನ್‌ ಪಿಎಂ ಥೆರೆಸಾಗೆ ಹಿನ್ನಡೆ


Team Udayavani, Jan 17, 2019, 12:30 AM IST

z-15.jpg

ಲಂಡನ್‌: ಬ್ರಿಟನ್‌ ಇತಿಹಾಸದಲ್ಲೇ ಪ್ರಧಾನಿ ಥೆರೆಸಾ ಮೇಗೆ ಭಾರಿ ಹಿನ್ನಡೆ ಉಂಟಾಗಿದ್ದು, ಸಂಸತ್ತಿ ನಲ್ಲಿ ಬ್ರೆಕ್ಸಿಟ್‌ ವಿರುದ್ಧ ಸಂಸದರು ಮತ ಹಾಕಿದ್ದಾರೆ. ಇದ ರಿಂದಾಗಿ ಮೇ ವಿರುದ್ಧ ಅವಿಶ್ವಾಸ ಗೊ ತ್ತುವಳಿ ಹೊರಡಿಸುವ ಆತಂಕ ವ್ಯಕ್ತವಾಗಿದ್ದು, ಈ ವಿತ್ತವರ್ಷದಲ್ಲಿ ಐರೋಪ್ಯ ಒಕ್ಕೂಟದಿಂದ ಬ್ರಿಟನ್‌ ಹೊರಬರುವ ಸಾಧ್ಯತೆ ಇಲ್ಲವಾದಂತಾಗಿದೆ. ಅಷ್ಟೇ ಅಲ್ಲ, ಬ್ರೆಕ್ಸಿಟ್‌ ಬಗ್ಗೆ ಈ ವರೆಗೆ ರೂಪಿಸಿದ್ದ ಯೋಜನೆಗಳೆಲ್ಲವೂ ತಲೆಕೆಳಗಾಗಿವೆ. ಬ್ರಿಟನ್‌ ಹೊರಬರುವುದರ ಪರ ಮಸೂದೆಗೆ 432ರ ಪೈಕಿ 202 ಸಂಸದರು ಮತ ಹಾಕಿದ್ದು, 230 ಮತದ ಅಗತ್ಯವಿತ್ತು. ಇದು ಇತ್ತೀಚಿನ ದಿನಗಳಲ್ಲೇ ಬ್ರಿಟಿಷ್‌ ಪ್ರಧಾನಿಗೆ ಆದ ಹಿನ್ನಡೆ ಎಂದು ಹೇಳಲಾಗಿದೆ. ಅಷ್ಟೇ ಅಲ್ಲ, ಈ ಸೋಲಿನ ಫ‌ಲಿತಾಂಶ ಹೊರಬೀಳುತ್ತಿದ್ದಂತೆಯೇ ವಿಪಕ್ಷ ಲೇಬರ್‌ ಪಾರ್ಟಿಯ ನಾಯಕ ಜೆರೆಮಿ ಕಾರ್ಬಿನ್‌, ಮೇ ವಿರುದ್ಧ ಅವಿಶ್ವಾಸಮತ ನಿಲು ವಳಿ ಕೈಗೊಳ್ಳುವಂತೆ ಪ್ರಸ್ತಾಪ ಮಂಡಿಸಿದ್ದಾರೆ. 1973ರಲ್ಲಿ ಐರೋಪ್ಯ ಒಕ್ಕೂಟಕ್ಕೆ ಸೇರಿದ್ದ ಬ್ರಿಟನ್‌ ಮಾರ್ಚ್‌ 29ಕ್ಕೆ ಹೊರಬರಬೇಕಿತ್ತು. ಇನ್ನು ಕೇವಲ ಎರಡೇ ತಿಂಗಳಿದ್ದರೂ ಬ್ರಿಟನ್‌ನಲ್ಲಿ ಅಗತ್ಯ ಪೂರ್ವತಯಾರಿಯೇ ಆಗಿಲ್ಲ.    ಬ್ರೆಕ್ಸಿಟ್‌ ಬರವಾಗಿರುವವರು ಹಾಗೂ ವಿರೋಧಿ ಗಳು ಕೂಡ ವಿವಿಧ ಕಾರಣಗಳಿಗೆ ಒಪ್ಪಂದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಬ್ರೆಕ್ಸಿಟ್‌ನಿಂದ ಇಂಗ್ಲೆಂಡ್‌ನ‌ ವ್ಯಾಪಾರ ವಹಿವಾಟಿಗೆ ತೊಂದರೆ ಯಾಗಬಹುದು ಎಂಬ ಭೀತಿ ಮೂಡಿದೆ. 

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.