ಭಾರತ ಜಗತ್ತಿನ ವಿಶ್ವಾಸಾರ್ಹ ದೇಶ
Team Udayavani, Jan 22, 2019, 1:59 AM IST
ದಾವೋಸ್: ಆಡಳಿತ, ವ್ಯವಹಾರ, ಸ್ವಯಂಸೇವಾ ಸಂಸ್ಥೆಗಳು ಹಾಗೂ ಮಾಧ್ಯಮಗಳ ವಿಚಾರಕ್ಕೆ ಬಂದರೆ ಭಾರತ ಕೂಡ ಅತ್ಯಂತ ವಿಶ್ವಾಸಾರ್ಹ ದೇಶ ಎಂದು ಸೋಮವಾರ ಬಿಡುಗಡೆಯಾದ ‘ದಿ 2019 ಎಡೆಲ್ಮೆನ್ ಟ್ರಸ್ಟ್ ಬ್ಯಾರೋಮೀಟರ್ ವರದಿ’ಯಲ್ಲಿ ಉಲ್ಲೇಖೀಸಲಾಗಿದೆ. ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ವಾಣಿಜ್ಯ ವೇದಿಕೆಯ ಸಭೆಯಲ್ಲಿ ವರದಿ ಮಂಡನೆಯಾಗಿದ್ದು, ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿದರೆ ಜಾಗತಿಕ ವಿಶ್ವಾಸಾರ್ಹತೆಯು 3 ಅಂಕಗಳು ಏರಿಕೆಯಾಗಿ ಒಟ್ಟು 52 ಅಂಕಗಳನ್ನು ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು