“ಬಿಕಿನಿ ಕ್ಲೈಂಬರ್‌’ ಸಾವು


Team Udayavani, Jan 23, 2019, 12:30 AM IST

b-17.jpg

ತೈಪೇ: ಎತ್ತರದ ಗಿರಿ-ಶಿಖರಗಳ ತುಟ್ಟ ತುದಿಯಲ್ಲಿ ಬಿಕಿನಿ ತೊಟ್ಟು ಕ್ಲಿಕ್ಲಿಸಿಕೊಂಡ ಸೆಲ್ಫಿಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡುತ್ತಾ, ತನ್ನದೇ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ತೈವಾನ್‌ನ “ಗಿಗಿ ವು’ ಎಂಬಾಕೆ, ಇತ್ತೀಚೆಗೆ ಇಂಥದ್ದೇ ಸಾಹಸ ಮಾಡುವಾಗ ಸಾವನ್ನಪ್ಪಿದ್ದಾರೆ. ಅಭಿಮಾನಿಗಳಿಂದ “ಬಿಕಿನಿ ಕ್ಲೈಂಬರ್‌’ ಎಂದೇ ಕರೆಯಿಸಿಕೊಳ್ಳುತ್ತಿದ್ದ ಅವರು, ಶನಿವಾರ ಯುಶಾನ್‌ ನ್ಯಾಷನಲ್‌ ಪಾರ್ಕ್‌ನ ಶಿಖರ ಏರುವಾಗ 100 ಅಡಿ ಆಳದ ಕಮರಿಗೆ ಬಿದ್ದಿದ್ದರು. ಆದರೂ, ಸ್ಯಾಟಲೈಟ್‌ ಫೋನಿನ ಮೂಲಕ ಸ್ನೇಹಿತರಿಗೆ ಫೋನಾಯಿಸಿ, ಘಟನೆ ವಿವರಿಸಿದ್ದರು. ಆದರೆ, ಶಿಖರದ ಸುತ್ತ ಪ್ರತಿಕೂಲ ಹವಾಮಾನ ಇದ್ದಿದ್ದರಿಂದ ರಕ್ಷಣಾ ಹೆಲಿಕಾಪ್ಟರ್‌ಗಳು “ವು’ ಅವರನ್ನು ಬೇಗನೇ ತಲುಪಲು ಸಾಧ್ಯವಾಗಿರಲಿಲ್ಲ. ಸೋಮವಾರ ಆಕೆಯಿದ್ದ ಸ್ಥಳ ತಲುಪುವಷ್ಟರಲ್ಲಿ ಆಕೆ ಸಾವನ್ನಪ್ಪಿದ್ದರು.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.