ಅಮೆರಿಕ; ಕಾನೂನು ಬಾಹಿರ ವಾಸ್ತವ್ಯ,600 ಭಾರತೀಯ ವಿದ್ಯಾರ್ಥಿಗಳ ಸೆರೆ
Team Udayavani, Jan 31, 2019, 9:04 AM IST
ವಾಷಿಂಗ್ಟನ್: ವಲಸೆ ಕಾಯ್ದೆಯನ್ನು ಉಲ್ಲಂಘಿಸಿ ಅಮೆರಿಕದಲ್ಲಿ ಅಕ್ರಮವಾಗಿ ವಾಸಿಸಿದ್ದ ಸುಮಾರು 600 ಮಂದಿ ಭಾರತೀಯ ವಿದ್ಯಾರ್ಥಿಗಳನ್ನು ಬಂಧಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಅಮೆರಿಕನ್ ತೆಲುಗು ಅಸೋಸಿಯೇಶನ್ ಮಾಹಿತಿ ಪ್ರಕಾರ, ಅಮೆರಿಕದ ಇಮಿಗ್ರೇಷನ್ ಮತ್ತು ಕಸ್ಟಮ್ಸ್ ಎನ್ ಫೋರ್ಸ್ ಮೆಂಟ್ ಏಜೆನ್ಸಿ ಜಂಟಿ ದಾಳಿಯಲ್ಲಿ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿರುವುದಾಗಿ ಹೇಳಿದೆ.
ಸಮರ್ಪಕ ದಾಖಲೆ ಹೊಂದಿಲ್ಲದೆ ದೇಶದಲ್ಲಿ ವಾಸ್ತವ್ಯ ಹೂಡಿರುವ ವಿದೇಶಿ ವಿದ್ಯಾರ್ಥಿಗಳನ್ನು(ಬಹುತೇಕರು ಆಂಧ್ರಪ್ರದೇಶದವರು) ಅಮೆರಿಕದ ಇಮಿಗ್ರೇಷನ್ ಇಲಾಖೆ ಜಂಟಿ ಕಾರ್ಯಾಚರಣೆ ಮೂಲಕ ಬಂಧಿಸಿರುವುದಾಗಿ ಡಿಪಾರ್ಟ್ ಮೆಂಟ್ ಆಫ್ ಹೋಮ್ ಲ್ಯಾಂಡ್ ಸೆಕ್ಯೂರಿಟಿ ಫೇಸ್ ಬುಕ್ ಪೋಸ್ಟ್ ನಲ್ಲಿ ವಿವರಿಸಿದೆ.
ಫಾರ್ಮಿಗ್ಟಂನ್ ಹಿಲ್ಸ್ ಪ್ರದೇಶದಲ್ಲಿ ನಕಲಿ ಯೂನಿರ್ವಸಿಟಿಯನ್ನು ಸ್ಥಾಪಿಸಿ ವಿದೇಶಿ(ಭಾರತೀಯ) ವಿದ್ಯಾರ್ಥಿಗಳು ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಮೆರಿಕದಲ್ಲಿ ವಾಸ್ತವ್ಯ ಹೂಡುವಂತೆ ಮಾಡಿದೆ ಎಂದು ಆರೋಪಿಸಿದೆ. ಏತನ್ಮಧ್ಯೆ ಈ ಯೂನಿರ್ವಸಿಟಿ ನಕಲಿಯಲ್ಲ, ಅಮೆರಿಕದ ಕಾನೂನು ಪ್ರಕಾರವೇ ಸ್ಥಾಪನೆಗೊಂಡಿದೆ ಎಂದು ಅಮೆರಿಕದಲ್ಲಿರುವ ತೆಲುಗು ಅಸೋಸಿಯೇಶನ್ ಪ್ರತಿಕ್ರಿಯೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ