ವಿವಾದಿತ ಪ್ರದೇಶದಲ್ಲಿ ಅಮೆರಿಕದ ನೌಕೆಗಳು

Team Udayavani, Feb 12, 2019, 12:30 AM IST

x-21.jpg

ವಾಷಿಂಗ್ಟನ್‌: ದಕ್ಷಿಣ ಚೀನ ಸಮುದ್ರದ ವಿವಾದಿತ ಪ್ರದೇಶಕ್ಕೆ ಅಮೆರಿಕ ಎರಡು ಯುದ್ಧ ನೌಕೆಗಳನ್ನು ಕಳುಹಿಸಿದ್ದು ಚೀನ ಹಾಗೂ ಅಮೆರಿಕದ ಮಧ್ಯೆ ವಾಗ್ಧಾಳಿಗೆ ಕಾರಣವಾಗಿದೆ. ತನ್ನ ಗಡಿ ಪ್ರದೇಶ ಎಂದು ಚೀನ ಹೇಳಿಕೊಳ್ಳುತ್ತಿರುವ ಪ್ರದೇಶಕ್ಕೆ ಕ್ಷಿಪಣಿ ನಾಶ ಸಾಮರ್ಥ್ಯ ಹೊಂದಿರುವ ಅಮೆರಿಕದ ಯುಎಸ್‌ಎಸ್‌ ಸುವೆನ್ಸ್‌ ಮತ್ತು ಯುಎಸ್‌ಎಸ್‌ ಪ್ರಬಲ್‌ ಯುದ್ಧನೌಕೆಗಳು ಸಾಗಿವೆ. ಇವು ವಿವಾದಿತ ಸಾಟಿ ದ್ವೀಪದಿಂದ 12 ನಾಟಿಕಲ್‌ ಮೈಲು ದೂರದಲ್ಲಿ ಸಂಚರಿಸಿವೆ. ಇದಕ್ಕೆ ಚೀನ ಕ್ರುದ್ಧಗೊಂಡಿದ್ದು, ತನ್ನ ಗಡಿ ಪ್ರದೇಶದಲ್ಲಿ ಅಮೆರಿಕ ಒಳನು ಸುಳಿದೆ ಎಂದು ಆಕ್ಷೇಪಿಸಿದೆ. ದಕ್ಷಿಣ ಚೀನ ಸಮುದ್ರದಲ್ಲಿ ವಿವಾದವನ್ನು ಎಬ್ಬಿಸುವುದಕ್ಕಾಗಿ ಅಮೆರಿಕ ಪ್ರಯತ್ನಿಸುತ್ತಿದೆ ಎಂದು ಚೀನದ ವಿದೇಶಾಂಗ ಸಚಿವಾಲಯದ ವಕ್ತಾರೆ ಹುವಾ ಚುನ್ಯಿಂಗ್‌ ಆರೋಪಿಸಿದ್ದಾರೆ. ಇಂಥ ಪ್ರಚೋದಕ ಕ್ರಮ ಗಳಿಂದ ಅಮೆರಿಕ ಹಿಂದೆ ಸರಿಯಬೇಕು ಎಂದೂ ಆಗ್ರಹಿಸಿದ್ದಾರೆ. ಅಂತಾರಾಷ್ಟ್ರೀಯ ಕಾನೂನು ಪ್ರಕಾರ ಜಲಗಡಿ ರಕ್ಷಿಸುವ ನಿಟ್ಟಿನಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಮೆರಿಕ ಹೇಳಿದೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.