ಅಗ್ನಿ ಆಕಸ್ಮಿಕ: 70 ಸಾವು
Team Udayavani, Feb 22, 2019, 12:30 AM IST
ಢಾಕಾ: ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 70 ಮಂದಿ ಅಸುನೀಗಿದ್ದಾರೆ. ಜತೆಗೆ ಮಹಿಳೆಯರು, ಮಕ್ಕಳೂ ಸೇರಿದಂತೆ 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಳೆಯ ಢಾಕಾದ ಚೌಕ್ ಬಜಾರ್ ಪ್ರದೇಶದಲ್ಲಿ ಪ್ಲಾಸ್ಟಿಕ್ ಮತ್ತು ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿ ಇರಿಸುವ ಗೋದಾಮಿಗೆ ಬೆಂಕಿ ಬಿದ್ದು ಈ ದುರಂತ ಸಂಭವಿಸಿದೆ. ಅದೇ ಮಾದರಿಯ ಇತರ ಗೋದಾಮುಗಳು ಇದ್ದ ಕಾರಣ ಬೆಂಕಿ ಕ್ಷಿಪ್ರವಾಗಿ ವ್ಯಾಪಿಸಲು ಕಾರಣವಾಯಿತು. ಸದ್ಯ ಅಸುನೀಗಿರುವವರನ್ನು ಸುತ್ತಮುತ್ತ ಮನೆಗಳಿಂದ ಪತ್ತೆ ಹಚ್ಚಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು