ಪಿಎಂ ಮೋದಿಗೆ ಸಿಯೋಲ್‌ ಶಾಂತಿ ಪ್ರಶಸ್ತಿ

Team Udayavani, Feb 23, 2019, 12:30 AM IST

z-18.jpg

ಸಿಯೋಲ್‌: ದಕ್ಷಿಣ ಕೊರಿಯಾ ಪ್ರವಾಸದಲ್ಲಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ 2018ನೇ ಸಾಲಿನ ಪ್ರತಿಷ್ಠಿತ “ಸಿಯೋಲ್‌ ಶಾಂತಿ ಪ್ರಶಸ್ತಿ’ ನೀಡಿ ಗೌರವಿಸಲಾಗಿದೆ. ಅಂತಾರಾಷ್ಟ್ರೀಯ ಸಹಕಾರ ಮತ್ತು ವಿಶ್ವದ ಆರ್ಥಿಕ ಅಭಿವೃದ್ಧಿಗೆ ಮೋದಿಯವರು ನೀಡಿದ ಕೊಡುಗೆ ಪರಿಗಣಿಸಿ ಅವರಿಗೆ ಗೌರವ ನೀಡಲಾಗಿದೆ ಎಂದು ಪ್ರಶಸ್ತಿ ಸ್ಥಾಪಿಸಿದ ಸಿಯೋಲ್‌ ಶಾಂತಿ ಪ್ರತಿಷ್ಠಾನ ಶುಕ್ರವಾರ ತಿಳಿಸಿದೆ.

ಇದೇ ಸಂದರ್ಭದಲ್ಲಿ ಪ್ರಧಾನಿಯವರ ಜೀವನ-ಸಾಧನೆಯ ಕಿರುಚಿತ್ರ ಪ್ರದರ್ಶಿ ಸಲಾಗಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ “ಪ್ರಶಸ್ತಿ ಮೊತ್ತ 2 ಲಕ್ಷ ಅಮೆರಿಕನ್‌ ಡಾಲರ್‌ ಅನ್ನು ಗಂಗಾ ಶುದ್ಧೀಕರಣ ಯೋಜನೆಗೆ ನೀಡುತ್ತೇನೆ. ಈ ಗೌರವ ಭಾರತೀಯರಿಗೆ ಸಲ್ಲುತ್ತದೆ’ ಎಂದಿದ್ದಾರೆ. 1990ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿ ಸ್ವೀಕರಿಸು ವವರಲ್ಲಿ ಭಾರತದ ಪ್ರಧಾನಿ 14ನೇಯವರು.

ಕೊರಿಯಾಕ್ಕೆ ಕೃತಜ್ಞತೆ:  ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಫೆ.14ರಂದು ಪುಲ್ವಾಮಾ ಘಟನೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮತ್ತು ಭಾರತಕ್ಕೆ ಬೆಂಬಲ ನೀಡಿದ ದಕ್ಷಿಣ ಕೊರಿಯಾಕ್ಕೆ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಜತೆಗೆ ವಿಶ್ವಕ್ಕೆ ಪಿಡುಗಾಗಿರುವ ಭಯೋತ್ಪಾದನೆಯನ್ನು ಎಲ್ಲಾ ರಾಷ್ಟ್ರಗಳೂ ಸೇರಿಕೊಂಡು ಎದುರಿಸಬೇಕಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. 

ಆರು ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ
ಪ್ರಶಸ್ತಿ ಸ್ವೀಕಾರ ಕಾರ್ಯಕ್ರಮಕ್ಕೆ ಮೊದಲು ಪ್ರಧಾನಿ ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್‌-ಜೆ-ಇನ್‌ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಮಾಧ್ಯಮ, ಮೂಲ ಸೌಕರ್ಯ ಅಭಿವೃದ್ಧಿ, ಸ್ಟಾರ್ಟಪ್‌, ಅಂತಾರಾಷ್ಟ್ರೀಯ ಅಪರಾಧ ನಿಯಂತ್ರಣಕ್ಕೆ ಸಹಕಾರ ಸೇರಿದಂತೆ ಆರು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಒಪ್ಪಂದಗಳಿಗೆ ಸಹಿ ಹಾಕಿದರು. ಕ್ರಿಸ್ತಶಕ 48ನೇ ಶತಮಾನದಲ್ಲಿ ಅಯೋಧ್ಯೆಯಿಂದ ಕೊರಿಯಾಕ್ಕೆ ತೆರಳಿದ್ದ ರಾಜ ಕಿಂಗ್‌- ಸುರೋನನ್ನು ವಿವಾಹವಾದ ರಾಣಿ ಹರ್‌ ಹ್ವಾಂಗ್‌ ಒಕೆ ಹೆಸರಲ್ಲಿ ಅಂಚೆ ಚೀಟಿ ಹೊರಡಿಸುವ  ಬಗ್ಗೆಯೂ ಒಪ್ಪಂದ ಮಾಡಿಕೊಳ್ಳಲಾಗಿದೆ. ಜತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಧ್ಯಕ್ಷರ ಅಧಿಕೃತ ನಿವಾಸ “ಬ್ಲೂ ಹೌಸ್‌’ನಲ್ಲಿ ಸಾಂಪ್ರದಾಯಿಕ ಸ್ವಾಗತವನ್ನೂ ನೀಡಲಾಗಿದೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.