ಉಗ್ರರಿಗೆ ಆಶ್ರಯ ನೀಡುವುದನ್ನು ನಿಲ್ಲಿಸಿ:ಪಾಕ್ ಗೆ ಅಮೇರಿಕ ವಾರ್ನಿಂಗ್
Team Udayavani, Mar 16, 2019, 5:03 AM IST
ವಾಷಿಂಗ್ಟನ್: ನ್ಯೂಯಾರ್ಕ್ ನ ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ದಾಳಿಯನ್ನು ಅಮೇರಿಕಾ ಇನ್ನೂ ಮರೆತಿಲ್ಲ. ಭಯೋತ್ಪಾದಕರಿಗೆ ಆಶ್ರಯ ನೀಡುವುದನ್ನು ಪಾಕಿಸ್ಥಾನ ನಿಲ್ಲಿಸಬೇಕೆಂದು ಅಮೇರಿಕಾದ ವಿದೇಶಾಂಗ ಸಚಿವ ಮೈಕ್ ಪಾಂಪಿಯೋ ಪಾಕ್ ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಮೈಕ್ ಪಾಂಪಿಯೋ, ಭಾರತದಲ್ಲಿ ಏನಾಗಿದೆ ಎಂದು ನಮಗೆ ಗೊತ್ತಿದೆ. ಭಾರತದಲ್ಲಿ ನಡೆದ ಸಮಸ್ಯೆಗೆ ಪಾಕಿಸ್ಥಾನ ಕಳುಹಿಸಿದ ಉಗ್ರರೇ ಕಾರಣ ಎಂದರು. ಪಾಕಿಸ್ಥಾನೀಯರು ಉಗ್ರರಿಗೆ ಆಶ್ರಯ ನೀಡುವುದನ್ನು ನಿಲ್ಲಿಸಬೇಕು ಮತ್ತು ಭಯೋತ್ಪಾಧನೆಯನ್ನು ಮಟ್ಟ ಹಾಕುವತ್ತ ಹೆಜ್ಜೆ ಇಡಬೇಕು ಎಂದರು.
ಕಳೆದ ಫೆಬ್ರವರಿ 14ರಂದು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರು ಸಾಗುತ್ತಿದ್ದ ವಾಹನದ ಮೇಲೆ ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರ ದಾಳಿ ನಡೆಸಿದ್ದ. ಈ ದಾಳಿಯಲ್ಲಿ ೪೦ ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. ಈ ಘಟನೆಯನ್ನು ನೆನೆದು ಅಮೇರಿಕಾ ವಿದೇಶಾಂಗ ಸಚಿವರು ಈ ಮಾತನ್ನು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು
India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ