ಮುಖ್ಯ ಕಾಲುವೆಗಳಿಗೆ ಹೆಚ್ಚುವರಿ ನೀರು

Team Udayavani, Sep 9, 2017, 5:12 PM IST

yad-1.jpg

ನಾರಾಯಣಪುರ: ಕೃಷ್ಣಾ ಅಚ್ಚು ಕಟ್ಟು ಭಾಗದ ನೀರಾವರಿ ಸೌಲಭ್ಯ ಕಲ್ಪಿಸುವ ನಾರಾಯಣಪುರ ಎಡದಂಡೆ ಹಾಗೂ
ಬಲದಂಡೆ ಮುಖ್ಯ ಕಾಲುವೆಗಳಿಗೆ ಸೆ. 11ವರೆಗೆ ನೀರು ಹರಿಸುವುದನ್ನು ಮುಂದುವರಿಸಲಾಗುತ್ತಿದೆ ಎಂದು ಕೃಷ್ಣಾ
ಭಾಗ್ಯ ಜಲ ನಿಗಮದ ವೃತ್ತ ಕಚೇರಿ ಅಧೀಕ್ಷಕ ಅಭಿಯಂತರ ವೀರಣ್ಣ ನಗರೂರ ಉದಯವಾಣಿಗೆ ತಿಳಿಸಿದ್ದಾರೆ.

ನೀರಾವರಿ ಸಲಹಾ ಸಮಿತಿ ನಿರ್ಣಯದಂತೆ ವಾರಾಬಂದಿ ನಿಯಮದಂತೆ (ಚಾಲು ಬಂದ್‌) ಸೆ. 08 ಸಂಜೆ ಉಭಯ (ಎಡ ಹಾಗೂ ಬಲ) ಮುಖ್ಯ ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಬೇಕಾಗಿತ್ತು. ನದಿ ಪಾತ್ರದಲ್ಲಿ ಉತ್ತಮ ಮಳೆಯಾಗಿ ಜಲಾಶಯಕ್ಕೆ ಒಳಹರಿವು ಹರಿದು ಬರುತ್ತಿರುವುದರಿಂದ ಮುಖ್ಯ ಕಾಲುವೆಗಳಿಗೆ ಮೂರು ದಿನಗಳವರಗೆ ಹೆಚ್ಚುವರಿಯಾಗಿ ನೀರು ಹರಿಸುವಂತೆ ಸರಕಾರ ನಿರ್ದೇಶನ ನೀಡಲಾಗಿದ್ದು, ಹೀಗಾಗಿ ಉಭಯ
ಮುಖ್ಯ ಸೆ. 08, 09, 10, 11ರವರೆಗೆ ನೀರು ಹರಿಸಲಾಗುವುದು. ಸೆ. 11ರಂದು ಸಂಜೆ ಉಭಯ ಕಾಲುಗಳಿಗೆ ನೀರು ಹರಿಸುವದನ್ನು ಸ್ಥಗಿತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಎರಡು ಮುಖ್ಯ ಕಾಲುವೆಗಳ ಕೆಳ ಹಂತದ ಅಧಿಕಾರಿಗಳಿಗೆ ಈ ವಿಷಯವಾಗಿ ನೀರಿನ ಬೇಡಿಕೆಯನ್ನು ಪರಿಶೀಲಿಸಲಾಗಿ
ಬಲದಂಡೆ ಮುಖ್ಯ ಕಾಲುವೆ ಜಾಲಗಳಿಂದ ನೀರಿನ ಬೇಡಿಕೆಗಳು ಬಂದೆವೆ ಎಂದು ತಿಳಿಸಿದರು. ಪ್ರಸ್ತುತ ಜಲಾಶಯದಲ್ಲಿ 492.18 ಮೀಟರ್‌ನಷ್ಟು ನೀರಿದ್ದು 32.98 ಟಿಎಂಸಿ ಅಡಿ ನೀರು ಸಂಗ್ರಹವಿದೆ. ಒಳ ಹರಿವು 6850 ಕ್ಯೂಸೆಕ್‌, ಎಡದಂಡೆ ಮುಖ್ಯ ಕಾಲುವೆಗೆ 2927 ಕ್ಯೂಸೆಕ, ಬಲದಂಡೆ 2000 ಕ್ಯೂಸೆಕ ನೀರು ಹರಸಲಾಗುತ್ತಿದೆ
ಎಂದು ತಿಳಿಸಿದರು.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.