ರಂಜಾನ್‌ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಸಂಕೇತ

Team Udayavani, Jun 18, 2018, 12:24 PM IST

yadagiri-1.jpg

ಶಹಾಪುರ: ಅಲ್ಪಸಂಖ್ಯಾತ ಸಮುದಾಯವು ಶೈಕ್ಷಣಿಕ, ಆರ್ಥಿಕ ಪ್ರಗತಿ ಸಾಧಿಸಬೇಕಿದೆ. ಸಮುದಾಯದ
ಪ್ರಗತಿಗಾಗಿ ನಾನು ಕೂಡ ಶ್ರಮಿಸುತ್ತೇನೆ ಎಂದು ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.

ನಗರದ ಚಾಂದ್‌ ಫಂಕ್ಷನ್‌ ಪ್ಯಾಲೇಸ್‌ನಲ್ಲಿ ಯುವ ಮುಖಂಡ ಇಬ್ರಾಹಿಂ ಶಿರವಾಳ ಆಯೋಜಿಸಿದ್ದ ರಂಜಾನ್‌ ಹಬ್ಬದ ಔತಣಕೂಟ ಹಾಗೂ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ರಂಜಾನ್‌ ಹಬ್ಬ ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ನಡುವಿನ ಭಾವೈಕ್ಯತೆಯ ಸಂಕೇತವಾಗಿದೆ. ನಗರದಲ್ಲಿ
ಈ ಎರಡು ಸಮುದಾಯಗಳು ಭಾತೃತ್ವದ ಸಂಬಂಧ ಹೊಂದಿರುವುದರಿಂದ ನೆಮ್ಮದಿಯ ಕ್ಷೇತ್ರವಾಗಿದೆ ಎಂದರು.

ಇದೇ ವೇಳೆ ಯುವ ಮುಖಂಡ ಇಬ್ರಾಹಿಂ ಶಿರವಾಳರಿಂದ ಹಾಗೂ ಮುಸ್ಲಿಂ ಸಮುದಾಯದ ಅನೇಕ ಮುಖಂಡರಿಂದ
ಶಾಸಕ ದರ್ಶನಾಪುರ ಹಾಗೂ ಜಿಪಂ ಅಧ್ಯಕ್ಷ ಬಸರೆಡ್ಡಿಗೌಡ ಪಾಟೀಲ ಅನಪುರ ಅವರಿಗೆ ಸನ್ಮಾನಿಸಲಾಯಿತು.

ಮುಖಂಡರಾದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮರಿಗೌಡ ಹುಲಕಲ್‌, ಬಸನಗೌಡ ಯಡಿಯಾಪುರ, ನಗರ
ಯೋಜನೆ ಪ್ರಾಧಿಕಾರದ ಅಧ್ಯಕ್ಷ ಸಲಿಂ ಸಂಗ್ರಾಮ, ಮಾಜಿ ಅಧ್ಯಕ್ಷ ಸುರೇಂದ್ರ ಪಾಟೀಲ ಮಡ್ನಾಳ,
ಗುಂಡಪ್ಪ ತುಂಬಗಿ, ಸೈಯದ್‌ ಶೇಖ ಮುಸ್ತಫಾ ಮೆಕ್ಕಾ, ಇಸ್ಮಾಯಿಲ್‌ ಚಾಂದ್‌, ನಗರಸಭೆ ಉಪಾಧ್ಯಕ್ಷ
ಡಾ| ಬಸವರಾಜ ಇಜೇರಿ, ಶೇಖ್‌ ಅಬೀದ್‌, ಮಹಿಬೂಬ್‌ ಅಲಿ ಮಾಸ್ಟರ್‌, ಬಸವರಾಜ ಹಿರೇಮಠ, ಬಸವರಾಜ
ಹೇರುಂಡಿ, ಅಮರ್‌ ಬಿನ್‌ ಚಾವುಸ್‌, ಬಸವರಾಜಪ್ಪಗೌಡ ತಂಗಡಗಿ ಗೋಗಿ, ನೀಲಕಂಠ ಬಡಿಗೇರ, ರಾಮಣ್ಣ
ಸಾದ್ಯಾಪುರ, ಮಲ್ಲಿಕಾರ್ಜುನ ಪೂಜಾರಿ, ಶಿವಮಹಾಂತ ಚಂದಾಪುರ, ಮಹಾದೇವಪ್ಪ ಸಾಲಿಮನಿ, ಅಲ್ಲಾ ಪಟೇಲ್‌
ಮಕ್ತಾಪುರ, ಶ್ರೀಶೈಲ್‌ ಮಾಸ್ಟರ್‌, ಯಲ್ಲಪ್ಪ ದೊಡ್ಮನಿ ಇದ್ದರು. ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದ್ದ ಸರ್ವರೂ ರಂಜಾನ್‌ ಔತಣಕೂಟದಲ್ಲಿ ಭೋಜನ ಸವಿದರು. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.