ಸಸಿ ನೆಟ್ಟು ಪೋಷಿಸುವುದು ಅಗತ್ಯ: ಕೂಡ್ಲೂರು


Team Udayavani, Aug 24, 2018, 4:39 PM IST

yad-1.jpg

ಸೈದಾಪುರ: ಕೇವಲ ಸಸಿ ನೆಟ್ಟರೆ ಸಾಲದು, ಅವುಗಳನ್ನು ಪೋಷಿಸಿ ಬೆಳೆಸುವುದು ಪ್ರಮುಖವಾಗಿದೆ ಎಂದು ಸೀತಾರಾಮ ಕೂಡ್ಲೂರು ಹೇಳಿದರು. ಕೂಡ್ಲೂರು ಗ್ರಾಮದ ಅಂಕಲಗಿ ಅಡವಿ ಸಿದ್ಧಲಿಂಗೇಶ್ವರ ಮಠದಲ್ಲಿ ಸಸಿ ನೆಟ್ಟು ಮಾತನಾಡಿದ ಅವರು, ಪ್ರತಿಯೊಬ್ಬರು
ತಮ್ಮ ಸುತ್ತಲಿನ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸುವುದರ ಮೂಲಕ ಪರಿಸರದಲ್ಲಿ ಸ್ವತ್ಛತೆ ಕಾಪಾಡಬೇಕು. ಶುಚಿ ಪರಿಸರವಿಲ್ಲದೆ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ ಎಂದರು.

ಇಂದಿನ ಆಧುನೀಕರಣದ ತಾಂತ್ರಿಕ ವ್ಯವಸ್ಥೆಯಿಂದ ಪರಿಸರ ಕುಲುಷಿತವಾಗಿ ಸ್ವತ್ಛ ಗಾಳಿ, ಮಳೆಯಿಲ್ಲದೆ ಮನುಷ್ಯನು ಅನೇಕ ತೊಂದರೆ ಅನುಭವಿಸುತ್ತಿದ್ದಾನೆ. ಜಾಗತಿಕ ತಾಪಮಾನದಲ್ಲಿ ಏರು ಪೇರು ಉಂಟಾಗಿರುವ ಪ್ರಯುಕ್ತ ಅನೇಕ ಜನ-ಜಾನುವಾರು ಸಾಯುವಂತಹ ದುಸ್ಥಿತಿ ಎದುರಾಗಿದೆ. ಇದಕ್ಕೆಲ್ಲಾ ಮುಖ್ಯ ಕಾರಣ ಮನುಷ್ಯನೇ ಹೊರತು ಬೇರಾರು ಅಲ್ಲ ಎಂದು ವಿಷಾಧ ವ್ಯಕ್ತಪಡಿಸಿದರು.
 
ಗಿಡಮರಗಳಿಲ್ಲದೆ ಪರಿಸರ ಸೊರಗಿ ಹೋಗಿದೆ. ಜೀವ ಸಂಕುಲವಿಲ್ಲದೆ ಕಾಡುಗಳು ಸೌಂದರ್ಯವನ್ನು ಕಳೆದು ಕೊಂಡಿವೆ. ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿ ಆಗಿರುವುದರಿಂದ ಅವುಗಳಿಂದ ಬಿಡುಗಡೆ ಆಗುವ ವಿಷಾನಿಲ ವಾತಾವರಣವನ್ನು ಸೇರಿ ಗಾಳಿಯನ್ನು ಮಲಿನಗೊಳಿಸುತ್ತಿವೆ.

ಕೈಗಾರಿಕೆಗಳು ಬಿಡುಗಡೆ ಮಾಡುವ ರಾಸಾಯನಿಕ ತಾಜ್ಯ ಅನಿಲಗಳಿಂದ ಜಲಚರ ಪ್ರಾಣಿಗಳು ನಾಶ ಆಗುತ್ತಿವೆ. ಪರಿಸರದಲ್ಲಿ ಪ್ಲಾಸ್ಟಿಕ್‌ಗಳನ್ನು ಬಿಸಾಡುವುದು, ಗುಟ್ಕಾ ತಿಂದು ಅದರ ಚೀಟಿಗಳನ್ನು ಎಲ್ಲಿಂದರಲ್ಲಿ ಬಿಸಾಡುವುದು, ಕೃಷಿಯಲ್ಲಿ ಯಥೇಚ್ಚವಾಗಿ ರಾಸಾಯನಿಕ ವಸ್ತುಗಳನ್ನು ಬಳುಸುವುದು, ಇವುಗಳಿಂದ ಮಣ್ಣಿನ ಗುಣಮಟ್ಟ ಕುಗ್ಗಿ ಭೂಮಿ ಬರಡಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು. ಈ ವೇಳೆ ಶ್ರೀಮಠದ ಲಕ್ಷ್ಮಯ್ಯ ತಾತಾ, ಗೋಪಾಲಸ್ವಾಮಿ,  ವೆಂಕಟರಾಯ ಗೋಪಾಳಿ ಇದ್ದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.