ತಾಲೂಕು ಘೋಷಣೆಗಷ್ಟೇ ಸೀಮಿತ

Team Udayavani, Nov 27, 2018, 2:19 PM IST

yad-1.jpg

ಗುರುಮಠಕಲ್‌: ಗಡಿಭಾಗದ ನೂತನ ಗುರುಮಠಕಲ್‌ ತಾಲೂಕು ಕೇಂದ್ರ ಘೋಷಣೆಯಾಗಿ 10 ತಿಂಗಳ ಕಳೆದರೂ ಇದುವರೆಗೆ ತಾಲೂಕು ಮಟ್ಟದ ಯಾವೊಂದು ಕಚೇರಿ ಕೂಡ ಪ್ರಾರಂಭಿಸದಿರುವುದು ಜನರಿಗೆ ಬೇಸರ ತಂದಿದೆ.

ಜಗದೀಶ ಶೆಟ್ಟರ್‌ ಅವರು ಮುಖ್ಯಮಂತ್ರಿಯಾದ ಸಂದರ್ಭ ನೂತನ ತಾಲೂಕು ಕೇಂದ್ರಗಳನ್ನು ಸರಕಾರ ಘೊಷಣೆ ಮಾಡಿತ್ತು. ಚುನಾವಣೆ ನಂತರ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗ ಗಡಿ ಭಾಗದ ಜನರು ಈ ಭಾಗದ ಹಿರಿಯ ರಾಜಕಾರಣಿ ಖರ್ಗೆ ಅವರು ಸರ್ಕಾರದ ಮೇಲೆ ಒತ್ತಡ ತಂದು ನೂತನ ತಾಲೂಕು ಕಚೇರಿಗಳನ್ನು ತೆರೆಯಬಹುದು ಎಂಬ ವಿಶ್ವಾಸ ಹೊಂದಿದ್ದರು. ಆದರೆ ಜನರ ನೀರಿಕ್ಷೆ ಹುಸಿಯಾಯಿತು.

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಸಿದ್ದರಾಮಯ್ಯ ಮತ್ತೂಮ್ಮೆ ನೂತನ ತಾಲೂಕು ಕೇಂದ್ರಗಳನ್ನು ಘೊಷಣೆ ಮಾಡಿ ಆದೇಶ ಹೊರಡಿಸಿದ್ದರು. ಹೊಸ ಪಟ್ಟಿಯಲ್ಲೂ 56 ಹಳ್ಳಿಗಳನ್ನು ಹೊಂದಿರುವ ಗುರುಮಠಕಲ್‌ ತಾಲೂಕು ರಚನೆಗೊಂಡಿತು. ತಾಲೂಕು ಉದ್ಘಾಟನೆ ಅದ್ಧೂರಿ ಸಮಾರಂಭಕ್ಕೆ ಕಾಂಗ್ರೆಸ್‌ ಸಂಸದೀಯ ನಾಯಕ ಖರ್ಗೆ ಹಾಗೂ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಂದು ತಹಶೀಲ್ದಾರ್‌ ಕಚೇರಿ ಉದ್ಘಾಟಿಸುವ ಮೂಲಕ ತಾಲೂಕು ಕೇಂದ್ರ ಲೋಕಾರ್ಪಣೆ ಮಾಡಲಾಯಿತು. ಅಷ್ಟರಲ್ಲೆ ಚುನಾವಣೆ ಎದುರಾಗಿದ್ದರಿಂದ ಅಭಿವೃದ್ಧಿ ಕಾರ್ಯಗಳು ಹಾಗೇ ಉಳಿದಿವೆ. 

ನೂತನ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದರು ಇದುವರೆಗೆ 30 ಹೆಚ್ಚು ತಾಲೂಕು ಕಚೇರಿಗಳು ಕಾರ್ಯ ಆರಂಭಿಸಬೇಕಿದೆ.
ತಾಲೂಕು ಘೋಷಣೆಯಾದ ನಂತರ ಇದುವರೆಗೆ ಯಾವೊಂದು ಕಚೇರಿಯು ಕಾರ್ಯ ಆರಂಭಿಸಿಲ್ಲ. ಗುರುಮಠಕಲ್‌ ಪಟ್ಟಣದಲ್ಲಿ ತಾಲೂಕು ಕಚೇರಿಗಳು ಕಾರ್ಯ ನಿರ್ವಹಿಸಲು ಬೇಕಾದ ಕಟ್ಟಡಗಳಿದ್ದು, ಅವುಗಳ ಸದ್ಬಳಕೆಯಾದರೆ ನೂತನ ಕಚೇರಿಗಳು ಕೆಲಸ ಮಾಡಲು ತೊಂದರೆಯಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳು ಮನಸ್ಸು ಮಾಡಿದರೆ ಗಡಿಭಾಗದ ಜನರು ಯಾದಗಿರಿಗೆ ಅಲೆಯುವುದನ್ನು ತಪ್ಪಿಸಬಹುದಾಗಿದೆ

ಗುರುಮಠಕಲ್‌ ತಾಲೂಕು ಕೇಂದ್ರ ಘೊಷಣೆಯಾಗಿ 10 ತಿಂಗಳು ಕಳೆದರೂ ಇದುವರೆಗೆ ತಾಲೂಕು ಮಟ್ಟದ ಕಚೇರಿಗಳು ಕಾರ್ಯ ಆರಂಭಿಸದಿರುವುದರಿಂದ ಸಾರ್ವಜನಿಕರು ತಮ್ಮ ಕೆಲಸಗಳನ್ನು ಬಿಟ್ಟು ಯಾದಗಿರಿಗೆ ಅಲೆಯುವಂತಾಗಿದೆ.  ರಮೇಶ ಬೈಂಡ್ಲ, ಕರವೇ ತಾಲೂಕು ಅಧ್ಯಕ್ಷ ಜಗದೀಶ ಶೆಟ್ಟರ್‌ ಮುಖ್ಯಮಂತ್ರಿಯಾಗಿರುವಾಗ ಘೋಷಣೆ ಮಾಡಿದ ನೂತನ ಗುರುಮಠಕಲ್‌ ಕಾಂಗ್ರೆಸ್‌ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಮರು ಘೋಷಣೆ ಮಾಡಿ ಆದೇಶ ಹೊರಡಿಸಿತು. ಆದರೆ ಇದುವರೆಗೆ ಯಾವ ತಾಲೂಕು
ಕಚೇರಿಯು ಆರಂಭಗೊಂಡಿಲ್ಲ. ಇದರಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. 
 ನರಸಿಮುಲು ನಿರೇಟಿ, ಬಿಜೆಪಿ ಮಂಡಲ ಅಧ್ಯಕ್ಷ 

„ಚನ್ನಕೇಶವುಲು ಗೌಡ

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.