ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರು ಪ್ರಯತ್ನಿಸಲಿ: ಪಾಟೀಲ

Team Udayavani, Feb 8, 2019, 12:04 PM IST

yad-2.jpg

ಸೈದಾಪುರ: ಗುಣಮಟ್ಟದ ಶಿಕ್ಷಣ ನೀಡುವಂತಾಗಲು ಚಟುವಟಿಕೆ ಆಧಾರಿತ ಕಲಿಕೆ ಅತೀ ಮುಖ್ಯವಾಗಿದೆ. ಅದು ಸಂತಸದಾಯಕವಾದ ಪರಿಸವನ್ನು ನಿರ್ಮಾಣ ಮಾಡುವಲ್ಲಿ ನೆರವು ನೀಡುತ್ತದೆ ಎಂದು ಕ್ಷೇತ್ರ ಶಿಕ್ಷಣಧಿಕಾರಿ ರುದ್ರಗೌಡ ಪಾಟೀಲ ಹೇಳಿದರು.

ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಲಿಕೆ ಟಾಟಾ ಟ್ರಸ್ಟ್‌ ಸಹಯೋಗದಲ್ಲಿ ಹಮ್ಮಿಕೊಂಡ ನಲಿ ಕಲಿ ಶಿಕ್ಷಕರ ಕಲಿಕಾ ಸಾಮಗ್ರಿಗಳ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮಕ್ಕಳ ಸಾಮಾರ್ಥ್ಯ ತಿಳಿದು ನವೀನ ಬೋಧಾನ ವಿಧಾನಗಳನ್ನು ಬಳಕೆ ಮಾಡಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಇದಕ್ಕಾಗಿ ಸ್ಥಳೀಯ ಸಂಪನ್ಮೂಲಗಳೊಂದಿಗೆ ಬೋಧನಾ ಉಪಕರಗಳನ್ನು ಉಪಯೋಗಿಸಿಕೊಂಡು ಕಲಿಕೆಯನ್ನು ಅನುಕೂಲಿಸುವ ಕೆಲಸ ಮಾಡಬೇಕು. ಇದಕ್ಕೆ ನಮ್ಮ ಕೌಶಲ್ಯ ಪ್ರಮುಖ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಕಲಿಕೆ ಟಾಟ ಟ್ರಸ್ಟ್‌ ಕಾರ್ಯಾಗಾರವನ್ನು ಆಯೋಜನೆ ಮಾಡಿ ಆ ಮೂಲಕ ಶಿಕ್ಷಕರ ಬಲವರ್ಧೆನೆಯಲ್ಲಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.

ಇಸಿಒ ಶ್ರೀನಿವಾಸ ಕರ್ಲಿ ಮಾತನಾಡಿ, ಶಿಕ್ಷಕರು ತಮ್ಮ ಕೌಶಲ್ಯವನ್ನು ಬಳಕೆ ಮಾಡಿಕೊಂಡು ಶೈಕ್ಷಣಿಕ ಅಭಿವೃದ್ಧಿಗೆ ಪ್ರಯತ್ನ ಮಾಡಬೇಕು. ಇದಕ್ಕಾಗಿ ನಾವು ಪ್ರಚಲಿತ ಅಂಶಗಳನ್ನು ಬಳಸುವ ಸಾಮಾರ್ಥ್ಯ ಹೊಂದಿರಬೇಕು. ಆ ಮೂಲಕ ವರ್ಗಕೋಣೆ ಸಂತಸದಾಯಕವಾದಾಗ ಮಾತ್ರ ದಾಖಲಾತಿ ಸೇರಿದಂತೆ ಹಾಜರಾತಿ ಪ್ರಮಾಣ ಹೆಚ್ಚಾಗುತ್ತದೆ.

ಈ ದಿಸೆಯಲ್ಲಿ ನಾವು ಪ್ರಯತ್ನ ಮಾಡೋಣ ಎಂದು ಹೇಳಿದರು. ಬಿಆರ್‌ಪಿ ಬಸವರಾಜ ಮನಗನಾಳ, ಸಿಆರ್‌ಪಿಗಳಾದ ಲಿಂಗನಗೌಡ, ಸೈಯ್ಯದ್‌ ಶೇರಅಲಿ, ಹಪೀಜ ಪಟೇಲ, ಮಲ್ಲಪ್ಪ, ಶಿವರಾಜ ಪಾಟೀಲ, ಶಾಲಾ ಮುಖ್ಯಗುರು ಶಿವರಾಜಪ್ಪ, ಎಸ್‌ಆರ್‌ಟಿಟಿಯ ಲಿಂಗಪ್ಪ, ಮೌನೇಶ, ತುಕರಾಮ, ವೆಂಕಟೇಶ ಸೇರಿದಂತೆ 5 ಕ್ಲಸ್ಟ್‌ರಗಳ 70ಕ್ಕಿಂತ ಹೆಚ್ಚು ಸಂಖ್ಯೆ ಶಿಕ್ಷಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.