ಇತಿಹಾಸ ಅಧ್ಯಯನ ಸಾಧನೆಗೆ ಪೂರಕ

Team Udayavani, Feb 9, 2019, 11:08 AM IST

yad-2.jpg

ಶಹಾಪುರ: ಮುತ್ತಾತನವರು ಸುರಪುರ ಸಂಸ್ಥಾನದಲ್ಲಿ ಸಲ್ಲಿಸಿದ ಸೇವೆ ನಮ್ಮೆಲ್ಲರಿಗೆ ಪ್ರೇರಣೆಯಾಗಿದೆ. ಇತಿಹಾಸ ಆಸಕ್ತಿಯಿಂದ ನೆರೆ ರಾಷ್ಟ್ರದಿಂದ ಆಗಮಿಸಿ ಇಲ್ಲಿಗೆ ಬಂದಿರುವೆ. ಯುವಕರು ಇತಿಹಾಸ ಅಧ್ಯಯನ ಮಾಡುವುದರಿಂದ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಕ್ಯಾಲಿಫೋರ್ನಿಯಾದ ಡಾ| ಆಲ್ಬರ್ಟ್‌ ಟೇಲರ್‌ ತಿಳಿಸಿದರು.

ತಾಲೂಕಿನ ಭೀಮರಾಯನಗುಡಿಯ ಕೃಷ್ಣಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುರಪುರ ಇತಿಹಾಸ ಸಂಶೋಧನಾ ಕೇಂದ್ರದ ಆಶ್ರಯದಲ್ಲಿ ಆಯೋಜಿಸಿದ್ದ ‘ಸುರಪುರ ವಿಜಯೋತ್ಸವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುರಪುರ ಸಂಸ್ಥಾನ ಇತಿಹಾಸ ತುಂಬಾ ರೋಚಕವಾಗಿದೆ. ಇನ್ನು ಸಾಕಷ್ಟು ಸಂಶೋಧನೆ ನಡೆಸಬೇಕು. ಅಮೂಲ್ಯ ಪ್ರಾಚ್ಯವಸ್ತುಗಳನ್ನು ಸಂಗ್ರಹಿಸಿ ಇಡಬೇಕು. ಮುತ್ತಾತನವರು ನಡೆದ ಪತ್ರ ವ್ಯವಹಾರದ ದಾಖಲೆಗಳನ್ನು ಲಂಡನ್‌ ಮ್ಯೂಸಿಯಂನಿಂದ ಕಳುಹಿಸುವೆ. ನಿಮ್ಮ ಪ್ರೀತಿಗೆ ನಾನು ತಲೆಬಾಗುವೆ ಎಂದರು.

ಜೂಲಿಯನ್‌ ಟೇಲರ್‌ ಮಾತನಾಡಿ, ಮಿಡೋಸ್‌ ಟೇಲರ್‌ ವಂಶವೃಕ್ಷದ ಪ್ರಕಾರ ಹೇಳುವುದಾದರೆ ನಮ್ಮದು ಕೃಷಿಕ ಸಮಾಜವಾಗಿತ್ತು. ರೇಷ್ಮೆ, ಗೋಧಿ ಬೆಳೆಯುವ ಮೂಲಕ ಜೀವನ ನಡೆಸಿದ್ದೇವೆ. ಇಂದಿಗೂ ಹಿರಿಯರು ಬಿಟ್ಟು ಹೋಗಿರುವ ಕೃಷಿಯನ್ನು ನಾನು ಮುಂದುವರೆಸಿದ್ದೇನೆ. ಟೇಲರ್‌ ಉತ್ತಮ ಕಾರ್ಯಗಳಿಂದ ನಮಗೆ ಹೆಚ್ಚಿನ ಗೌರವ ಸಲ್ಲಿರುವುದು ಖುಷಿಯಾಗಿದೆ ಎಂದರು.

ಸಂಶೋಧನಾ ಕೇಂದ್ರ ಸಂಚಾಲಕ ಭಾಸ್ಕರರಾವ್‌ ಮುಡಬೂಳ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶ ಇದೆ. 1857ರಲ್ಲಿ ರಾಜಾ ವೆಂಕಟಪ್ಪ ನಾಯಕ ಇಡೀ ದಕ್ಷಿಣ ಭಾರತದ ನೇತೃತ್ವವಹಿಸಿ ಸ್ವ-ಧರ್ಮ ಮತ್ತು ಸ್ವ-ದೇಶಕ್ಕಾಗಿ ಯುದ್ಧ ನಡೆಸಿದ ಕೀರ್ತಿ ಇತಿಹಾಸದ ಪುಟದಲ್ಲಿ ರಾರಾಜಿಸುತ್ತಿದೆ. ಯುವಕರು ಸಂಸ್ಥಾನದ ಬಗ್ಗೆ ಇನ್ನೂ ಆಳವಾಗಿ ಸಂಶೋಧನೆ ನಡೆಸುವ ಅಗತ್ಯವಿದೆ. ಆ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಶರಣಬಸಪ್ಪ ನಿಷ್ಠಿ, ಮಾಜಿ ಸಚಿವ ರಾಜಾ ಮದಗೋಪಾಲ ನಾಯಕ, ಕೃಷಿ ಕಾಲೇಜಿನ ಡೀನ್‌ ಡಾ| ಲೋಕೇಶ, ಗುರುರಾಜರಾವ ಜೋಡಿದಾರ, ಶ್ರೀನಾಥ ಜೋಡಿದಾರ, ಎಲ್ಬಿಕೆ ಆಲ್ದಾಳ, ಕೃಷ್ಣಾ ಸುಬೇದಾರ, ಸುರೇಂದ್ರ ಪತ್ತಾರ, ಸಾಹಿತಿ ಸಿದ್ಧರಾಮ ಹೊನ್ಕಲ್‌,ಡಾ| ಅಬ್ದುಲ್‌ ಕರೀಂ ಕನ್ಯಾಕೊಳ್ಳುರ ಇದ್ದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.