ಮನಸ್ಸಿನ ಭಾವನೆಗಳು ಸ್ಕ್ರೀನ್‌ನಲ್ಲಿ 


Team Udayavani, Aug 17, 2018, 6:00 AM IST

c-16.jpg

ಏಕೋ ಏನೋ, ಈಗಿನ ವಾಟ್ಸಾಪ್‌ ಫೇಸ್‌ಬುಕ್‌ ಯುಗದಲ್ಲಿ ಸಂಬಂಧಗಳು ತಮ್ಮ ಸಣ್ತೀ ಕಳೆದುಕೊಂಡಿದೆ. ಇಲ್ಲಿ ನಮಗೆ ಸಂಬಂಧಪಟ್ಟವರಲ್ಲಿ ನಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುವುದಿಲ್ಲ. ಸದ್ಯ, ನಮ್ಮ ಭಾವನೆಗಳೆಲ್ಲವೂ ಕೇವಲ ಕೃತಕ ಇಮೋಜಿಗಳಲ್ಲಿ, ಸಿನೆಮಾ ಹಾಡುಗಳಲ್ಲಿ, ಭಾವನಾತ್ಮಕ ಮೆಸೇಜುಗಳಲ್ಲಿ, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ ಮಾತ್ರ ವ್ಯಕ್ತಗೊಳ್ಳುವುದನ್ನು ಕಾಣುತ್ತೇವೆ. ನಮ್ಮೆಲ್ಲ ಮನಸ್ಸಿನ ಭಾವನೆಗಳನ್ನು ಅವುಗಳಿಂದ ವ್ಯಕ್ತಪಡಿಸಲು ಸಾಧ್ಯವೆ? ನಮ್ಮ ಭಾವನೆಗಳನ್ನು ನಾವು ವ್ಯಕ್ತಪಡಿಸದೆ ಇದ್ದರೆ ಅದು ಮನಸಿನಾಳದಲ್ಲೇ ಉಳಿದು ಮನದ ನೆಮ್ಮದಿಯನ್ನು ಹಾಳು ಮಾಡಿಬಿಡುತ್ತದೆ. ಸದ್ಯದ ಆನ್‌ಲೈನ್‌ ಯುಗ ಹೀಗೇ ಮುಂದುವರೆದರೆ ಭವಿಷ್ಯದಲ್ಲಿ ಸಂಬಂಧಗಳ ಬೆಲೆಯೇ ಗೊತ್ತಿಲ್ಲದ ರೊಬೋಟುಗಳಂತಾಗಿಬಿಡುತ್ತೇವೆ.

ಕೆಲವರ ಮನಸ್ಸು ತುಂಬಾ ಮೃದುವಾಗಿರುತ್ತದೆ. ಅವರು ಸಂಬಂಧಪಟ್ಟವರಲ್ಲಿ ತಮ್ಮ ಮನದಾಳವನ್ನು ಹಂಚಿಕೊಳ್ಳಲು ಹಪಹಪಿಸುತ್ತಾರೆ. ಯಾವಾಗ ಅವರಿಗೆ ಭಾವನೆಗಳನ್ನು ಹಂಚಿಕೊಳ್ಳಲು ಅವಕಾಶ ಸಿಗುವುದಿಲ್ಲವೋ, ಎಲ್ಲಿ ಅವರ ಅಂತರಾಳಕ್ಕೆ ಬೆಲೆ ಸಿಗುವುದಿಲ್ಲವೋ, ಅಂಥ ಸಂದರ್ಭದಲ್ಲಿ ಅವರು ಅನಿವಾರ್ಯವಾಗಿ ತಮ್ಮ ಭಾವನೆಗಳನ್ನು, ವಾಟ್ಸಾಪ್‌ ಸ್ಟೇಟಸ್‌ಗಳಲ್ಲಿ, ಫೇಸುºಕ್‌ ಪೋಸ್ಟ್‌ಗಳಲ್ಲಿ ಹೇಳಿಕೊಳ್ಳುತ್ತಾರೆ. ಅವರು ವಾಟ್ಸಾಪ್‌, ಫೇಸ್‌ಬುಕ್‌ಗಳಲ್ಲಿ ಭಾವನೆ ಹಂಚಿಕೊಳ್ಳುತ್ತಾರೆ ಅಂದ್ರೆ , ಅವರ ಭಾವನೆಗಳಿಗೆ ಬೆಲೆ ಸಿಗದೆ ಬೇರೆ ಎಲ್ಲ ದಾರಿ ಎಲ್ಲ ಮುಚ್ಚಿಕೊಂಡು, ಏಕಾಂಗಿತನ ಕಾಡಿ, ಮಾನಸಿಕ ನೆಮ್ಮದಿ ಹಾಳಾಗಿ ಕೊನೆಗೆ ವಾಟ್ಸಾಪ್‌, ಫೇಸ್‌ಬುಕ್‌ಗಳೇ ತಮ್ಮ ಭಾವನೆಗಳನ್ನು ಅರ್ಥ ಮಾಡಿಕೊಳ್ಳುತ್ತವೆ ಎಂದುಬಿಡುತ್ತಾರೆ.

ಆದ್ದರಿಂದ ನಾವು ನಮ್ಮ ದಿನದ ಸ್ವಲ್ಪ ಸಮಯವನ್ನು ನಮ್ಮನ್ನು ಪ್ರೀತಿಸುವ ಹೆತ್ತವರಿಗೆ, ಒಡಹುಟ್ಟದವರಿಗೆ, ಜೀವದ ಗೆಳೆಯ-ಗೆಳತಿಯರಿಗಾಗಿ, ಮೀಸಲಾಗಿಡೋಣ. 

ಪ್ರಜ್ವಲ್‌
ದ್ವಿತೀಯ ಬಿ. ಎ., ಕನ್ನಡ ವಿಭಾಗ , ಮಂಗಳಗಂಗೋತ್ರಿ

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

Great Indian Hornbill:‌ ನಿಸರ್ಗದ ನಡುವೆ ಬಣ್ಣದ ಚಿತ್ತಾರ

ಇಂಗ್ಲಿಷ್‌ ಪದಕತೆ: ಅಧ್ಯಯನ

ಇಂಗ್ಲಿಷ್‌ ಪದಕತೆ: ಅಧ್ಯಯನ

bags

ಕರೋಲ್‌ಬಾಗ್‌ನ ಚೌಕಾಸಿ ಲೋಕ

ಬಾಲ್ಯವೇ ಮರಳಿ ಬಾ

ಬಾಲ್ಯವೇ ಮರಳಿ ಬಾ

Chukubuku-train

ಚುಕುಬುಕು ಟ್ರೇನ್‌ ಏರಿದಾಗ…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.