ಜ.19ರಂದು ತೆರೆಗೆ; 3ಗಂಟೆ 3ದಿನ 3ಸೆಕೆಂಡ್ಸ್ ಚಿತ್ರದ ಬೊಂಬಾಟ್ ಟ್ರೈಲರ್
Team Udayavani, Jan 16, 2018, 4:33 PM IST
ಜಿಕೆ ಮಧುಸೂಧನ್ ಆಕ್ಷನ್ ಕಟ್ ಹೇಳಿರುವ ಸಸ್ಪೆನ್ಸ್ ಮತ್ತು ಥ್ರಿಲ್ಲರ್, ಪ್ರೇಮಕಥಾ ಹಂದರದ 3ಗಂಟೆ, 3ದಿನ, 3ಸೆಕೆಂಡ್ಸ್ ಎಂಬ ವಿಭಿನ್ನ ಹೆಸರಿನ ಸಿನಿಮಾ ಜ.19ರಂದು ರಾಜ್ಯಾದ್ಯಂತ ತೆರೆಕಾಣಲು ಸಿದ್ಧವಾಗಿದೆ. ಚಿತ್ರದಲ್ಲಿ ಅರುಣ್ ಗೌಡ, ಕಾವ್ಯ ಶೆಟ್ಟಿ, ದೇವರಾಜ್ ಮುಖ್ಯಭೂಮಿಕೆಯಲ್ಲಿದ್ದಾರೆ. ಸಿನಿಮಾದ ಬೊಂಬಾಟ್ ಟ್ರೈಲರ್ ವೀಕ್ಷಿಸಿ..
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ