“ಅಭಿಸಾರಿಕೆ’ಯ ಹಾರರ್ ಕಮ್ ಲವ್ ಸ್ಟೋರಿ: ಸೂಪರ್ ಟ್ರೈಲರ್ ವೀಕ್ಷಿಸಿ
Team Udayavani, Mar 6, 2018, 5:08 PM IST
ತೇಜ್ ಹಾಗೂ ಸೋನಾಲ್ ಮೊಂತೆರೋ ನಾಯಕ-ನಾಯಕಿಯಾಗಿ ನಟಿಸಿರುವ “ಅಭಿಸಾರಿಕೆ’ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವನ್ನು ಮಧುಸೂದನ್ ನಿರ್ದೇಶಿಸಿದ್ದಾರೆ. ಅಲ್ಲದೇ ಚಿತ್ರವು ಹಾರರ್ ಕಮ್ ಲವ್ ಸ್ಟೋರಿ ಕಥಾಹಂದರವನ್ನೊಳಗೊಂಡಿದೆ. ಯಶ್ ಶೆಟ್ಟಿ ಖಳನಾಯಕನಾಗಿ ನಟಿಸಿದರೆ, ಚಿತ್ರವನ್ನು ಶಿವಕುಮಾರ್ ಹಾಗೂ ಪ್ರಶಾಂತ್ ಕೊಡ್ಗೆದಾರ್ ನಿರ್ಮಿಸಿದ್ದಾರೆ. ಕರಣ್ ಬಿ ಕೃಪಾ ಸಂಗೀತ ಚಿತ್ರಕ್ಕಿದೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ