“ಯಂಗ್ ಅಂಡ್ ಎನರ್ಜಿಟಿಕ್ ಲುಕ್’ನಲ್ಲಿ” ಅಂಬಿ: ಬೊಂಬಾಟ್ ಟೀಸರ್ ವೀಕ್ಷಿಸಿ
Team Udayavani, Mar 19, 2018, 3:07 PM IST
ರೆಬೆಲ್ ಸ್ಟಾರ್ ಅಂಬರೀಶ್ ಅಭಿನಯದ ಬಹುನಿರೀಕ್ಷಿತ ಚಿತ್ರ “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಿದ್ದು, ಕನ್ನಡದ ವರನಟ ಡಾ.ರಾಜಕುಮಾರ್, ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್, ಮತ್ತು ತೆಲುಗಿನ ಮೆಗಾಸ್ಟಾರ್ ಚಿರಂಜೀವಿ ಅವರ ಜೊತೆ ಇರುವ ಬ್ಲಾಕ್ ಅಂಡ್ ವೈಟ್ ಫೋಟೊಗಳು ಮತ್ತು “ರೆಬಲ್ ಇಸ್ ಬ್ಯಾಕ್’ ಎಂಬ ಟೈಟಲ್ ಜೊತೆಗೆ “ಯಂಗ್ ಅಂಡ್ ಎನರ್ಜಿಟಿಕ್’ ಎಂಬ ಬರಹವು ಟೀಸರ್’ನಲ್ಲಿ ಕಾಣಿಸುವುದು ಸಿನಿಪ್ರಿಯರಿಗೆ ಚಿತ್ರದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದಲ್ಲಿ ಅಂಬರೀಷ್ ಅವರ ವಿಭಿನ್ನ ಗೆಟಪ್ಗಳಲ್ಲಿ ಮಿಂಚಿದ್ದು, ತಮಿಳಿನ “ಪವರ್ ಪಾಂಡಿ’ ಚಿತ್ರದ ರೀಮೇಕ್ ಆಗಿದ್ದು, ಗುರುದತ್ ಗಾಣಿಗ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇನ್ನು ಅರ್ಜುನ್ ಜನ್ಯಾ ಸಂಗೀತ, ಜಾಕ್ ಮಂಜು ನಿರ್ಮಾಣ, ಜೆಬಿನ್ ಜಾಕೋಬ್ ಛಾಯಾಗ್ರಹಣ ಚಿತ್ರಕ್ಕಿದೆ. ಚಿತ್ರದ ಎನರ್ಜಿಟಿಕ್ ಟೀಸರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…