“ಅರಣ್ಯಾನಿ’ಯಲ್ಲಿ ತಪ್ಪಿಸಿಕೊಂಡ ಯುವಕರು: ಸೂಪರ್ ಟ್ರೈಲರ್ ವೀಕ್ಷಿಸಿ
Team Udayavani, Nov 26, 2017, 4:04 PM IST
ಒಂದಿಷ್ಟು ಯುವಕರು ಕಾಡಿಗೆ ಹೋಗಿ ಅಲ್ಲಿ ತಪ್ಪಿಸಿಕೊಳ್ಳುವ ಕಥೆ ಇರುವ “ಅರಣ್ಯಾನಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು “ಅರಣ್ಯಾನಿ’ ಚಿತ್ರವನ್ನು ಭರತ್ ಕುಮಾರ್ ನಿರ್ದೇಶಿಸಿದರೆ, ರವಿಕುಮಾರ್ ಎನ್ನುವವರು ನಿರ್ಮಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅಂಜನ್, ಸಂತೋಷ್, ತೇಜು ಪೊನ್ನಪ್ಪ ಮುಂತಾದವರು ನಟಿಸುತ್ತಿದ್ದಾರೆ. ಅಲ್ಲದೇ ಚಿತ್ರದ ಕಥೆಯನ್ನು ನಿರ್ದೇಶಕರೇ ಬರೆದಿದ್ದಾರೆ. ಈ ಚಿತ್ರಕ್ಕೆ ದಿವಂಗತ ಸಂಗೀತ ನಿರ್ದೇಶಕ ಎಲ್. ವೈದ್ಯನಾಥನ್ ಅವರ ಮಗ ಮುತ್ತು ಕುಮಾರಸ್ವಾಮಿ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ