ನೈಜ ಘಟನೆಯ ಸುತ್ತ “ಅತಂತ್ರ’: ಸೂಪರ್ ಟ್ರೈಲರ್ ವೀಕ್ಷಿಸಿ
Team Udayavani, Aug 10, 2018, 11:12 AM IST
ಉತ್ತರ ಕರ್ನಾಟಕದಲ್ಲಿ ನಡೆದ ನೈಜ ಘಟನೆ ಆಧಾರಿತ “ಅತಂತ್ರ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಇಸಾಕ್ ಖಾಜೀ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿ.ಪಿ.ಸಿಂಗ್ ಚಿತ್ರವನ್ನು ನಿರ್ಮಿಸಿದ್ದಾರೆ. ಸುರೇಶ್ ಬಿ.ವಿ.ಎಸ್. ಮತ್ತು ವಸ್ತಾದ್ ನೂರ್ಜಿ ಸಂಗೀತವಿದೆ. ಶಿವು ಅಂಬ್ಲಿ ಛಾಯಾಗ್ರಹಣವಿದೆ. ರವೀ ಸಂಭಾಷಣೆ ಬರೆದರೆ, ಶ್ರೀಜವಳಿ ಸಂಕಲನವಿದೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.