ಈ ದಿನಗಳ “ಅತಿರಥ’ ಈ ವಾರ ತೆರೆಗೆ: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Nov 22, 2017, 3:06 PM IST
ಮಹೇಶ್ ಬಾಬು ನಿರ್ದೇಶನದ “ಅತಿರಥ’ ಈ ವಾರ ತೆರೆ ಕಾಣುತ್ತಿದ್ದು, ಚಿತ್ರಕ್ಕೆ “ಆ ದಿನಗಳು’ ಚೇತನ್ ಹೀರೋ. ಲತಾ ಹೆಗಡೆ ನಾಯಕಿ. ಚಿತ್ರಕ್ಕೆ ಹರೀಶ್ ಜಯಕೃಷ್ಣ ಅವರು ಸಂಭಾಷಣೆ ಬರೆದಿದ್ದಾರೆ. ಅಲ್ಲದೇ ಪ್ರೇಮ್, ಡಾ.ವೇಣುಗೋಪಾಲ್ ಮತ್ತು ಗಂಡಸಿ ಮಂಜುನಾಥ್ ನಿರ್ಮಾಪಕರು. ಇನ್ನು ತಾರಾಗಣದಲ್ಲಿ ಅವಿನಾಶ್, ಅಚ್ಯುತ್ ಕುಮಾರ್, ಕಬೀರ್ಸಿಂಗ್, ಸಾಧು ಕೋಕಿಲಾ, ಸುಧಾ ಬೆಳವಾಡಿ, ಅರುಣ ಬಾಲರಾಜ್ ಇದ್ದಾರೆ. ಜೈ ಆನಂದ್ ಛಾಯಾಗ್ರಹಣ, ಸುರಾಗ್ ಸಂಗೀತ, ಮತ್ತು ನಾಗೇಂದ್ರ ಪ್ರಸಾದ್, ಕವಿರಾಜ್, ಗೌಸ್ಪೀರ್, ಚೇತನ್ ಗೀತೆ ರಚಿಸಿದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ