“ಬಜಾರ್’ನತ್ತ ಮುಖಮಾಡಿದ “ಚಮಕ್’ ನಿರ್ದೇಶಕ: ಸೂಪರ್ ಟೀಸರ್ ವೀಕ್ಷಿಸಿ
Team Udayavani, Mar 16, 2018, 2:54 PM IST
ಕನ್ನಡ ಚಿತ್ರರಂಗಕ್ಕೆ “ಚಮಕ್’ ಕೊಟ್ಟಿದ್ದ ಸಿಂಪಲ್ ಸುನಿಯ ಮುಂದಿನ ಚಿತ್ರ “ಬಜಾರ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಪಾರಿವಾಳ ಜೂಜಾಟ ಮತ್ತು ಸ್ಪರ್ಧೆಯ ವಿಷಯವನ್ನಿಟ್ಟುಕೊಂಡು ಚಿತ್ರ ಮಾಡಿದ್ದಾರೆ ನಿರ್ದೇಶಕ ಸುನಿ. ಅಲ್ಲದೇ ಧನ್ವೀರ್ ಗೌಡ ಎನ್ನುವ ಹೊಸ ಪ್ರತಿಭೆಯನ್ನು ಈ ಚಿತ್ರದ ಮೂಲಕ ಸಿನಿಮಾರಂಗಕ್ಕೆ ನಾಯಕನಾಗಿ ಪರಿಚಯಿಸುತ್ತಿದ್ದಾರೆ. ಹಾಗೂ “ಧೈರ್ಯಂ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿರುವ ಅದಿತಿ ಪ್ರಭುದೇವ ಚಿತ್ರಕ್ಕೆ ನಾಯಕಿ. ಇನ್ನು ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ರವಿ ಬಸ್ರೂರು ಅವರ ಸಂಗೀತ ಇರುವ ಈ ಚಿತ್ರಕ್ಕೆ ಶಿವಧ್ವಜ್ ಶೆಟ್ಟಿ ಪ್ರೊಡಕ್ಷನ್ ಡಿಸೈನರ್ ಆಗಿದ್ದಾರೆ. ಚಿತ್ರದ ಸೂಪರ್ ಟೀಸರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
The Very Best Payment Techniques for Online Casinos
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ