ಕ್ರೇಜಿಪ್ರಿನ್ಸ್ನ ಹೊಸ ಅವತಾರ “ಬೃಹಸ್ಪತಿ’: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Nov 25, 2017, 3:36 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮಗ ಮನೋರಂಜನ್ ಅಭಿನಯದ ಎರಡನೇಯ ಚಿತ್ರ “ಬೃಹಸ್ಪತಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ಮನೋರಂಜನ್ ಗೆಟಪ್ ವಿಶಿಷ್ಠವಾಗಿದ್ದು, ಡೈಲಾಗ್ ಕೂಡಾ ವಿಭಿನ್ನವಾಗಿದೆ. ತಮಿಳಿನ “ವಿಐಪಿ’ ಚಿತ್ರದ ರೀಮೇಕ್ ಆಗಿರುವ “ಬೃಹಸ್ಪತಿ’ ಸಿನಿಮಾವನ್ನು ರಾಕ್ಲೈನ್ ವೆಂಕಟೇಶ್ ನಿರ್ಮಿಸಿದ್ದು, ನಂದಕಿಶೋರ್ ನಿರ್ದೇಶಿಸಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಕ್ಯಾಮೆರಾ ಕೈ ಚಳಕ ಮತ್ತು ವಿ. ಹರಿಕೃಷ್ಣ ಸಂಗೀತವಿದೆ. ಮನೋರಂಜನ್ ಎದುರು ಮಿಶ್ತಿ ಚಕ್ರವರ್ತಿ ನಾಯಕಿಯಾಗಿ ನಟಿಸಿದ್ದು, ಮಿಕ್ಕಂತೆ ಸಿತಾರಾ, ಅವಿನಾಶ್, ಸಾಧು ಕೋಕಿಲ, ಪ್ರಕಾಶ್ ಬೆಳವಾಡಿ ಮುಂತಾದವರು ನಟಿಸಿದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ