ಕ್ರೇಜಿಸ್ಟಾರ್ ಹೊಸ ಸ್ಟೈಲಿಶ್ ಲುಕ್ “ಬಕಾಸುರ’: ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ
Team Udayavani, Oct 27, 2017, 2:13 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಬಕಾಸುರ ಫಾರ್ ಮನಿ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ರವಿಚಂದ್ರನ್ ದೊಡ್ಡ ಬಿಝಿನೆಸ್ ಮ್ಯಾನ್ ಆಗಿ ಸ್ಟೈಲಿಶ್ ಲುಕ್ ನಲ್ಲಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಆರ್ಜೆ ರೋಹಿತ್ ಲಾಯರ್ ಪಾತ್ರದಲ್ಲಿ ಹಾಗೂ ಅವರಿಗೆ ಜೋಡಿಯಾಗಿ ಕಾವ್ಯಾ ಚಿತ್ರದಲ್ಲಿ ನಟಿಸಿದ್ದಾರೆ. ಶಶಿಕುಮಾರ್ ಕೂಡಾ ಗೆಸ್ಟ್ ಅಪಿಯರೆನ್ಸ್ ಮಾಡಿದ್ದಾರೆ. ಇದೊಂದು ಪಕ್ಕಾ ಥ್ರಿಲ್ಲರ್ ಕಂ ಫ್ಯಾಮಿಲಿ ಎಂಟರ್ಟೈನರ್ ಸಿನಿಮಾ ಆಗಿದ್ದು, ನವನೀತ್ ಕಥೆ ಜೊತೆಗೆ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದ ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ