ಹೊಸಬರ “ಎಸ್ಕೇಪ್’ನಲ್ಲಿ ಶೀತಲ್ ಶೆಟ್ಟಿ: ಚಿತ್ರದ ಕ್ರೈಮ್ ಟ್ರೈಲರ್ ವೀಕ್ಷಿಸಿ
Team Udayavani, Nov 6, 2017, 6:20 PM IST
ಶೀತಲ್ ಶೆಟ್ಟಿ ಅತಿ ಪ್ರಮುಖ ಪಾತ್ರದಲ್ಲಿ ನಟಿಸಿರುವ “ಎಸ್ಕೇಪ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದೊಂದು ಸತ್ಯ ಕಥೆಯನ್ನಾಧರಿಸಿದ ಚಿತ್ರವಾಗಿದ್ದು, ಒಂದು ಕೊಲೆಯ ಸುತ್ತ ನಡೆಯುವ ಸನ್ನಿವೇಶವೇ ಈ “ಎಸ್ಕೇಪ್’ ಸಿನಿಮಾ. ಇನ್ನು ಈ ಚಿತ್ರದಲ್ಲಿ ಹೊಸ ಪ್ರತಿಭೆ ದೀಪಕ್ ಕೊಲಿ ನಾಯಕನಾದರೆ, ರೂಪದರ್ಶಿ ಪ್ರಜ್ಞ್ಯಾ ನಾಯಕಿಯಾಗಿ ನಟಿಸಿದ್ದಾರೆ. ಅಲ್ಲದೇ ದರ್ಶನ್ ಕನಕ ಚಿತ್ರಕ್ಕೆ ನಿರ್ಮಾಪಕರಲ್ಲದೇ, ಕ್ಯಾಮೆರಾಮ್ಯಾನ್ ಆಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು ಚಿತ್ರವನ್ನು ದರ್ಶನ್ ಗೌಡ ನಿರ್ದೇಶಿಸಿದ್ದಾರೆ. ಚಿತ್ರದ ಕ್ರೈಮ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ