“ಕಂತ್ರಿ ಬಾಯ್ಸ್’: ಗಡ್ಡಪ್ಪ ಬಾಯಲ್ಲಿ ಮತ್ತೊಮ್ಮೆ ಡಬಲ್ ಮೀನಿಂಗ್ ನಾಟಿ ಟ್ರೈಲರ್ ವೀಕ್ಷಿಸಿ
Team Udayavani, Nov 14, 2017, 2:15 PM IST
“ತಿಥಿ’ ಖ್ಯಾತಿಯ ಗಡ್ಡಪ್ಪ ಪ್ರಮುಖ ಪಾತ್ರದಲ್ಲಿ ನಟಿಸಿರುವ ಥ್ರಿಲ್ಲರ್ ಮರ್ಡರ್ ಮಿಸ್ಟ್ರಿ ಕಥೆಯನ್ನೊಳಗೊಂಡ “ಕಂತ್ರಿ ಬಾಯ್ಸ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಬೊಂಬಾಟ್ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಚಿತ್ರದಲ್ಲಿ ಹೊಸ ಕಲಾವಿದರ ದಂಡೇ ಪ್ರಮುಖವಾಗಿದೆ. ಇನ್ನು ಚಿತ್ರಕ್ಕೆ ಎಂ.ಸಿ ಹೇಮಂತ್ ಗೌಡ ಬಂಡವಾಳ ಹೂಡಿದ್ದರೆ, ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಎಸ್. ರಾಜು ಚಟ್ನಳ್ಳಿ ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಅಲ್ಲದೇ ಸಂಗೀತ ನಿರ್ದೇಶಕ ವಿ. ಮನೋಹರ್, ನಟ ಮೋಹನ್ ಸೇರಿದಂತೆ ಚಿತ್ರರಂಗದ ಕಲಾವಿದರು ಟ್ರೈಲರ್ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲ ‘ಕಂತ್ರಿಬಾಯ್ಸ್’ ನಾಟಿ ಡೈಲಾಗ್ ಗಳಿಗೆ ಮನ ಸೋತಿದ್ದಾರೆ. ಚಿತ್ರದ ನಾಟಿ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು