ಚಿಕಾಗೋದಲ್ಲಿ ಕಿಸ್‌ ಫ‌ಸ್ಟ್‌ಲುಕ್‌ ಬಿಡುಗಡೆ


Team Udayavani, Feb 14, 2018, 2:25 PM IST

KISS.jpg

ನಿರ್ದೇಶಕ ಎ.ಪಿ.ಅರ್ಜುನ್‌ “ಕಿಸ್‌’ ಎಂಬ ಸಿನಿಮಾ ಆರಂಭಿಸಿದ್ದು ನಿಮಗೆ ಗೊತ್ತೇ ಇದೆ. ಈಗ ಬಹುತೇಕ ಚಿತ್ರೀಕರಣ ಮುಗಿದಿದೆ. ಇಂದು ಪ್ರೇಮಿಗಳ ದಿನವಾದ್ದರಿಂದ ಚಿತ್ರತಂಡ ಚಿತ್ರದ ಫ‌ಸ್ಟ್‌ಲುಕ್‌ ರಿಲೀಸ್‌ ಮಾಡಲಿದೆ. ಅದು ದೂರದ ಚಿಕಾಗೋದಲ್ಲಿ. ಚಿಕಾಗೋದಲ್ಲಿ ರಿಲೀಸ್‌ ಮಾಡಲು ಕಾರಣವೇನೆಂದು ನೀವು ಕೇಳಬಹುದು. ಫ‌ಸ್ಟ್‌ಲುಕ್‌ ಬಿಡುಗಡೆ ಮಾಡುತ್ತಿರೋದು ಯಶ್‌ ಹಾಗೂ ರಾಧಿಕಾ ಪಂಡಿತ್‌. ಸದ್ಯ ಇವರಿಬ್ಬರು ಅಮೆರಿಕಾದ ಚಿಕಾಗೋದಲ್ಲಿದ್ದಾರೆ. ರಾಧಿಕಾ ಅವರ ಸಹೋದರ ಚಿಕಾಗೋದಲ್ಲಿದ್ದು, ಆ ಕಾರಣದಿಂದ ಈ ಜೋಡಿ ಕೂಡಾ ಚಿಕಾಗೋಗೆ ತೆರಳಿದೆ. ಹಾಗಾಗಿ, “ಕಿಸ್‌’ ಚಿತ್ರದ ಫ‌ಸ್ಟ್‌ಲುಕ್‌ ಅನ್ನು ಅಲ್ಲಿಂದಲೇ ಬಿಡುಗಡೆ ಮಾಡಲಿದ್ದಾರೆ.

ಈ ಚಿತ್ರದಲ್ಲಿ ವಿರಾಟ್‌ ಹಾಗೂ ಶ್ರೀಲೀಲಾ ನಾಯಕ-ನಾಯಕಿ. ಸದ್ಯ ಎರಡು ಹಾಡುಗಳ ಚಿತ್ರೀಕರಣ ಬಾಕಿ ಇದೆ. ಈ ಚಿತ್ರವನ್ನು ವಿ.ರವಿಕುಮಾರ್‌ ನಿರ್ಮಿಸಿದ್ದಾರೆ. ಚಿತ್ರಕ್ಕೆ ಹರಿಕೃಷ್ಣ ಸಂಗೀತ ನೀಡಿದ್ದಾರೆ. 
 

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.