CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಮರಿಟೈಗರ್ ಶುಕ್ರವಾರ ರಿಲೀಸ್…ನೋಡಿ ಬೊಂಬಾಟ್ ಟ್ರೈಲರ್

ವಿನೋದ್ ಪ್ರಭಾಕರ್ ನಟನೆಯ "ಮರಿ ಟೈಗರ್' ಚಿತ್ರ ಶುಕ್ರವಾರ ಬಿಡುಗಡೆಯಾಗುತ್ತಿದೆ. ರಮೇಶ್ ಕಶ್ಯಪ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಪಿ.ಎನ್ ಸತ್ಯ ನಿರ್ದೇಶಿಸಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ತೇಜು ಅಭಿನಯಿಸಿದ್ದಾರೆ. ಅಜಯ್ ಕುಮಾರ್ ಕಥೆ, ಚಿತ್ರಕಥೆ ಬರೆದಿರುವ ಈ ಚಿತ್ರಕ್ಕೆ ಮಲೇಷಿಯಾದ ರಾಕ್ ರವಿ ಸಂಗೀತ ನಿರ್ದೇಶನ ಮತ್ತು ಜೈ ಆನಂದ್ ಛಾಯಾಗ್ರಹಣ ಚಿತ್ರಕ್ಕಿದೆ.

Back to Top