ತಂದೆ-ಮಗನ ಬಾಂಧವ್ಯದಲ್ಲಿ “ಮಸ್ತ್ ಕಲಂದರ್’: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Jun 22, 2018, 3:55 PM IST
ನಿತಿನ್ ನಾಯಕನಾಗಿ ನಟಿಸಿರುವ, ಸ್ವಾಮಿ ಫ್ಯಾಮಿಲಿ ಪ್ರೊಡಕ್ಷನ್ಸ್ ಲಾಂಛನದಲ್ಲಿ, ಚಂದ್ರಶೇಖರ್, ಕುಮಾರಸ್ವಾಮಿ, ಲಿಯಾ ಕೆ. ಸ್ವಾಮಿ ಕೂಡಿ ನಿರ್ಮಿಸಿರುವ “ಮಸ್ತ್ ಕಲಂದರ್’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಚಿತ್ರಕ್ಕೆ ರಾಜ್ಕುಮಾರ್ ಆದಿತ್ಯ ನಿರ್ದೇಶನವಿದೆ. ಈ ಚಿತ್ರಕ್ಕೆ ಎ.ಆರ್. ವಿನ್ಸೆಂಟ್ ಛಾಯಾಗ್ರಹಣ, ಪ್ರೇಮ್ ಕುಮಾರ್ ಸಂಗೀತ, ವಿನೋದ್ ಸಾಹಸ, ಹರಿಕೃಷ್ಣ ನೃತ್ಯ, ಕಾಂತರಾಜ್ ಸಂಕಲನವಿದೆ. ತಾರಾಗಣದಲ್ಲಿ ಸ್ವರೂಪಿಣಿ, ಶ್ರೀಧರ್, ಸ್ವಾತಿ, ಗಿರಿ, ರಿಷಿಕುಮಾರಸ್ವಾಮಿಜಿ, ರಾಕ್ಲೈನ್ ಸುಧಾಕರ್, ರಜನಿ ಕಾಂತ, ಲೋಕೇಶ್, ಮುಂತಾದವರಿದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ