ನಿಗೂಢತೆಯಲ್ಲಿ “ಮೇ ಫಸ್ಟ್’: ಹಾರರ್ ಸಸ್ಪೆನ್ಸ್ ಟ್ರೈಲರ್ ವೀಕ್ಷಿಸಿ
Team Udayavani, May 18, 2018, 4:19 PM IST
ನಾಗೇಂದ್ರ ಅರಸ್ ನಿರ್ದೇಶನದ “ಮೇ ಫಸ್ಟ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಹಾರರ್ ಅಂಶಗಳನ್ನೊಳಗೊಂಡ ಸನ್ನಿವೇಶಗಳು ಟ್ರೈಲರ್’ನಲ್ಲಿ ಎದ್ದು ಕಾಣುತ್ತದೆ. ಇನ್ನು ಚಿತ್ರದ ಕಥೆಯಲ್ಲಿ ಹೊಸತನದ ಅನೇಕ ಅಂಶಗಳು ಕಣ್ಣಿಗೆ ಬೀಳಲಿವೆ. ರಕ್ಷಾ ಹಾಗೂ ಪೂರ್ವಿ ಜೋಶಿ ಇಲ್ಲಿ ನಾಯಕ ಜಯರಾಂ ಕಾರ್ತಿಕ್ಗೆ ನಾಯಕಿಯರಾಗಿ ಸಾಥ್ ನೀಡಿದ್ದಾರೆ. ಅಲ್ಲದೇ ಜಿ.ಸತೀಶ್ ಬಾಬು ಸಂಗೀತ ನಿರ್ದೇಶನವಿರುವ ಚಿತ್ರದ ಎರಡು ಹಾಡುಗಳಿಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಅಂದ ಹಾಗೇ ಜೆ.ಕೆ. ಹುಟ್ಟುಹಬ್ಬದ ಪ್ರಯುಕ್ತ ಟ್ರೈಲರ್ ಬಿಡುಗಡೆಯಾಗಿರುವುದು ವಿಶೇಷ. ಇನ್ನು ಚಿತ್ರಕ್ಕೆ ವಾಣಿ ರಾಜು ಬಂಡವಾಳ ಹೂಡಿದ್ದಾರೆ. ಚಿತ್ರದ ಹಾರರ್ ಸಸ್ಪೆನ್ಸ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ