ವಿಭಿನ್ನ ಪ್ರೇಮಕಥೆಯ “ನನಗಿಷ್ಟ’: ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ
Team Udayavani, Mar 16, 2018, 3:11 PM IST
ದಿನೇಶ್ ಬಾಬು ನಿರ್ದೇಶನದ “ನನಗಿಷ್ಟ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಇದೊಂದು ಪಕ್ಕಾ ಥ್ರಿಲ್ಲರ್ ಕಥೆ ಹೊಂದಿರುವ ಚಿತ್ರ. ಜೊತೆಗೊಂದು ಲವ್ಸ್ಟೋರಿಯೂ ಇದೆ. ಅಶ್ವಿನ್ ದೇವಾಂಗ್ ನಾಯಕರಾದರೆ, ರಚನಾ ಗೌಡ ನಾಯಕಿ. ರಾಧಾಕೃಷ್ಣ ಚಿತ್ರಕ್ಕೆ ಬಂಡವಾಳ ಹಾಕುವ ಜೊತೆಗೆ ಚಿತ್ರಕ್ಕೆ ಕಥೆಯನ್ನು ಬರೆದಿದ್ದಾರೆ. ಚಿತ್ರದಲ್ಲಿ ರಾಜೇಶ್ ನಟರಂಗ, ಕರಿಸುಬ್ಬು ಇತರರು ನಟಿಸಿದ್ದಾರೆ. ಚಿತ್ರಕ್ಕೆ ಗಾಯಕಿ ನಂದಿತಾ ಸಂಗೀತ ನೀಡಿರುವುದು ವಿಶೇಷ. ಇದೇ ಮೊದಲ ಬಾರಿಗೆ ಸಂಗೀತ ನಿರ್ದೇಶಕರಾಗಿದ್ದಾರೆ ಅವರು. ಚಿತ್ರದ ಒಂದು ಹಾಡಿಗೆ ಹಂಸಲೇಖ ಅವರು ಗೀತೆ ರಚಿಸಿದ್ದಾರೆ. ಅಲ್ಲದೇ ಕಡಿಮೆ ದಿನಗಳಲ್ಲಿ ಸಿನಿಮಾ ಮಾಡಿ ಮುಗಿಸುವುದರಲ್ಲಿ ಚಿತ್ರದ ನಿರ್ದೇಶಕ ದಿನೇಶ್ ಬಾಬು ನಿಸ್ಸೀಮರು. ಚಿತ್ರದ ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ