ಕ್ರೇಜಿಪ್ರಿನ್ಸ್ ವಿಕ್ಕಿ ಅಭಿನಯದ “ನವೆಂಬರ್ನಲ್ಲಿ ನಾನು ಅವಳು’ ಚಿತ್ರದ ಟೀಸರ್ ರಿಲೀಸ್
Team Udayavani, Oct 27, 2017, 2:13 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಎರಡನೇ ಪುತ್ರ ವಿಕ್ರಮ್ ಅಭಿನಯದ ಹಾಗೂ ನಾಲ್ಕು ಭಾಷೆಯಲ್ಲಿ ತಯಾರಾಗುತ್ತಿರುವ “ನವೆಂಬರ್ನಲ್ಲಿ ನಾನು ಅವಳು’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಅಲ್ಲದೇ ಇದೊಂದು ರೊಮ್ಯಾಂಟಿಕ್ ಮ್ಯೂಸಿಕಲ್ ಲವ್ಸ್ಟೋರಿ ಚಿತ್ರವಾಗಿದ್ದು, ನಾಗಶೇಖರ್ ನಿರ್ದೇಶನದ ಜತೆಗೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸತ್ಯ ಹೆಗಡೆ ಛಾಯಾಗ್ರಹಣ, “ಭರ್ಜರಿ’ ಚೇತನ್ಕುಮಾರ್ ಸಂಭಾಷಣೆ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದೆ. ಇನ್ನು ತಾರಾಬಳಗದಲ್ಲಿ ತಮಿಳಿನ ಶರತ್ಕುಮಾರ್, ನಾಜರ್, ಸುಹಾಸಿನಿ ಮಣಿರತ್ನಂ, ಕನ್ನಡದ ಸಾಧು ಕೋಕಿಲ, ಚಿಕ್ಕಣ್ಣ, ತೆಲುಗಿನ ಅಜಯ್ ಮತ್ತು ಸಪ್ತಗಿರಿ ಸೇರಿದಂತೆ ಅನೇಕ ಕಲಾವಿದರು ನಟಿಸುತ್ತಿದ್ದಾರೆ. ಚಿತ್ರದ ರೊಮ್ಯಾಂಟಿಕ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ