ಅರ್ಜುನ್ ಸರ್ಜಾ ಬರೆದ “ಪ್ರೇಮ ಬರಹ’: ಬ್ಯೂಟಿಫುಲ್ ಟ್ರೈಲರ್ ವೀಕ್ಷಿಸಿ
Team Udayavani, Nov 8, 2017, 6:37 PM IST
ಅರ್ಜುನ್ ಸರ್ಜಾ ನಟನೆಯ ಪ್ರೇಮ ಬರಹ, ಕೋಟಿ ತರಹ ಹಾಡಿನ ಸಾಲನ್ನು ನೀವು ಕೇಳಿರಬಹುದು. ಆದರೆ ಈಗ ಅದೇ ಶೀರ್ಷಿಕೆಯನ್ನಿಟ್ಟುಕೊಂಡು ಅರ್ಜುನ್ ಸರ್ಜಾ ತಮ್ಮ ಪುತ್ರಿ ಐಶ್ವರ್ಯಗಾಗಿ ಚಿತ್ರ ನಿರ್ಮಿಸಿದ್ದಾರೆ. ಅಲ್ಲದೇ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಪ್ರೇಮ ಬರಹ’ ಚಿತ್ರ ಅರ್ಜುನ್ ಸರ್ಜಾ ಮಗಳು ಕನ್ನಡದಲ್ಲಿ ಅಭಿನಯಿಸುತ್ತಿರುವ ಚೊಚ್ಚಲ ಸಿನಿಮಾ. ನಟ ಚಂದನ್ ಈ ಚಿತ್ರದ ನಾಯಕ. ಈ ಚಿತ್ರವನ್ನು ಸ್ವತಃ ಅರ್ಜುನ್ ಸರ್ಜಾ ಅವರೇ ನಿರ್ಮಾಣ ಮಾಡಿ, ನಿರ್ದೇಶನ ಕೂಡ ಮಾಡಿದ್ದಾರೆ. ಅಲ್ಲದೇ ಈ ಚಿತ್ರ ತಮಿಳಿನಲ್ಲೂ ನಿರ್ಮಾಣವಾಗುತ್ತಿದೆ. ಇನ್ನು ಜೆಸ್ಸಿಗಿಫ್ಟ್ ಸಂಗೀತ ಸಂಯೋಜನೆ ಮಾಡಿದ್ದು, ಸಾಧು ಕೋಕಿಲಾ, ಸುಹಾಸಿನಿ, ರಂಗಾಯಣ ರಘು ಸೇರಿದಂತೆ ಹಲವರು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರದ ಬ್ಯೂಟಿಫುಲ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ