“ಮದರಂಗಿ’ ನಂತರ ಈಗ “ರಂಗ್ ಬಿರಂಗಿ’: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Feb 23, 2018, 4:51 PM IST
ಎಸ್ ಕೆ ಟಾಕೀಸ್ ಅಡಿಯಲ್ಲಿ ನಿರ್ಮಾಣ ಆಗಿರುವ “ರಂಗ್ ಬಿರಂಗಿ’ ಚಿತ್ರ ಈ ವಾರ ಬಿಡುಗಡೆಯಾಗಿದ್ದು, “ಮದರಂಗಿ’ ನಂತರ ಈಗ “ರಂಗ್ ಬಿರಂಗಿ’ ಸಿದ್ದ ಮಾಡಿದ್ದಾರೆ ನಿರ್ದೇಶಕ ಮಲ್ಲಿಕಾರ್ಜುನ ಮುತ್ತಲಗೆರೆ. ರಾಮನಗರದ ಶಾಂತ ಕುಮಾರ್ ಚಿತ್ರ ನಿರ್ಮಾಣಕ್ಕೆ ಬಂದಿದ್ದಾರೆ. ಕದ್ರಿ ಮಣಿಕಾಂತ್ ಈ ಚಿತ್ರಕ್ಕೆ ರಾಗ ಸಂಯೋಜನೆ ಮಾಡಿದ್ದಾರೆ. ಜಯಂತ್ ಕಾಯ್ಕಿಣಿ, ಮನೋಜ್ ಹಾಗೂ ಮಾರುತಿ ಗೀತ ಸಾಹಿತ್ಯ ರಚಿಸಿದ್ದಾರೆ. “ರಂಗ್ ಬಿರಂಗಿ’ ಚಿತ್ರದಲ್ಲಿ ತನ್ವಿ, ಶ್ರೀಜಿತ್, ಪಂಚಾಕ್ಷರಿ, ಚರಣ್ ಮುಖ್ಯ ತಾರಾಗಣದಲ್ಲಿ ಇದ್ದಾರೆ. ಶ್ರೇಯಸ್, ಕುರಿ ಪ್ರತಾಪ್, ಪ್ರಶಾಂತ್ ಸಿದ್ದಿ, ಸತ್ಯಜಿತ್, ರಾಕ್ಲೈನ್ ಸುಧಾಕರ್ ಪೋಷಕ ಪಾತ್ರಗಳಲ್ಲಿ ಇದ್ದಾರೆ. ರವಿ ವರ್ಮ ಹಾಗೂ ನಂದ ಕಿಶೋರ್ ಈ ಚಿತ್ರದ ಛಾಯಾಗ್ರಾಹಕರು. ಧನಂಜಯ್ ಕಾರ್ಯಕಾರಿ ನಿರ್ಮಾಪಕರು, ಎನ್ ಎಂ ವಿಶ್ವ ಸಂಕಲನ, ಸಹಾಯಕ ನಿರ್ದೇಶಕರಾಗಿ ಸಿದ್ದು ಗಡಗೋಲಿ ಈ ಚಿತ್ರದ ತಂತ್ರಜ್ಞರ ಪಟ್ಟಿಯಲ್ಲಿ ಇದ್ದಾರೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…