CONNECT WITH US  

"ಸತ್ಯ ಹರಿಶ್ಚಂದ್ರ'ನ ಗೆಟಪ್ನಲ್ಲಿ ಶರಣ್: ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ

ಶರಣ್ ಮತ್ತು ಚಿಕ್ಕಣ್ಣ ಕಾಂಬಿನೇಷನ್ "ಸತ್ಯ ಹರಿಶ್ಚಂದ್ರ' ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಚಿತ್ರವು ನಿರ್ಮಾಪಕ ಕೆ.ಮಂಜು ನಿರ್ಮಾಣದಲ್ಲಿ ಮೂಡಿಬಂದಿದೆ. ಶರಣ್ಗೆ ಜೋಡಿಯಾಗಿ ಸಂಚಿತಾ ಪಡುಕೋಣೆ ನಟಿಸಿದ್ದಾರೆ. ಚಿತ್ರವನ್ನು ದಯಾಳ್ ಪದ್ಮನಾಭನ್ ನಿರ್ದೇಶಿಸಿ, ಕಥೆ ಕೂಡ ಬರೆದಿದ್ದಾರೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.

Back to Top