“ಸೀತಾರಾಮ ಕಲ್ಯಾಣ’ದಲ್ಲಿ ನಿಖಿಲ್: ಅದ್ಧೂರಿ ಟ್ರೈಲರ್ ವೀಕ್ಷಿಸಿ
Team Udayavani, Aug 4, 2018, 4:50 PM IST
ನಿಖಿಲ್ ಕುಮಾರ್ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಭರ್ಜರಿ ಸದ್ದು ಮಾಡಿದೆ. ಅಲ್ಲದೇ ಯೂಟ್ಯೂಬ್ ಟ್ರೆಂಡಿಂಗ್ನಲ್ಲಿದೆ. ಇತ್ತೀಚೆಗೆ ರಾಮನಗರದಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಭಿಮಾನಿಗಳ ಸಮ್ಮುಖದಲ್ಲಿ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರಕ್ಕೆ ಶುಭಕೋರಿದ್ದಾರೆ. ನಿಖಿಲ್ ಕುಮಾರ್ ಅಭಿನಯದ ಎರಡನೇ ಚಿತ್ರವಿದು. ಈ ಚಿತ್ರಕ್ಕೆ ಹರ್ಷ ನಿರ್ದೇಶನ ಮಾಡಿದ್ದಾರೆ. ರಚಿತಾರಾಮ್ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿರುವುದು ವಿಶೇಷ. ಕುಮಾರಸ್ವಾಮಿ ಅವರ ಬ್ಯಾನರ್ನಲ್ಲೇ “ಸೀತಾರಾಮ ಕಲ್ಯಾಣ’ ಚಿತ್ರ ನಿರ್ಮಾಣಗೊಂಡಿದೆ. ಟೀಸರ್ ಬಿಡುಗಡೆ ವೇಳೆ ಶಾಸಕ ಮುನಿರತ್ನ, ಲಹರಿ ಆಡಿಯೋ ಸಂಸ್ಥೆಯ ವೇಲು, ನಿರ್ದೇಶಕ ನಾಗಣ್ಣ, ಭಗವಾನ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಚಿತ್ರದ ಅದ್ಧೂರಿ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…