CONNECT WITH US  
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ದರ್ಶನ್ ಅಭಿನಯದ ತಾರಕ್ ಟೀಸರ್ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್

ದರ್ಶನ್ ಅಭಿನಯದ ತಾರಕ್ ಚಿತ್ರದ ಟೀಸರ್ ಬಿಡುಗಡೆಯಾದ 2 ದಿನಗಳಲ್ಲಿ ಯುಟ್ಯೂಬ್ ನಲ್ಲಿ ಸೂಪರ್ ಹಿಟ್ ಆಗಿದೆ. ತಾರಕ್ ಈಗ ಯುಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದ್ದು, ಅಭಿಮಾನಿಗಳು ಟೀಸರ್ ಅನ್ನು ಇಷ್ಟಪಟ್ಟಿದ್ದಾರೆ. ಮಿಲನ ಪ್ರಕಾಶ್ ನಿರ್ದೇಶನದ ಈ ಚಿತ್ರದಲ್ಲಿ ದರ್ಶನ್, ದೇವರಾಜ್, ಶ್ರುತಿ ಹರಿಹರನ್, ಸಾನ್ವಿ ಸೇರಿದಂತೆ ಹಲವರು ಮುಖ್ಯಭೂಮಿಕೆಯಲ್ಲಿದ್ದಾರೆ.

Back to Top