“ಉದ್ಘರ್ಷ’ದಲ್ಲಿ ಥ್ರಿಲ್ಲರ್ ಅನುಭವ: ಸಸ್ಪೆನ್ಸ್ ಟ್ರೈಲರ್ ವೀಕ್ಷಿಸಿ
Team Udayavani, Mar 20, 2019, 9:37 AM IST
ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ “ಉದ್ಘರ್ಷ’ ಚಿತ್ರ ಈ ವಾರ ನಾಲ್ಕು ಭಾಷೆಗಳಲ್ಲಿ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಸಸ್ಪೆನ್ಸ್, ಥ್ರಿಲ್ಲರ್ ಮತ್ತು ಆ್ಯಕ್ಷನ್ ಕಥಾಹಂದರವಿರುವ ಈ ಚಿತ್ರದಲ್ಲಿ, ಕಬೀರ್ ದುಹಾನ್ ಸಿಂಗ್, ಸಾಯಿ ಧನ್ಸಿಕಾ, ತಾನ್ಯಾ ಹೋಪ್, ಪ್ರಭಾಕರ್, ಕಿಶೋರ್, ವಂಶಿ ಕೃಷ್ಣ, ಶ್ರವಣ್ ರಾಘವೇಂದ್ರ ಮುಂತಾದ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಸಂಜೋಯ್ ಚೌಧುರಿ ಸಂಗೀತ, ಪಿ.ರಾಜನ್ ಹಾಗೂ ವಿಷ್ಣುವರ್ಧನ್ ಛಾಯಾಗ್ರಹಣ, ಬಿ.ಎಸ್ ಕೆಂಪರಾಜು ಸಂಕಲನವಿದೆ. ಚಿತ್ರದ ಸಸ್ಪೆನ್ಸ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ