ಮತ್ತೊಮ್ಮೆ ಬಂದ್ರು “ಕಮರ್ಷಿಯಲ್ ವಾಸು’: ಮಾಸ್ ಟ್ರೈಲರ್ ವೀಕ್ಷಿಸಿ
Team Udayavani, Aug 4, 2018, 3:36 PM IST
ಅನೀಶ್ ತೇಜೇಶ್ವರ್ ನಿರ್ಮಿಸಿ, ನಾಯಕರಾಗಿ ನಟಿಸುತ್ತಿರುವ “ವಾಸು ನಾನ್ ಪಕ್ಕಾ ಕಮರ್ಷಿಯಲ್’ ಸಿನಿಮಾ ಈ ವಾರ ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ವಿಂಕ್ವಿಷಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣಗೊಂಡಿದೆ. ಅಜಿತ್ ವಾಸನ್ ಉಗ್ಗಿನ ನಿರ್ದೇಶನದ, ಈ ಚಿತ್ರದ ಛಾಯಾಗ್ರಹಣ ಚಿಲಿಪ್ ಚಕ್ರವರ್ತಿ, ಸಂಗೀತ-ಅಜನೀಶ್ ಲೋಕನಾಥ್, ಸಂಕಲನ-ಶ್ರೀಕಾಂತ್, ಸಾಹಸ-ವಿಕ್ರಂ ಮೋರ್, ನೃತ್ಯ-ಬಾಬಾ ಭಾಸ್ಕರ್, ಶೇಖರ್, ಶರತ್ಗೌಡ ಕಾರ್ಯಕಾರಿ ನಿರ್ಮಾಪಕರಾಗಿರುವ ಈ ಚಿತ್ರದಲ್ಲಿ ನಿಶ್ವಿಕಾ ನಾಯ್ಡು, ಅವಿನಾಶ್, ಮಂಜುನಾಥ ಹೆಗಡೆ, ಅರುಣ ಬಾಲರಾಜ್, ಗಿರೀಶ್, ದೀಪಕ್ ಶೆಟ್ಟಿ ಮುಂತಾದವರಿದ್ದಾರೆ. ಚಿತ್ರದ ಮಾಸ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ