ಹೊಸ ಬಗೆಯ “ವಂದನ’ ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Aug 10, 2018, 11:12 AM IST
ವಿಜೇತ ನಿರ್ದೇಶನದ “ವಂದನ’ ಚಿತ್ರ ಈ ವಾರ ಬಿಡುಗಡೆಯಾಗುತ್ತಿದ್ದು, ನಿಷ್ಮ ಕ್ರಿಯೇಷನ್ಸ್ ನಿರ್ಮಾಣದಲ್ಲಿ ತಯಾರಾಗಿರುವ ಈ ಚಿತ್ರಕ್ಕೆ “ನಾ ನಿನ್ನ ಬಿಡಲಾರೆ’ ಎಂಬ ಅಡಿಬರಹವಿದೆ. ಜಿಟಿಬಿ ಗೌಡ ಕೀಲಾರ ಛಾಯಾಗ್ರಹಣವಿದೆ. ಎಂ.ಎಸ್.ತ್ಯಾಗರಾಜ್ ಅವರ ಸಂಗೀತವಿದೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!