“ಬೆಂಗಳೂರಿನ ರಾತ್ರಿ ದುನಿಯಾ’: ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ
Team Udayavani, Feb 13, 2018, 4:27 PM IST
ಲೂಸ್ ಮಾದ ಯೋಗಿ ನಟಿಸಿರುವ “ಯೋಗಿ ದುನಿಯಾ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಟೀಸರ್ ನಲ್ಲಿ ರಾತ್ರಿ ವೇಳೆ ಬೆಂಗಳೂರು ಹೇಗಿದೆ ಅಂತ ತೋರಿಸುವ ಪ್ರಯತ್ನ ಮಾಡಿದ್ದಾರೆ. ಅಲ್ಲದೇ “ದುನಿಯಾ-2′ ಟೈಟಲ್ನೊಂದಿಗೆ ಸೆಟ್ಟೇರಿದ್ದ ಲೂಸ್ ಮಾದ ಯೋಗಿ ಅಭಿನಯದ ಚಿತ್ರ ಈಗ ಹೆಸರು ಬದಲಾಯಿಸಿಕೊಂಡು “ಯೋಗಿ ದುನಿಯಾ’ ಎಂಬ ಹೊಸ ಹೆಸರಿನೊಂದಿಗೆ ಮಾರ್ಚ್ 9ರಂದು ತೆರೆಗೆ ಬರಲು ಸಜ್ಜಾಗಿದೆ. ಚಿತ್ರಕ್ಕೆ ಚಿತ್ರಕತೆ, ಸಂಭಾಷಣೆ ಬರೆಯುವದರ ಜೊತೆಗೆ ನಿರ್ದೇಶನ ಮಾಡಿದ್ದಾರೆ ಹರಿ. ಇನ್ನು ಟ್ರಾವೆಲ್ ಏಜೆಂಟ್ ಪಾತ್ರದಲ್ಲಿ ನಾಯಕ ನಟ ಯೋಗಿ ಅಭಿನಯಿಸಿದರೆ, ಯೋಗಿ ಎದುರಿಗೆ ನಾಯಕಿಯಾಗಿ ಹಿತ ಚಂದ್ರಶೇಖರ್ ನಟಿಸಿದ್ದಾರೆ. ಯೋಗಿ ಅಣ್ಣ ಮಹೇಶ್ ಮುಸ್ಲಿಂ ಹುಡುಗನ ಪಾತ್ರದಲ್ಲಿ ಮತ್ತು ವಸಿಷ್ಠ ಸಿಂಹ ವಿಲನ್ ಆಗಿ ಮಿಂಚಿದ್ದಾರೆ. ಚಿತ್ರದ ಸೂಪರ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ