ಕರಿಂಬಿಲ: ಹೆದ್ದಾರಿ ಮಣ್ಣು ತೆರವು ಬಹುತೇಕ ಪೂರ್ಣ

Team Udayavani, Aug 20, 2019, 5:58 AM IST

ಬದಿಯಡ್ಕ: ಬದಿಯಡ್ಕ ಸಮೀಪದ ಕರಿಂಬಿಲದಲ್ಲಿ ಚೆರ್ಕಳ – ಕಲ್ಲಡ್ಕ ಅಂತಾರಾಜ್ಯ ಹೆದ್ದಾರಿಗೆ ಜರಿದು ಬಿದ್ದಿರುವ ಮಣ್ಣಿನ ರಾಶಿಯ ತೆರವು ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಹಲವು ದಿನಗಳಿಂದ ವಾಹನ ಸಂಚಾರ ಸ್ಥಗಿತವಾಗಿರುವ ಹೆದ್ದಾರಿಯಲ್ಲಿ ಮೂರು ದಿನಗಳೊಳಗೆ ಸಂಚಾರ ಆರಂಭವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಎರಡು ಜೆಸಿಬಿಗಳು ಹಾಗೂ ಟಿಪ್ಪರ್‌ ಲಾರಿಗಳು ಬಳಸಲಾಗಿದ್ದು, ಮಣ್ಣನ್ನು ಬದಿಯಡ್ಕ ಬೋಳುಕಟ್ಟೆಯಲ್ಲಿರುವ ಲೋಕೋಪಯೋಗಿ ಇಲಾಖೆಯ ಸ್ಥಳದಲ್ಲಿ ರಾಶಿ ಹಾಕಲಾಗುತ್ತಿದೆ. ಅಲ್ಲಿ ಜಾಗ ಕಡಿಮೆಯಾದರೆ ಉಳಿದ ಮಣ್ಣನ್ನು ಉಕ್ಕಿನಡ್ಕ ಮೆಡಿಕಲ್‌ ಕಾಲೇಜು ಬಳಿ ಸಂಗ್ರಹಿಸಲಾಗುವುದೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ