“ಪ್ರಾಚೀನ ತುಳು ಭಾಷೆಗೆ ಅಧಿಕೃತ ಮನ್ನಣೆ ಸಿಗಬೇಕಿದೆ’

Team Udayavani, Feb 28, 2020, 11:39 PM IST

tulu-base

ಮಹಾನಗರ: ಪಂಚ ದ್ರಾವೀಡ ಭಾಷೆಗಳಲ್ಲಿ ಒಂದಾದ ತುಳು ಭಾಷೆಗೆ ಸಿಗಬೇಕಾದ ಮನ್ನಣೆ, ಸ್ಥಾನಮಾನ, ಗೌರವ ಇನ್ನೂ ಸಿಕ್ಕಿಲ್ಲ. ಅತ್ಯಂತ ಪ್ರಾಚೀನ ಭಾಷೆಯಾದ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರದಿರುವುದು ಖೇದಕರ ಎಂದು ಹಿರಿಯ ಸಾಹಿತಿ ಡಾ| ವಾಮನ ನಂದಾವರ ಹೇಳಿದರು.

ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಗರದ ತುಳುಭವನದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಬಹುಭಾಷಾ ಕವಿ ಮಹಮ್ಮದ್‌ ಬಡೂxರು, ಮೊಗ ಮೂರ್ತಿ ಲೋಹ ಶಿಲ್ಪಿ ಕುಂಞಿ ರಾಮನ್‌ ಅವರಿಗೆ ಚಾವಡಿ ಸಮ್ಮಾನ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್‌ ಮಾತನಾಡಿ, ತುಳು ಭಾಷಾ ಸಂಸ್ಕೃತಿ ವಿಶಾಲವಾದುದು. ಆದರೂ ತುಳು ಭಾಷೆಗೆ ದೊರಕಬೇಕಾದ ಸ್ಥಾನಮಾನ ಇನ್ನೂ ಸಿಕ್ಕಿಲ್ಲ ಎಂಬುವುದು ಬೇಸರದ ಸಂಗತಿ. ಭಾಷೆಗೆ ಅಧಿಕೃತ ಸ್ಥಾನಮಾನ ಸಿಗುವ ನಿಟ್ಟಿನಲ್ಲಿ 2003ರಲ್ಲಿ ತುಳು ಸಹಿತ ಒಟ್ಟು 4 ಭಾಷೆಗಳು ಸಾಲಿನಲ್ಲಿದ್ದವು. ಅದರಲ್ಲಿ 3 ಭಾಷೆಗಳಿಗೆ ಸ್ಥಾನಮಾನ ಸಿಕ್ಕಿತ್ತು. ಆದರೆ ತುಳು ಭಾಷೆ ಮಾತ್ರ ಹಿಂದುಳಿಯಿತು ಎಂದರು.

ತಮ್ಮನ ಸ್ವೀಕರಿಸಿದ ಸಾಹಿತಿ ಮಹಮ್ಮದ್‌ ಬಡೂxರು ಮಾತನಾಡಿ, ತುಳುನಾಡಿನಲ್ಲಿರುವ ಎಲ್ಲರೂ ತುಳುವರು. ತುಳುನಾಡು ಒಂದು ಮನೆ ಇದ್ದ ಹಾಗೆ. ಈ ಭಾಷೆಯನ್ನು ಉಳಿಸಿ, ಬೆಳೆಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.

ಮಂಗಳೂರು ವಿ.ವಿ. ನಾರಾಯಣ ಗುರು ಅಧ್ಯಯನ ಪೀಠದ ಅಧ್ಯಕ್ಷ ಮುದ್ದು ಮೂಡುಬೆಳ್ಳೆ ಉಪಸ್ಥಿತರಿದ್ದರು. ತುಳು ಸಾ. ಅ. ರಿಜಿಸ್ಟ್ರಾರ್‌ ರಾಜೇಶ್‌ ಜಿ. ಸ್ವಾಗತಿಸಿದರು. ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ ಕುಕ್ಕುವಳ್ಳಿ, ಅಕಾಡೆಮಿ ಸದಸ್ಯರಾದ ಚೇತನ್‌ ಪೂಜಾರಿ, ತಾರಾ ಉಮೇಶ ಆಚಾರ್ಯ ಸಮ್ಮಾನಿತರರನ್ನು ಪರಿಚಯಿಸಿದರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್‌ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ

Mangaluru ಆತ್ಮಹತ್ಯೆಗೆ ಶರಣಾದ ಇಂಜಿನಿಯರಿಂಗ್ ವಿದ್ಯಾರ್ಥಿ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.