ಕಟಪಾಡಿ: ಮೀನು ಸಾಗಾಟ ವಾಹನ ಪಲ್ಟಿ; ಹೆದ್ದಾರಿಯುದ್ದಕ್ಕೂ ಚೆಲ್ಲಾಡಿದ ಕಾರ್ಗಿಲ್ ಮೀನುಗಳು
Team Udayavani, Nov 13, 2019, 10:13 AM IST
ಕಟಪಾಡಿ: ಮೀನು ಸಾಗಾಟದ ಟಾಟಾ ಏಸ್ ವಾಹನವೊಂದು ಟಯರ್ ಸ್ಪೋಟಗೊಂಡು ಪಲ್ಟಿಯಾದ ಪರಿಣಾಮ ಕಾರ್ಗಿಲ್ ಮೀನುಗಳು ಹೆದ್ದಾರಿಯುದ್ದಕ್ಕೂ ಚೆಲ್ಲಿ ಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.
ಇಂದು ಮುಂಜಾನೆ ಮಂಗಳೂರಿನಿಂದ ಉಡುಪಿಯತ್ತ ತೆರಳುತ್ತಿದ್ದ ಟಾಟಾ ಏಸ್ ವಾಹನ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತಿರುವು ಹೆದ್ದಾರಿ 66 ರ ಸಮೀಪ ಪಲ್ಟಿಯಾಗಿದೆ. ಪರಿಣಾಮವಾಗಿ ಕಾರ್ಗಿಲ್ ಮೀನುಗಳು ಹೆದ್ದಾರಿಯುದ್ದಕ್ಕೂ ಚೆಲ್ಲಾಡಿವೆ.
ಟಾಟಾ ಏಸ್ ವಾಹನ ಜಖಂಗೊಂಡಿದ್ದು, ಹೆದ್ದಾರಿಯುದ್ದಕ್ಕೂ ಚೆಲ್ಲಿ ಬಿದ್ದ ಕಾರ್ಗಿಲ್ ಮೀನುಗಳನ್ನು ತೆರವುಗೊಳಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ