ಸ್ಲಿಂ ಆ್ಯಂಡ್‌ ಹೆಲ್ದೀ ಆಗಿರಬೇಕೇ? ಸ್ಕಿಪ್ಪಿಂಗ್‌ ಮಾಡಿ

Team Udayavani, Aug 11, 2019, 9:30 PM IST

skipping

ದಿನಾ ಜಿಮ್‌ಗೆ ಹೋಗೋದಿಕ್ಕೆ ಬೋರು. ಆದರೆ ಸ್ಲಿಂ ಆಗಿ ಸುಂದರವಾಗಿ ಕಾಣಬೇಕು ಎನ್ನುವ ಆಕಾಂಕ್ಷೆ ಮನದಲ್ಲಿ. ಆದ್ರೆ ಯಾವ ವ್ಯಾಯಾಮಕ್ಕೂ ನಮ್ಮನ್ನು ನಾವು ಒಗ್ಗಿಸಿಕೊಳ್ಳದೇ ಹೋದಲ್ಲಿ ದೇಹ ದಂಡನೆ ಹೇಗೆ ಸಾಧ್ಯ? ದೇಹದಲ್ಲಿ ತುಂಬುವ ಬೊಜ್ಜು ಕರಗಿಸಿಕೊಳ್ಳುವ ಬಗ್ಗೆ ಯೋಚಿಸುತ್ತಿದ್ದೀರಾ.

ಅದಕ್ಕೆ ಸುಲಭೋಪಾಯ ಇಲ್ಲಿದೆ. ದಿನದ ಸುಮಾರು ಒಂದು ತಾಸನ್ನು ಸ್ಕಿಪ್ಪಿಂಗ್‌ ಮಾಡಲು ಮೀಸಲಿಡಿ. ನಿಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲಾಗುವ ಸಕರಾತ್ಮಕ ಪರಿಣಾಮಗಳಿಂದ ನಿಮಗೇ ಆಶ್ಚರ್ಯ ಉಂಟಾಗುತ್ತದೆ ಎನ್ನುವುದರಲ್ಲಿ ಸಂದೇಹ ಬೇಡ.

ಸ್ಕಿಪ್ಪಿಂಗ್‌ನಿಂದಾಗುವ ಉಪಯೋಗ
ಸ್ಕಿಪ್ಪಿಂಗ್‌ ಎಲ್ಲರಿಗೂ ಸುಲಭವಾಗಿ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳಬಹುದಾದ, ಎಲ್ಲರಿಗೂ ಚಿರಪರಿಚಿತವಾದ ಆಟ. ಕೈಕಾಲುಗಳ ಚಲನೆಯ ಕಾರಣದಿಂದ ರಕ್ತ ಪರಿಚಲನೆಯೂ ಸರಿಯಾಗಿ ಆಗುತ್ತದೆ. ಅಲ್ಲದೆ ರಕ್ತ ಪಂಪ್‌ ಮಾಡುವ ಹೃದಯಕ್ಕೂ ಇದು ಹೆಚ್ಚು ಉಲ್ಲಾಸ ತುಂಬುವ ಕೆಲಸವನ್ನು ಮಾಡುತ್ತದೆ. ದಿನಕ್ಕೆ ಸುಮಾರು ಒಂದು ಗಂಟೆಗಳಷ್ಟು ಕಾಲ ನಾವು ಸ್ಕಿಪ್ಪಿಂಗ್‌ ಮಾಡಿದೆವು ಎಂದಾದಲ್ಲಿ 1,074 ಕ್ಯಾಲರಿಗಳಷ್ಟು ಕೊಬ್ಬು ಕರಗಿಸುತ್ತದೆ. ಸ್ನಾಯುಗಳನ್ನು ದೃಢಪಡಿಸುವ ಜತೆಯಲ್ಲಿ ಮನಸ್ಸು ಹಗುರಾಗುವುದಕ್ಕೂ ಸ್ಕಿಪ್ಪಿಂಗ್‌ ಸಹಕಾರಿ.

ಆರಂಭದ ದಿನಗಳಲ್ಲಿ ಸ್ಕಿಪ್ಪಿಂಗ್‌ ನಮ್ಮನ್ನು ಆಯಾಸಗೊಳಿಸುವುದು ಸಾಮಾನ್ಯ. ಹಾಗೆಂದು ನಾವು ಆಗಲ್ಲಪ್ಪ ಎಂದು ಕೈಬಿಡಬಾರದು.

ಆರಂಭದಲ್ಲಿ ಕಾಲು ಗಂಟೆೆ, ಕೊಂಚ ದಿನಗಳ ಬಳಿಕ ಹೆಚ್ಚು ಸಮಯವನ್ನು ಇದಕ್ಕಾಗಿ ವಿನಿಯೋಗಿಸಿದಲ್ಲಿ , ಕೆಲವು ದಿನಗಳ ಬಳಿಕ ಇದು ನಮ್ಮ ಜೀವನದ ದೈನಂದಿನ ರೂಢಿಗಳಲ್ಲಿ ಸೇರಿ ಬಿಡುತ್ತದೆ . ಒಂದು ಸ್ಕಿಪ್ಪಿಂಗ್‌ ವೈರ್‌ಅನ್ನು ಖರೀದಿಸಿದರೆ ಸಾಕು, ನಮ್ಮ ದೇಹವನ್ನು ಸುಲಭವಾಗಿ ಫಿಟ್‌ ಆಂಡ್‌ ಫೈನ್‌ ಆಗಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗುತ್ತೇವೆ.

– ಭುವನ ಬಾಬು, ಪುತ್ತೂರು

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.