ರಾಜ್ಯದಲ್ಲಿ ಎಡರಂಗಕ್ಕೆ 18ಕ್ಕೂ ಹೆಚ್ಚು ಸ್ಥಾನ: ಪಿಣರಾಯಿ


Team Udayavani, Apr 13, 2019, 6:00 AM IST

i-15

ಕಾಸರಗೋಡು: ಕೇರಳದ 20 ಲೋಕಸಭಾ ಸ್ಥಾನಗಳಲ್ಲಿ 18ಕ್ಕೂ ಹೆಚ್ಚು ಸ್ಥಾನಗಳಲ್ಲಿ ಎಡರಂಗ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

ಕೋಟ್ಟಚ್ಚೇರಿಯಲ್ಲಿ ಎಡರಂಗ ಪರ ಚುನಾವಣ ರ್ಯಾಲಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್‌ ಪಕ್ಷ ಪರವಾಗಿದೆ. ಅಯೋಧ್ಯೆಯ ವಿವಾದ ಮಂದಿರ ಧ್ವಂಸಗೈಯಲು ಕಾಂಗ್ರೆಸ್‌ ಜತೆಗೂಡಿದೆ ಎಂದು ಆರೋಪಿಸಿದ ಅವರು ಮಂದಿರವನ್ನು ಕೋಮುವಾದಿಗಳು ಧ್ವಂಸಗೈದರೂ, ಅದಕ್ಕೆ ಅವಕಾಶ ಮಾಡಿಕೊಟ್ಟದ್ದು ಕಾಂಗ್ರೆಸ್‌ ಎಂದರು. ಜನರು ಅನುಭವಿಸುತ್ತಿರುವ ಸಂಕಷ್ಟ ಪರಿಹರಿಸಲು ಕಾಂಗ್ರೆಸ್‌-ಬಿಜೆಪಿಗೆ ಬದಲಿಯಾಗಿ ತೃತೀಯ ರಂಗ ಅಧಿಕಾರಕ್ಕೆ ಬರಬೇಕಾಗಿದೆ ಎಂದ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬಳಿಕ ಕಾಂಗ್ರೆಸ್‌ ನೇತಾರರು ಬಿಜೆಪಿ ಜತೆ ಹೋಗಲಿದ್ದಾರೆ ಎಂದರು.

ಬಿಹಾರ, ಪಂಜಾಬ್‌ನಲ್ಲಿ ಕಾಂಗ್ರೆಸ್‌ ಪಕ್ಷ ಬಿಜೆಪಿಗೆ ನೆರವಾಗುವಂತೆ ತನ್ನ ನಿಲುವನ್ನು ಪ್ರತಿಪಾದಿಸಿದೆ. ದಿಲ್ಲಿಯಲ್ಲೂ ಇದೇ ನಿಲುವು ತೋರಿದೆ. ಬಿಜೆಪಿ ವಿರುದ್ಧ ಶಕ್ತಿಗಳನ್ನು ಒಗ್ಗೂಡಿಸುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ ಎಂದರು.

ಬಂಗಳಂ ಕುಂಞಿಕೃಷ್ಣನ್‌ ಅಧ್ಯಕ್ಷತೆ ವಹಿಸಿದ್ದರು. ಸಚಿವ ಇ. ಚಂದ್ರಶೇಖರನ್‌, ಎಂ.ವಿ. ಶ್ರೇಯಾಂಸ್‌ ಕುಮಾರ್‌, ಶಾಸಕ ಕೆ.ಕುಂಞಿರಾಮನ್‌, ಸಂಸದ ಪಿ. ಕರುಣಾಕರನ್‌, ಐಎನ್‌ಎಲ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಹಮ್ಮದ್‌ ದೇವರ್‌ಕೋವಿಲ್‌, ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್‌, ಗೋವಿಂದನ್‌ ಪಳ್ಳಿಕಾಪ್ಪಿಲ್‌, ಎಂ.ವಿ. ಬಾಲಕೃಷ್ಣನ್‌, ವಿ.ಕೆ.ರಾಜನ್‌ ಮೊದಲಾದವರು ಮಾತನಾಡಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.