• ನಳಿನ್‌ ಪದಗ್ರಹಣಕ್ಕೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಬೆಂಗಳೂರಿಗೆ

  ಮಂಗಳೂರು: ಬೆಂಗಳೂರಿನಲ್ಲಿ ರವಿವಾರ ನಡೆಯಲಿರುವ ನಳಿನ್‌ ಕುಮಾರ್‌ ಕಟೀಲು ಪದಗ್ರಹಣ ಸಮಾರಂಭಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾವಿರಕ್ಕೂ ಅಧಿಕ ಕಾರ್ಯಕರ್ತರು ತೆರಳಲಿದ್ದಾರೆ. ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ನಳಿನ್‌ ಅವರು…

 • ಕುಲಶೇಖರದಲ್ಲಿ ಹಳಿ ಮೇಲೆ ಭೂಕುಸಿತ ಹಲವು ರೈಲುಗಳು ರದ್ದು

  ಮಂಗಳೂರು: ಮಂಗಳೂರು ಜಂಕ್ಷನ್‌-ಜೋಕಟ್ಟೆ ರೈಲು ನಿಲ್ದಾಣದ ಮಧ್ಯೆ ಕುಲಶೇಖರದ ಬಳಿ ರೈಲು ಹಳಿ ಬಳಿ ಶುಕ್ರವಾರ ಭೂಕುಸಿತ ಉಂಟಾಗಿದ್ದು, ರೈಲು ಸಂಚಾರ ವ್ಯತ್ಯಯಗೊಂಡಿದೆ. ಹಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ರದ್ದಾಗಿರುವ ರೈಲುಗಳು ನಂ. 56641 ಮಡಂಗಾವ್‌-ಮಂಗಳೂರು ಪ್ಯಾಸೆಂಜರ್‌,…

 • ದ.ಕ.: ನಾಳೆಯಿಂದ ಪ್ರತೀ ಶನಿವಾರ ಪೂರ್ತಿ ತರಗತಿ

  ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯನ್ನು ಬಾಧಿಸಿದ ಭಾರೀ ಮಳೆ ಮತ್ತು ಪ್ರವಾಹ ಸ್ಥಿತಿಯಿಂದ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದ್ದರಿಂದ ಉಂಟಾಗಿರುವ ತರಗತಿ ಕೊರತೆಯನ್ನು ಭರ್ತಿ ಮಾಡುವ ಉದ್ದೇಶದಿಂದ ಇನ್ನು ಪ್ರತೀ ಶನಿವಾರ ಮಧ್ಯಾಹ್ನದ ಬಳಿಕವೂ ತರಗತಿಗಳನ್ನು ನಡೆಸುವಂತೆ…

 • ರೈಲಿಗೆ ತಲೆಕೊಟ್ಟು ರಿಕ್ಷಾ ಚಾಲಕ ಆತ್ಮಹತ್ಯೆ

  ಮುಲ್ಕಿ: ಇಲ್ಲಿನ ಹಳೆಯಂಗಡಿ ಕೊಪ್ಪಲ ಬಳಿಯ ರೈಲ್ವೇ ಹಳಿಯ ಮೇಲೆ ಸ್ಥಳೀಯ ರಿಕ್ಷಾ ಚಾಲಕರೊಬ್ಬರ ಶವ ಪತ್ತೆಯಾಗಿದೆ. ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೊಳುವೈಲು ನಿವಾಸಿ ನವೀನ್ ಕರ್ಕಡ (44) ಎಂಬ ವ್ಯಕ್ತಿಯೇ ಮೃತಪಟ್ಟವರಾಗಿದ್ದಾರೆ….

 • ಬಸ್- ಕಾರು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಾಯ

  ಕಿನ್ನಿಗೋಳಿ: ಮೂಲ್ಕಿ – ಕಿನ್ನಿಗೋಳಿ ರಾಜ್ಯ ಹೆದ್ದಾರಿಯ ಎಸ್ ಕೋಡಿ ಕೆರೆಯ ಬಳಿ ಖಾಸಗಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೂಡಬಿದ್ರೆಯಿಂದ ಮೂಲ್ಕಿಗೆ ಹೋಗುತ್ತಿದ್ದ ಕಾರು ಮತ್ತು…

 • ಮಂಗಳೂರು ನಗರ ಅಭಿವೃದ್ಧಿಗೆ ಮುಖ್ಯಮಂತ್ರಿಗಳಿಗೆ ಮನವಿ

  ಮಂಗಳೂರು:  ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ…

 • ಹೂ, ಹಣ್ಣು ಮಾರಾಟಕ್ಕೆ ವ್ಯಾಪಾರಸ್ಥರು ನಗರಕ್ಕೆ: ಬಿರುಸಿನ ಖರೀದಿ

  ಮಹಾನಗರ: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಗೆ ಇಡೀ ನಗರದ ಜನ ಸಂಭ್ರಮದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಹಬ್ಬದ ಹಿನ್ನೆಲೆಯಲ್ಲಿ ನಗರಾದ್ಯಂತ ತಯಾರಿ ಬಿರುಸಾಗಿದ್ದು, ಹೂ, ಹಣ್ಣು ವ್ಯಾಪಾರಸ್ಥರು ಈಗಾಗಲೇ ವ್ಯಾಪಾರಕ್ಕೆ ಬಿರುಸಿನ ಸಿದ್ಧತೆ ಮಾಡುತ್ತಿದ್ದಾರೆ. ನಾಗರಪಂಚಮಿ, ವರಮಹಾಲಕ್ಷ್ಮೀ ಹಬ್ಬ ಕಳೆದು, ಇದೀಗ…

 • ರಾಜ್ಯಾಧ್ಯಕ್ಷ ಸ್ಥಾನ ಹುದ್ದೆಯಲ್ಲ; ಜವಾಬ್ದಾರಿ

  ಮಂಗಳೂರು: ಯಾವುದೇ ಪದವಿ ನಿರೀಕ್ಷಿಸದೆ ಪಕ್ಷಕ್ಕಾಗಿ ದುಡಿದಿದ್ದೇನೆ. ಪಕ್ಷದ ನಾಯಕರು ಮತ್ತು ಹಿರಿಯರು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಅದನ್ನು ಹುದ್ದೆಯಾಗಿ ಅಲ್ಲ, ಜವಾಬ್ದಾರಿಯಾಗಿ ಸ್ವೀಕರಿಸುತ್ತೇನೆ ಎಂದು ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು….

 • ‘ಮಾದಕ ವಸ್ತು ಸೇವನೆ: ಪ್ರತಿ 96 ನಿಮಿಷಕ್ಕೆ ಒಂದು ಸಾವು’

  ಮಹಾನಗರ: ಮಾದಕ ವಸ್ತು ಸೇವನೆಯಿಂದ ಪ್ರತಿ 96 ನಿಮಿಷಕ್ಕೆ ಒಬ್ಬ ಹರೆಯದ ವ್ಯಕ್ತಿ ಸಾವನ್ನಪ್ಪುತ್ತಾರೆ. ಮಾದಕ ದ್ರವ್ಯ ವಿದ್ಯಾರ್ಥಿಗಳ ಮೇಲೆ ಒತ್ತಡ ಬೀರಿ ಅವರನ್ನು ಅಪರಾಧ ಲೋಕಕ್ಕೆ ತಳ್ಳುತ್ತದೆ. ಡ್ರಗ್ಸ್‌ ಸೇವನೆ ಚಟವಾದಾಗ ಕಲಿಕೆಗೆ ಅಡ್ಡಿಯಾಗುತ್ತದೆ ಎಂದು ನರಮನೋರೋಗ…

 • ಬಾವಿಗಳಲ್ಲಿ ನಳನಳಿಸುತ್ತಿರುವ ನೀರಿನ ಇನ್ನಷ್ಟು ಯಶೋಗಾಥೆ

  ಬಿಜೈ ಕಾಪಿಕಾಡ್‌ ಶ್ರೀ ಗುರು ವೈದ್ಯನಾಥ ಶ್ರೀದೇವಿ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಒಂದು ತಿಂಗಳ ಹಿಂದೆ ಮಳೆಕೊಯ್ಲು ವ್ಯವಸ್ಥೆ ಅಳವಡಿಸಲಾಗಿದೆ. ದೈವಸ್ಥಾನದ ತೀರ್ಥ ಬಾವಿಯ ಸಮೀಪ ಸುಮಾರು 3 ಅಡಿ ಹೊಂಡ ಮಾಡಿ ಅದಕ್ಕೆ ಮರಳು, ಜಲ್ಲಿ ಹಾಕಿ ದೈವಸ್ಥಾನದ…

 • ಮಂದಾರ ತ್ಯಾಜ್ಯ ಕುಸಿತ: ಜಿಲ್ಲಾ ಕಾಂಗ್ರೆಸ್‌ ನಿಯೋಗ ಭೇಟಿ

  ಮಹಾನಗರ: ಪಚ್ಚನಾಡಿ ಡಂಪಿಂಗ್‌ ಯಾರ್ಡ್‌ನಿಂದ ತ್ಯಾಜ್ಯ ರಾಶಿಯು ಜರಿದು ಮಂದಾರ ಪರಿಸರದಲ್ಲಿ ವ್ಯಾಪಿಸಿರುವ ಪ್ರದೇಶಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್‌ನ ನಿಯೋಗ ಬುಧವಾರ ಭೇಟಿ ನೀಡಿ ಪರಾಮರ್ಶಿಸಿದೆ. ಮಂದಾರದಲ್ಲಿ ಸಂಭವಿಸಿದ ಘಟನೆ, ಅದರಿಂದ ನಿರಾಶ್ರಿತರಾಗುವವರಿಗೆ ಪುನರ್ವಸತಿ, ತ್ಯಾಜ್ಯವನ್ನು ತೆಗೆಯುವ ಸಂಬಂಧ…

 • ಮುಖ್ಯಮಂತ್ರಿ ಪರಿಹಾರ ನಿಧಿಗೆ MRPL ಐದು ಕೋಟಿ ರೂಪಾಯಿ ದೇಣಿಗೆ

  ಬೆಂಗಳೂರು: ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ವತಿಯಿಂದ 5 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಹಸ್ತಾಂತರಿಸಲಾಯಿತು. ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ…

 • ಸುರತ್ಕಲ್ : ಶಾಲಾ ಬಸ್ಸಿಗೆ ಲಾರಿ ಢಿಕ್ಕಿ ; ಇಬ್ಬರು ಮಕ್ಕಳಿಗೆ ಗಾಯ

  ಸುರತ್ಕಲ್ : ಇಲ್ಲಿನ ಹೊಸಬೆಟ್ಟು ತಿರುವಿನಲ್ಲಿ ಇಂದು ಬೆಳಿಗ್ಗೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಮಿನಿ ಬಸ್ ಒಂದಕ್ಕೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಶಾಲಾ ಮಕ್ಕಳನ್ನು ಕರೆತರಲು ತೆರಳುತ್ತಿದ್ದ…

 • ‘ಬೇಲಿಂಗ್‌ ಯುನಿಟ್’ ಮಾದರಿ ತ್ಯಾಜ್ಯ ವಿಲೇವಾರಿ

  ಮಹಾನಗರ: ಕುಡುಪು ಸಮೀಪದ ಮಂದಾರದಲ್ಲಿ ವ್ಯಾಪಕವಾಗಿ ಬಿದ್ದಿರುವ ಪಚ್ಚನಾಡಿಯ ತ್ಯಾಜ್ಯ ರಾಶಿಯನ್ನು ‘ಬೇಲಿಂಗ್‌ ಯುನಿಟ್’ ಸಹಾಯದಿಂದ ತಲಾ ಒಂದೊಂದು ಟನ್‌ ಗಾತ್ರದ ಬಾಕ್ಸ್‌ ಮಾದರಿಯಲ್ಲಿ ಹಾಕಿ ಅದನ್ನು ಕಂಪ್ರಸ್‌ ಯಂತ್ರದ ಮೂಲಕ ಪುಡಿ ಮಾಡಿ ಮತ್ತೆ ಡಂಪಿಂಗ್‌ ಯಾರ್ಡ್‌…

 • ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲು ನೇಮಕ

  ನವದೆಹಲಿ: ಭಾರತೀಯ ಜನತಾ ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕಗೊಳಿಸಲಾಗಿದೆ. ಸತತ ಮೂರು ಬಾರಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಗೊಂಡಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಪಕ್ಷದಲ್ಲಿ…

 • ಮಂಗಳೂರಿನಲ್ಲಿ ಕರ್ಕಶ ಹಾರ್ನ್ ವಿರುದ್ಧ ಪೊಲೀಸರ ಮಿಂಚಿನ ಕಾರ್ಯಾಚರಣೆ

  ಮಂಗಳೂರು: ವಾಹನಗಳ ಕರ್ಕಶ ಹಾರ್ನ್ ವಿರುದ್ಧ ನಗರದ ಪಾಂಡೇಶ್ವರ ಸಂಚಾರಿ ಪೊಲೀಸರು ಇಂದು ಮಿಂಚಿಮ ಕಾರ್ಯಾಚರಣೆ ನಡೆಸಿದ್ದಾರೆ. ಸರಕಾರಿ ವಾಹನಗಳೂ ಸೇರಿದಂತೆ ಸುಮಾರು 70ಕ್ಕೂ ಹೆಚ್ಚು ವಾಹನಗಳನ್ನು ತಪಾಸಣೆ ನಡೆಸಿದ ಪೊಲೀಸರು ಈ ಪೈಕಿ ಸುಮಾರು 15 ವಾಹನಗಳಲ್ಲಿ…

 • ಬೆಂಗಳೂರು ರೈಲು ಪುನರಾರಂಭ ಇನ್ನಷ್ಟು ತಡ?

  ಸುಬ್ರಹ್ಮಣ್ಯ: ಬೆಂಗಳೂರು-ಮಂಗಳೂರು ರೈಲು ಮಾರ್ಗದ ಎಡಕುಮೇರಿ ಬಳಿ ಪ್ರಾಕೃತಿಕ ವಿಕೋಪ ಸಂಭವಿಸಿ ಹಳಿಗಳಿಗೆ ಹಾನಿಯುಂಟಾಗಿದ್ದು, ಅದರ ದುರಸ್ತಿ ಕಾರ್ಯ ಭರದಿಂದ ನಡೆಯುತ್ತಿದೆ. 20 ಕ್ರೇನ್‌ ಮತ್ತು 500ಕ್ಕೂ ಅಧಿಕ ರೈಲ್ವೇ ಹಾಗೂ ಖಾಸಗಿ ಕಾರ್ಮಿಕರನ್ನು ಬಳಸಿಕೊಂಡು ದುರಸ್ತಿ ನಡೆಸಲಾಗುತ್ತಿದೆ….

 • ರವಿವಾರ ತರಗತಿ ಪ್ರಸ್ತಾವಕ್ಕೆ ವ್ಯಾಪಕ ವಿರೋಧ

  ಮಂಗಳೂರು: ಮಳೆ ಮತ್ತು ಪ್ರವಾಹದ ಕಾರಣ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸಲು ರವಿವಾರ ತರಗತಿ ನಡೆಸುವ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ. “ಶನಿವಾರ ಅಪರಾಹ್ನವೂ ತರಗತಿ ನಡೆಸುವುದಕ್ಕೆ ಯಾವುದೇ ತಕರಾರು ಇಲ್ಲ; ಆದರೆ ರವಿವಾರ ನಡೆಸುವ ಬಗ್ಗೆ…

 • ನೀರಿನ ಸಮಸ್ಯೆ ಮನಗಂಡು ಮಳೆಕೊಯ್ಲು ಅಳವಡಿಕೆ

  ಎಪ್ರಿಲ್, ಮೇ ತಿಂಗಳಲ್ಲಿ ಉಂಟಾಗುವ ನೀರಿನ ಸಮಸ್ಯೆಯಿಂದ ಮುಕ್ತಿಪಡೆದುಕೊಳ್ಳಲು ಬಜಪೆ ಪಡು ಪೆರಾರಾ ಪಡೀಲು ನಿವಾಸಿ ವಿಜಯ್‌ ಶೇಣವ ಅವರು ಮಳೆಕೊಯ್ಲು ಅಳವಡಿಸಿದ್ದಾರೆ. ಅವರ ತೋಟದಲ್ಲಿರುವ ಕೋಳಿ ಫಾರ್ಮ್ನಿಂದ ಸಮೀಪದಲ್ಲಿರುವ ಬೋರ್‌ವೆಲ್, ಬಾವಿಗೆ ಮಳೆಕೊಯ್ಲು ಅಳವಡಿಸಲಾಗಿದೆ. ಕೋಳಿ ಫಾರ್ಮ್ನ…

 • ದೀಪಾವಳಿಗೆ ರಾಮಮಂದಿರ: ನಳಿನ್‌

  ಆಲಂಕಾರು: ಈ ವರ್ಷದ ದೀಪಾವಳಿಗೂ ಮೊದಲು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರವನ್ನು ನಿರ್ಮಿಸಲಾಗುವುದು ಎಂದು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಆಲಂಕಾರು ಗ್ರಾಮ ಪಂಚಾಯತ್‌ ಸಭಾಭವನದಲ್ಲಿ ಸೋಮವಾರ ನಡೆದ ಆಲಂಕಾರು, ಕುಂತೂರು, ಪೆರಾಬೆ ಗ್ರಾಮದ…

ಹೊಸ ಸೇರ್ಪಡೆ