CONNECT WITH US  

ತಾಜಾ ಸುದ್ದಿಗಳು

ಕೋಟ ಸ.ವ್ಯಾ.ಸಂಘ ಬೇಳೂರು ಶಾಖೆ ಯಿಂದ ಕಳವು ಯತ್ನತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ಸಮೀಪದಲ್ಲಿರುವ ಕೋಟ ಸಹಕಾರಿ  ವ್ಯಾವಸಾಯಿಕ ಸಂಘ(ನಿ.)ದ ಸಹಕಾರ ಸೌರಭ ಬೇಳೂರು ನೂತನ ಶಾಖೆಯಲ್ಲಿ ರವಿವಾರ ತಡರಾತ್ರಿ ಕಳವು ಯತ್ನ ನಡೆದಿದೆ.ಘಟನೆ ವಿವರ :ಪ್ರಮುಖ ಭಾಗದಲ್ಲಿರುವ ಈ ಕಚೇರಿಗೆ ಮ್ಯಾನೇಜರ್‌ ಹಾಗೂ ಸಿಬಂದಿ ಶನಿವಾರ ಬೀಗ ಹಾಕಿ ತೆರಳಿದ್ದು,  ...

ಕೋಟ ಸ.ವ್ಯಾ.ಸಂಘ ಬೇಳೂರು ಶಾಖೆ ಯಿಂದ ಕಳವು ಯತ್ನತೆಕ್ಕಟ್ಟೆ: ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ಸಮೀಪದಲ್ಲಿರುವ ಕೋಟ ಸಹಕಾರಿ  ವ್ಯಾವಸಾಯಿಕ ಸಂಘ(ನಿ.)ದ ಸಹಕಾರ ಸೌರಭ ಬೇಳೂರು ನೂತನ ಶಾಖೆಯಲ್ಲಿ ರವಿವಾರ ತಡರಾತ್ರಿ...
ಮಂಗಳೂರು: ಮೂಡಬಿದಿರೆ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಕರ್ನಾಟಕ ದರ್ಶನ: ಬಹುರೂಪಿ ಆಯಾಮಗಳು ಪರಿಕಲ್ಪನೆಯಲ್ಲಿ 15ನೇ ವರ್ಷದ "ಆಳ್ವಾಸ್‌ ನುಡಿಸಿರಿ' ನ. 16ರಿಂದ 18ರ ವರೆಗೆ ಮೂಡಬಿದಿರೆ ಸುಂದರಿ ಆನಂದ ಆಳ್ವ...
ಉಳ್ಳಾಲ: ದೇರಳಕಟ್ಟೆಯ ಕಾನಕೆರೆಯ ಬಾವಿಗಳಲ್ಲಿ ಕಂಡುಬಂದಿರುವ ತೈಲ ಮಿಶ್ರಿತ ನೀರನ್ನು ದೇಶದಲ್ಲಿರುವ ಉನ್ನತ ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ನೀಡುವಂತೆ ಎಂಆರ್‌ಪಿಎಲ್‌ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಮುಂದಿನ 15...

ತಣ್ಣೀರುಬಾವಿ ಬಳಿ ಸಮುದ್ರ ನೀರು ಸಂಸ್ಕರಣಾ ಘಟಕಕ್ಕಾಗಿ ಸಮತಟ್ಟು ಗೊಳಿಸಿರುವ ಜಾಗ.

ಮಹಾನಗರ : ನಗರದ ತಣ್ಣೀರುಬಾವಿಯಲ್ಲಿ ರಾಜ್ಯದ ಮೊದಲ ಸಮುದ್ರ ನೀರು ಸಂಸ್ಕರಣಾ ಘಟಕ (ಡಿಸಲೈನೇಶನ್‌ ಪ್ಲಾಂಟ್‌) ನಿರ್ಮಾಣ ಕಾಮಗಾರಿ ಈಗಾಗಲೇ ಚುರುಕು ಪಡೆದುಕೊಂಡಿದೆ. ಈ ಮೂಲಕ ಸಮುದ್ರದ ಉಪ್ಪು ನೀರನ್ನು ಸಂಸ್ಕರಿಸಿ ಕೈಗಾರಿಕೆಗಳಿಗೆ...
ಮಹಾನಗರ: ಸ್ವಚ್ಛತೆಯ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿ ಪ್ರಶಂಸೆ ಗಿಟ್ಟಿಸಿದ್ದ ಸ್ವಚ್ಛ ಮಂಗಳೂರು ನಗರದ ಕೆಲವೊಂದು ಬೀದಿಗಳಲ್ಲಿ ಕಸದ ರಾಶಿ ಕಾಣುತ್ತಿದ್ದು, ತ್ಯಾಜ್ಯಗಳು ಅಲ್ಲೇ ಕೊಳೆತು ನಾರುತ್ತಿವೆ. ಇದರಿಂದಾಗಿ...
ಬಜ್ಪೆ: ಎಕ್ಕಾರು ಅಗರಿಗುತ್ತು ಕಾಡಿನಲ್ಲಿ ಸೋಮವಾರ ಮಧ್ಯಾಹ್ನ  ಗಂಡು ಚಿರತೆಯ ಮೃತ ದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು ಐದು- ಆರು ದಿನಗಳ ಹಿಂದೆ ಚಿರತೆ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಎಕ್ಕಾರು...

ಮೂಲ್ಕಿ- ಹೆಜಮಾಡಿ ಬೀಚ್‌ ಪರಿಸರದಲ್ಲಿ ರವಿವಾರ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಮೂಲ್ಕಿ: ಪರಿಸರದ ಸ್ವಚ್ಛತೆ ಬಗ್ಗೆ ಜ್ಞಾನ ಮೂಡಿಸುವಲ್ಲಿ ಯುವ ಸಮಾಜದ ಪಾತ್ರ ಅದರಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಲ್ಲಿ ನಮ್ಮ ದೇಶ ವಿಶ್ವ ಮಾನ್ಯತೆಯನ್ನು ಹೊಂದುತ್ತದೆ ಎಂದು...

ರಾಜ್ಯ ವಾರ್ತೆ

ರಾಜ್ಯ - 13/11/2018

ಬೆಂಗಳೂರು: ಸೋಮವಾರ ವಿಧಿವಶರಾದ ಬಿಜೆಪಿಯ ದಿಗ್ಗಜ ನಾಯಕ,ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ ಕುಮಾರ್‌ ಅವರ ಅಂತಿಮ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗಣ್ಯಾತೀಗಣ್ಯರ ಸಮಕ್ಷಮ, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ  ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಿತು.ಈ ವೇಳೆ ಪತ್ನಿ ತೇಜಸ್ವಿನಿ ಮತ್ತು ಪುತ್ರಿಯರಿಬ್ಬರು ತೀವ್ರ ಕಂಬನಿ ಮಿಡಿದರು.  ಪ್ರಧಾನಿ ನರೇಂದ್ರ ಮೋದಿ ಅವರು...

ರಾಜ್ಯ - 13/11/2018
ಬೆಂಗಳೂರು: ಸೋಮವಾರ ವಿಧಿವಶರಾದ ಬಿಜೆಪಿಯ ದಿಗ್ಗಜ ನಾಯಕ,ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ ಕುಮಾರ್‌ ಅವರ ಅಂತಿಮ ಸಂಸ್ಕಾರ ಮಂಗಳವಾರ ಮಧ್ಯಾಹ್ನ ಗಣ್ಯಾತೀಗಣ್ಯರ ಸಮಕ್ಷಮ, ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ  ಸಕಲ ಸರಕಾರಿ...
ಬೆಂಗಳೂರು: ಬಾಂಗ್ಲಾ ನುಸುಳುಕೋರರ ವಿರುದ್ಧ ಅಸ್ಸಾಂನಲ್ಲಿ ರೂಪಿಸಿದ್ದ ಹೋರಾಟದಲ್ಲಿ ಅನಂತಕುಮಾರ್‌ ಭಾಷಣ ಕೇಳಿ ಪ್ರೇರಿತರಾಗಿ ಬಾಳ ಬಂಡಿಯಲ್ಲಿಯೂ ಅವರೊಂದಿಗೆ ಹೆಜ್ಜೆ ಹಾಕಿದವರು ತೇಜಸ್ವಿನಿ ಅನಂತಕುಮಾರ್‌. ಹುಬ್ಬಳ್ಳಿಯಲ್ಲಿ...

ಬೆಂಗಳೂರಿನಲ್ಲಿ ಸೋಮವಾರ ಅನಂತಕುಮಾರ್‌ ಅವರ ಅಂತಿಮ ದರ್ಶನ ಪಡೆಯಲು ಸಾಲು ಗಟ್ಟಿ ನಿಂತ ಅಭಿಮಾನಿಗಳು.

ಬೆಂಗಳೂರು: ಕೇಂದ್ರ ಸಚಿವ ಅನಂತಕುಮಾರ್‌ ವಿಧಿವಶರಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಶೋಕ ಸಾಗರದಲ್ಲಿ ಮುಳುಗಿತ್ತು. ದುಃಖತಪ್ತ ಗಣ್ಯರು, ಮುಖಂಡರು, ಸಾರ್ವಜನಿಕರು ಅವರ ನಿವಾಸಕ್ಕೆ ಬಂದು ಅಂತಿಮ ನಮನ ಸಲ್ಲಿಸಿದರು. ಬಿಜೆಪಿಯ...
ಬೆಂಗಳೂರು: ಬಿಜೆಪಿಯ ದಿಗ್ಗಜ ನಾಯಕ, ಜಾಣ ತಂತ್ರಗಾರ, ಚತುರವಾಗ್ಮಿ, ಅತ್ಯುತ್ಸಾಹಿ ರಾಜಕಾರಣಿ, ಕೇಂದ್ರ ಸಚಿವ ಎಚ್‌.ಎನ್‌.ಅನಂತ್‌ಕುಮಾರ್‌ (59) ಸೋಮವಾರ ನಸುಕಿನಲ್ಲಿ ವಿಧಿವಶರಾದರು. ಕಳೆದ ಕೆಲ ತಿಂಗಳುಗಳಿಂದ ಕ್ಯಾನ್ಸರ್‌ನಿಂದ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯಾವುದೇ ರೀತಿಯ ರಾಸಾಯನಿಕ ಅಸ್ತ್ರಗಳ ದಾಳಿ ನಡೆದರೆ ತಾಸುಗಟ್ಟಲೆ ಕಾಯಬೇಕಾಗಿಲ್ಲ. ಕೇವಲ ಅರ್ಧ ಗಂಟೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ...

ಹುಬ್ಬಳ್ಳಿಯ ಕಾರವಾರ ರಸ್ತೆಯ ಎಂಟಿಎಸ್‌ ಕಾಲೋನಿಯಲ್ಲಿರುವ ಅನಂತಕುಮಾರ್‌ ಅವರು ವಾಸವಾಗಿದ್ದ ಮನೆ. ಒಳ ಚಿತ್ರ ಬಾಲ್ಯದಲ್ಲಿ ಅನಂತಕುಮಾರ್‌ 

ರಾಜ್ಯ - 13/11/2018 , ಧಾರವಾಡ - 13/11/2018
ಹುಬ್ಬಳ್ಳಿ: ಕೇಂದ್ರ ಸಚಿವ ಅನಂತಕುಮಾರ ಅವರು ತಮ್ಮ ಬಾಲ್ಯ ಕಳೆದ ನಗರದ ಎಂಟಿಎಸ್‌ ಕಾಲೋನಿ ಬಗ್ಗೆ ಸಾಕಷ್ಟು ವ್ಯಾಮೋಹ ಹೊಂದಿದ್ದರು. ಅನಂತ ಕುಮಾರ ಅವರ ತಂದೆ ನಾರಾಯಣ ಶಾಸ್ತ್ರಿ ರೈಲ್ವೆ ನೌಕರರಾಗಿದ್ದ ಕಾರಣ ಇಲ್ಲಿನ ಅರವಿಂದ ನಗರದ...
ರಾಜ್ಯದಿಂದ ರಾಷ್ಟ್ರಮಟ್ಟದ ರಾಜಕೀಯ ನಾಯಕನಾಗಿ ಬೆಳೆದವರಲ್ಲಿ ಅನಂತ್‌ಕುಮಾರ್‌ ಒಬ್ಬರು.ಅಜಾತಶತ್ರು ಮಾಜಿ ಪ್ರಧಾನಿ ದಿವಂಗತ ಅಟಲ್‌ ಬಿಹಾರಿ ವಾಜಪೇಯಿ, ಮಾಜಿ ಉಪ ಪ್ರಧಾನಿ ಹಾಗೂ ಹಿರಿಯ ಮುತ್ಸದ್ಧಿ ಎಲ್‌.ಕೆ. ಅಡ್ವಾಣಿ, ಪ್ರಧಾನಿ...

ದೇಶ ಸಮಾಚಾರ

ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರು ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸಬಹುದಾಗಿದೆ ಎಂದು ತಾನು ನೀಡಿದ್ದ ತೀರ್ಪಿನ ಮರು ವಿಮರ್ಶೆ ಕೋರಿ ಸಲ್ಲಿಸಲಾಗಿರುವ ಎಲ್ಲ  ಅರ್ಜಿಗಳ ವಿಚಾರಣೆಯನ್ನು ಜನವರಿ 22ರಂದು ಮುಕ್ತ ನ್ಯಾಯಾಲಯದಲ್ಲಿ ಕೈಗೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್‌ ಇಂದು ಹೊರಡಿಸಿರುವ ತನ್ನ ಆದೇಶದಲ್ಲಿ ಹೇಳಿದೆ. ಹಾಗಿದ್ದರೂ ತಾನು...

ಹೊಸದಿಲ್ಲಿ : ಎಲ್ಲ ವಯೋವರ್ಗದ ಮಹಿಳೆಯರು ಕೇರಳದ ಪ್ರಸಿದ್ಧ ಶಬರಿಮಲೆ ದೇವಸ್ಥಾನವನ್ನು ಪ್ರವೇಶಿಸಬಹುದಾಗಿದೆ ಎಂದು ತಾನು ನೀಡಿದ್ದ ತೀರ್ಪಿನ ಮರು ವಿಮರ್ಶೆ ಕೋರಿ ಸಲ್ಲಿಸಲಾಗಿರುವ ಎಲ್ಲ  ಅರ್ಜಿಗಳ ವಿಚಾರಣೆಯನ್ನು ಜನವರಿ 22ರಂದು...
ಆಗ್ರಾ: ಕೇವಲ 12 ದಿನಗಳ ಹಿಂದೆ ಜನಿಸಿದ್ದ ಮಗುವನ್ನು ಕೋತಿಯೊಂದು ಅದರ ತಾಯಿಯ ಮಡಿಲಿನಿಂದ ಕಸಿದುಕೊಂಡು ಕಚ್ಚಿ ಕೊಂದಿರುವ ಅತ್ಯಂತ ಹೃದಯ ವಿದ್ರಾವಕ ಘಟನೆ ಆಗ್ರಾ ಹೊರವಲಯದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆಗ್ರಾದ...
ಮುಂಬಯಿ : ಇದೇ ನ.25ರಂದು ಶಿವ ಸೇನೆ ಮುಖ್ಯಸ್ಥ ಉದ್ಧವ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿರುವುದನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್‌ ಪಕ್ಷ, "ಉದ್ಧವ್‌ ಅಯೋಧ್ಯೆ ಭೇಟಿ ಮತ ಧ್ರುವೀಕರಣದ ಹುನ್ನಾರ ಹೊಂದಿದೆಯೇ ವಿನಾ ಆ ಭೇಟಿಯಲ್ಲಿ...
ಹೊಸದಿಲ್ಲಿ : 2002ರ ಗುಜರಾತ್‌ ದೊಂಬಿ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಕ್ಲೀನ್‌ ಚಿಟ್‌ ನೀಡಿರುವುದನ್ನು ಪ್ರಶ್ನಿಸಿ ಮಾಜಿ ಕಾಂಗ್ರೆಸ್‌ ಸಂಸದ ಎಹಸಾನ್‌ ಜಾಫ್ರಿ ಅವರ ಪತ್ನಿ , ...
ಚೆನ್ನೈ: ಬಿಜೆಪಿ ದೇಶಕ್ಕೆ ಅಪಾಯಕಾರಿ ಪಕ್ಷವೇ ಎಂಬ ಪ್ರಶ್ನೆಗೆ ನಟ, ರಾಜಕಾರಣಿ ರಜನಿಕಾಂತ್‌ ಅಸ್ಪಷ್ಟ ಉತ್ತರ ನೀಡುವ ಮೂಲಕ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದಾರೆ. ಮಾತ್ರವಲ್ಲದೆ. ನಾನಿನ್ನೂ ಪೂರ್ಣ ಪ್ರಮಾಣದ ರಾಜಕಾರಣಿಯಾಗಿಲ್ಲ...
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಯುವಕರಿಗೆ ತಪ್ಪು ಮಾರ್ಗದರ್ಶನ ನೀಡಿ ಅವರನ್ನು ಹಿಂಸೆಗೆ ಇಳಿಸುವವರಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಕಟುವಾದ ಎಚ್ಚರಿಕೆ ನೀಡಿದ್ದಾರೆ. ಕಾಶ್ಮೀರಿ ಯುವಕರು ತಮ್ಮ ಕಾಲನಿಗಳಲ್ಲಿ...
ಹೊಸದಿಲ್ಲಿ : ಭಾರತ ಮತ್ತು ಫ್ರಾನ್ಸ್‌ ನಡುವಿನ ರಫೇಲ್‌ ಫೈಟರ್‌ ಜೆಟ್‌ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆರೋಪಗಳು ಸಂಪೂರ್ಣ ಸುಳ್ಳೆಂದು  ಡಸಾಲ್ಟ್ ಏವಿಯೇಶನ್‌ ಸಿಇಓ ಎರಿಕ್...

ವಿದೇಶ ಸುದ್ದಿ

ಜಗತ್ತು - 13/11/2018

ಢಾಕಾ :  ಬಾಂಗ್ಲಾ ಸಾರ್ವತ್ರಿಕ ಚುನಾವಣೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಿ ಡಿಸೆಂಬರ್‌ 30ಕ್ಕೆ ನಿಗದಿಸಿದ ಒಂದು ದಿನದ ತರುವಾಯ, ಚುನಾವಣೆಗಳನ್ನು ಇನ್ನಷ್ಟು ಮುಂದೂಡಬೇಕೆಂದು ವಿರೋಧ ಪಕ್ಷಗಳು ಮಾಡಿಕೊಂಡಿರುವ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಕಳೆದ ವಾರ ಬಾಂಗ್ಲಾದೇಶ ಚುನಾವಣಾ ಆಯೋಗ ದೇಶದ 11ನೇ ಸಾರ್ವತ್ರಿಕ ಚುನಾವಣೆಯನ್ನು ಡಿ.23ಕ್ಕೆ...

ಜಗತ್ತು - 13/11/2018
ಢಾಕಾ :  ಬಾಂಗ್ಲಾ ಸಾರ್ವತ್ರಿಕ ಚುನಾವಣೆಯನ್ನು ಒಂದು ವಾರದ ಮಟ್ಟಿಗೆ ಮುಂದೂಡಿ ಡಿಸೆಂಬರ್‌ 30ಕ್ಕೆ ನಿಗದಿಸಿದ ಒಂದು ದಿನದ ತರುವಾಯ, ಚುನಾವಣೆಗಳನ್ನು ಇನ್ನಷ್ಟು ಮುಂದೂಡಬೇಕೆಂದು ವಿರೋಧ ಪಕ್ಷಗಳು ಮಾಡಿಕೊಂಡಿರುವ ಮನವಿಯನ್ನು...
ಜಗತ್ತು - 13/11/2018
ಸಿಂಗಾಪುರ : ಬ್ಯಾಂಕ್‌ ಖಾತೆ ಇಲ್ಲದ ಜಗತ್ತಿನ ಸುಮಾರು ಎರಡು ಶತಕೋಟಿ ಜನರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಎಪಿಕ್ಸ್‌ (APIX) ಎಂಬ ಹೆಸರಿನ ತಂತ್ರಾಂಶವನ್ನು  ಇಲ್ಲಿ ಬಿಡುಗಡೆ ಮಾಡಲಿದ್ದಾರೆ.  ಸಿಂಗಾಪುರದಲ್ಲಿ ಈ...
ಜಗತ್ತು - 13/11/2018
ಜೆರುಸಲೇಂ : ಪ್ಯಾಲೆಸ್ತೀನ್‌ ಗಾಜಾ ಪಟ್ಟಿಯಿಂದ ಉಡಾಯಿಸಿದ ಒಂದು ಡಜನ್‌ ರಾಕೆಟ್‌ಗಳ ಪೈಕಿ ಒಂದು ರಾಕೆಟ್‌ ದಕ್ಷಿಣ ಇಸ್ರೇಲ್‌ನ ಕಟ್ಟಡದ ಮೇಲೆರಗಿ ಅದನ್ನು ಧ್ವಂಸಗೊಳಿಸಿದ್ದು ಕಟ್ಟಡದ ಅವಶೇಷಗಳಡಿಯಿಂದ 40ರ ಹರೆಯದ ಒಬ್ಬ ವ್ಯಕ್ತಿಯ...
ಜಗತ್ತು - 13/11/2018
ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ 2020ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಭಾರತೀಯ ಮೂಲದ ತುಳಸಿ ಗಬ್ಟಾರ್ಡ್‌ (37) ಸ್ಪರ್ಧಿಸಲಿದ್ದಾರೆಯೇ? ಮೂಲಗಳ ಪ್ರಕಾರ ಹೌದು. ಲಾಸ್‌ಏಂಜಲೀಸ್‌ನಲ್ಲಿ ಕಳೆದ ಶುಕ್ರವಾರ ನಡೆದಿದ್ದ...
ಜಗತ್ತು - 13/11/2018
ಲಾಸ್‌ ಎಂಜಲೀಸ್‌: ಪ್ರಖ್ಯಾತ ಲೇಖಕ , ಹಾಸ್ಯ ಬರಹಗಳ ದಿಗ್ಗಜ ಸ್ಪೈಡರ್‌ ಮ್ಯಾನ್‌ ಖ್ಯಾತಿಯ ಸ್ಟಾನ್‌ ಲೀ ಅವರು ಸೋಮವಾರ ಇಹಲೋಕ ತ್ಯಜಿಸಿದ್ದಾರೆ.ಅವರಿಗೆ 95 ವರ್ಷ ವಯಸ್ಸಾಗಿತ್ತು.  ಮಾರ್ವೆಲ್‌ ಕಾಮಿಕ್ಸ್‌ನ ಸಂಪಾದಕರಾಗಿದ್ದ ಅವರು...
ಜಗತ್ತು - 12/11/2018
ಲಾಹೋರ್‌ : ಪಾಕ್‌ ಸುಪ್ರೀಂ ಕೋರ್ಟಿನ ಐತಿಹಾಸಿಕ ತೀರ್ಪಿನ ಫ‌ಲವಾಗಿ ಧರ್ಮ ನಿಂದನೆಯ ಆರೋಪದಿಂದ ಮುಕ್ತಳಾಗಿ ಎಂಟು ವರ್ಷಗಳ ಸುದೀರ್ಘ‌ ಒಂಟಿ ಸೆರೆಯಿಂದ ಹೊರಬಂದು ವಿಶ್ವಾದ್ಯಂತ ಸುದ್ದಿಯಾಗಿದ್ದ ಪಾಕ್‌  ಕ್ರೈಸ್ತ ಮಹಿಳೆ ಆಸಿಯಾ ಬೀಬಿ...
ಜಗತ್ತು - 12/11/2018
ವಿಶ್ವದ ಮೊದಲ ಮಹಾಯುದ್ಧ ಮುಕ್ತಾಯವಾಗಿ ರವಿವಾರಕ್ಕೆ ಸರಿಯಾಗಿ ನೂರು ವರ್ಷಗಳು ಸಂದಿವೆ. 1914ರ ಜು.28ರಿಂದ 1918 ನ.11ರವರೆಗೆ ಭೀಕರವಾಗಿ ನಡೆದ ಯುದ್ಧದಲ್ಲಿ 4 ಕೋಟಿ ಮಂದಿಯ ಜೀವಹಾನಿಯಾಗಿದೆ. 2.3 ಕೋಟಿ ಸೈನಿಕರು ಗಾಯಗೊಂಡಿದ್ದರು...

ಕ್ರೀಡಾ ವಾರ್ತೆ

ನಾಗ್ಪುರ: ಪ್ರಸ್ತುತ ರಣಜಿ ಋತುವಿನಲ್ಲಿ ಕರ್ನಾಟಕ ತನ್ನ ಮೊದಲ ಪಂದ್ಯವನ್ನು ಹಾಲಿ ಚಾಂಪಿಯನ್‌ ವಿದರ್ಭ ವಿರುದ್ಧ ಆರಂಭಿಸಿದೆ. ಮೊದಲು ಬ್ಯಾಟಿಂಗ್‌ ಆಯ್ದುಕೊಂಡ ವಿದರ್ಭ, ಕರ್ನಾಟಕದ ಬಿಗಿ ಬೌಲಿಂಗ್‌ಗೆ ಸಿಲುಕಿ ಕುಸಿತ ಅನುಭವಿಸಿದೆ. ಮೊದಲ ದಿನದ...

ವಾಣಿಜ್ಯ ಸುದ್ದಿ

ಹೊಸದಿಲ್ಲಿ : ಫ್ಲಿಪ್‌ ಕಾರ್ಟ್‌ ಸಹ ಸ್ಥಾಪಕ ಮತ್ತು ಸಮೂಹದ ಸಿಇಓ ಆಗಿರುವ ಬಿನ್ನಿ ಬನ್ಸಾಲ್‌ ಅವರು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಕಂಪೆನಿಗೆ ರಾಜೀನಾಮೆ ನೀಡಿದ್ದಾರೆ.  ಬನ್ಸಾಲ್‌ ವಿರುದ್ಧ ಇರುವ ಗಂಭೀರ ವೈಯಕ್ತಿಕ ಲೈಂಗಿಕ ದುರ್ವರ್ತನೆಯ...

ವಿನೋದ ವಿಶೇಷ

ಮೂರು ರೂಬಿಕ್‌ ಕ್ಯೂಬ್‌ಗಳನ್ನು ಏಕಕಾಲದಲ್ಲಿ ಸರಿಯಾಗಿ ಜೋಡಿಸಿ ಚೀನಾದ ಬಾಲಕನೊಬ್ಬ ಗಿನ್ನಿಸ್‌ ದಾಖಲೆಗೆ ಸೇರಿದ್ದಾನೆ. ಕ್ಸಿಯಮೆನ್‌ ಪ್ರಾಂತ್ಯದ ಬಾಲಕ ಕ್ಯೂಜಿಯಾನ್ಯು(13) ಈ...

ಸಾಮಾನ್ಯವಾಗಿ 40 ವರ್ಷ ಆಸುಪಾಸಿನ ಜನರಲ್ಲಿ  ಜಗತ್ತಿನಾದ್ಯಂತ ಕಂಡುಬರುತ್ತಿರುವ ಸಾಮಾನ್ಯ ಕಾಯಿಲೆ ಮಧುಮೇಹ. ಜೀವನ ಶೈಲಿಯ ಬದಲಾವಣೆ, ಅಧಿಕ ಮಾನಸಿಕ ಒತ್ತಡ ಮುಂತಾದ ಸಮಸ್ಯೆಗಳಿಂದ...

30ರ ಪ್ರಾಯದ ಭುವನ್‌ ಕುಮಾರ್‌ ಶರ್ಮಾ ಎಂಬ ವಕೀಲ ತನ್ನ ಕಾರಿಗೆ ಅಡ್ಡವಾಗಿ ನಿಂತಿದ್ದ ವ್ಯಕ್ತಿಯೊಬ್ಬನ ಮೇಲೆ ಕಾರು ಹತ್ತಿಸಲು ಹೋಗಿದ್ದು, ಆತ ಕಾರಿನ ಬಾನೆಟ್‌ ಮೇಲೆ ಜಿಗಿದು...

ಮಂಜುನಾಥ್‌ ಸೋತಾಗ ಇವಿಎಂ ಹ್ಯಾಕು, ಪ್ರತಿಭಟನೆ ಮಾಡಲೇಬೇಕು. ಗೆದ್ದಾಗ ಇದು ಪ್ರಜಾಪ್ರಭುತ್ವದ ಗೆಲುವು, ಇದು ನಮ್ಮ ತಾಕತ್ತು. ಸ್ವಲ್ಪ ದಿನದ ಖುಷಿ ಅನುಭವಿಸಿ. 2019 ಮುಂದಿದೆ....

ಸಿನಿಮಾ ಸಮಾಚಾರ

ನಿರ್ದೇಶಕ ರವಿ ಶ್ರೀವತ್ಸ ಮೇಲೆ ಮಿ ಟೂ ಆರೋಪ ಮಾಡಿದ್ದ ನಟಿ ಸಂಜನಾ ಗಲ್ರಾನಿ ಕೊನೆಗೂ ನಿರ್ದೇಶಕರ ಸಂಘದ ಮುಂದೆ ಬಹಿರಂಗ ಕ್ಷಮೆ ಕೋರಿದ್ದಾರೆ. "ನಾನು ಯಾರ ಮನಸ್ಸನ್ನು ನೋಯಿಸುವ ಸಲುವಾಗಿ ಅರೋಪ ಮಾಡಿಲ್ಲ, ಸಿನಿಮಾದ ಚಿತ್ರೀಕರಣದ ವೇಳೆ ನನಗಾದ ನೋವನ್ನು ಹೇಳಿಕೊಂಡಿದ್ದು, ನನ್ನ ಅಭಿಪ್ರಾಯವನ್ನಷ್ಟೇ ತಿಳಿಸಿದ್ದೇನೆ' ಎಂದಿದ್ದಾರೆ. ಚಲನಚಿತ್ರ ನಿರ್ದೇಶಕರ ಸಂಘವು ...

ನಿರ್ದೇಶಕ ರವಿ ಶ್ರೀವತ್ಸ ಮೇಲೆ ಮಿ ಟೂ ಆರೋಪ ಮಾಡಿದ್ದ ನಟಿ ಸಂಜನಾ ಗಲ್ರಾನಿ ಕೊನೆಗೂ ನಿರ್ದೇಶಕರ ಸಂಘದ ಮುಂದೆ ಬಹಿರಂಗ ಕ್ಷಮೆ ಕೋರಿದ್ದಾರೆ. "ನಾನು ಯಾರ ಮನಸ್ಸನ್ನು ನೋಯಿಸುವ ಸಲುವಾಗಿ ಅರೋಪ ಮಾಡಿಲ್ಲ, ಸಿನಿಮಾದ ಚಿತ್ರೀಕರಣದ...
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹುನಿರೀಕ್ಷಿತ "ನಟ ಸಾರ್ವಭೌಮ' ಚಿತ್ರದ ಲುಕ್​ ಹಾಗೂ ಪೋಸ್ಟರ್​ಗಳು ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದ್ದು, ತೆರೆ ಮೇಲೆ ಪುನೀತ್‍ರನ್ನು ನೋಡಲು ಅಭಿಮಾನಿಗಳು...
ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಕೆಜಿಎಫ್' ಚಿತ್ರದ ಟ್ರೈಲರ್ ಪಂಚ ಭಾಷೆಗಳಲ್ಲಿ ಅಬ್ಬರಿಸುತ್ತಿರುವಂತೆಯೇ ಇತ್ತ ನಟ ಸುದೀಪ್ ಅಭಿನಯದ ಬಹು ನಿರೀಕ್ಷಿತ "ಪೈಲ್ವಾನ್' ಚಿತ್ರವನ್ನು ಕೂಡ 8 ಭಾಷೆಗಳಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ...
ರಾಕಿಂಗ್ ಸ್ಟಾರ್ ಯಶ್ ಅಭಿನಯದ "ಕೆಜಿಎಫ್' ಚಿತ್ರ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಈಗಾಗಲೇ ಎರಡನೇ ಸ್ಥಾನ ಪಡೆದುಕೊಳ್ಳುವ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದೆ. ಅಚ್ಚರಿ ಏನೆಂದರೆ ಟ್ರೈಲರ್ ಬರೋಬ್ಬರಿ 2 ಕೋಟಿ ಬಾರಿ...
ಪುನೀತ್‌ರಾಜಕುಮಾರ್‌ ಅಭಿನಯದ "ನಟ ಸಾರ್ವಭೌಮ' ಚಿತ್ರ ಮತ್ತೂಂದು ಹೊಸ ಸುದ್ದಿಗೆ ಕಾರಣವಾಗಿದೆ. ಪವನ್‌ ಒಡೆಯರ್‌ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಹಾಡೊಂದನ್ನು ಚಿತ್ರೀಕರಿಸಿದರೆ ಚಿತ್ರಕ್ಕೆ...
ನಟಿ ರಾಧಿಕಾ ಕುಮಾರಸ್ವಾಮಿ ಸೋಮವಾರ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಜನ್ಮದಿನದ ಸಂಭ್ರಮದಲ್ಲಿ ಅವರು ಅಭಿನಯಿಸುತ್ತಿರುವ "ಭೈರಾದೇವಿ' ಮತ್ತು "ದಮಯಂತಿ' ಚಿತ್ರತಂಡಗಳು ಎರಡು ವಿಶೇಷ ಉಡುಗೊರೆ ಕೊಟ್ಟಿವೆ. ಹೌದು, "...
ನಟಿ ರಾಧಿಕಾ ಕುಮಾರಸ್ವಾಮಿ "ದಮಯಂತಿ' ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಗೊತ್ತಿರುವ ವಿಚಾರ. ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ದಕ್ಷಿಣ ಭಾರತ ಭಾಷೆಗಳಲ್ಲಿ ಕನ್ನಡದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ...

ಹೊರನಾಡು ಕನ್ನಡಿಗರು

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ವತಿ ಯಿಂದ ಕರ್ನಾಟಕ ರಾಜ್ಯೋತ್ಸವ, ಸಂಸ್ಥೆಯ 17ನೇ ವಾರ್ಷಿಕೋತ್ಸವ ನ. 4ರಂದು ಕಲ್ಯಾಣ್‌ ಪಶ್ಚಿಮದ ಗಿರಿಜಾ ಮಾತಾ ಪಯ್ಯಡೆ ಸಭಾಗೃಹದಲ್ಲಿ ನಡೆಯಿತು. ಸಾಹಿತಿ, ಸಮಾಜ ಸೇವಕ, ಬಳ್ಳಾರಿ ಬಂಟರ ಸಂಘದ ಅಧ್ಯಕ್ಷ ಗುರ್ಮೆ ಸುರೇಶ್‌ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಂಬಯಿ ಮಹಾನಗರದ ಹೆಸರಾಂತ ಅರುಣೋದಯ...

ಕಲ್ಯಾಣ್‌: ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್‌ ವತಿ ಯಿಂದ ಕರ್ನಾಟಕ ರಾಜ್ಯೋತ್ಸವ, ಸಂಸ್ಥೆಯ 17ನೇ ವಾರ್ಷಿಕೋತ್ಸವ ನ. 4ರಂದು ಕಲ್ಯಾಣ್‌ ಪಶ್ಚಿಮದ ಗಿರಿಜಾ ಮಾತಾ ಪಯ್ಯಡೆ ಸಭಾಗೃಹದಲ್ಲಿ ನಡೆಯಿತು. ಸಾಹಿತಿ, ಸಮಾಜ ಸೇವಕ,...
ಮುಂಬಯಿ: ಬಂಟರ ವಾಣಿ ಚಿಣ್ಣರ ಚಿಲಿಪಿಲಿ-3 ಫ್ಯಾಶನ್‌ ಶೋ ಮತ್ತು ಪ್ರತಿಭಾ ಸ್ಪರ್ಧೆ ಮಕ್ಕಳ ಪ್ರತಿಭಾನ್ವೇಷಣೆಗೆ ಉತ್ತಮ ವೇದಿಕೆಯಾಗಿದೆ. ಭಾಗವಹಿಸುತ್ತಿ ರುವ ಎಲ್ಲ ಬಂಟ ಪುಟಾಣಿಗಳು ನಮ್ಮವರೇ ಎಂಬ ಭಾವನೆಯೊಂದಿಗೆ ನಿಯಮಗಳನ್ನು...
ಮುಂಬಯಿ: ಆಹಾರ್‌ವಲಯ 10ರ ಆಶ್ರಯದಲ್ಲಿ ಉಚಿತ ಆರೋಗ್ಯ, ನೇತ್ರ ತಪಾಸಣೆ ಶಿಬಿರವು ಇತ್ತೀಚೆಗೆ ದಹಿಸರ್‌ ಪೂರ್ವದ ಹೊಟೇಲ್‌ ಗೋಕುಲಾನಂದ ಸಭಾಂಗಣದಲ್ಲಿ ನಡೆಯಿತು. ಹೊಟೇಲ್‌ ಕಾರ್ಮಿಕರಿಗಾಗಿ ನಡೆದ ಈ ಶಿಬಿರದಲ್ಲಿ ರಹೇಜಾ ಹಾಸ್ಪಿಟಲ್‌...
ಪುಣೆ: ಕುಲಾಲ ಸಂಘ ಮುಂಬಯಿ ಸಂಚಾಲಕತ್ವದ ಪ್ರತಿಷ್ಠಿತ ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ 6 ನೇ ನೂತನ ಶಾಖೆಯು ಕಾತ್ರಜ್‌ನ ದತ್ತನಗರದಲ್ಲಿ ನ. 1ರಂದು ಲೋಕಾರ್ಪಣೆಗೊಂಡಿತು. ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌...
ಮುಂಬಯಿ: ಮಹಾನಗ ರದಲ್ಲಿ ಕಳೆದ ಎರಡು ದಶಕಗಳಿಂದ ಸಮಾಜಿಕ, ಶೈಕ್ಷಣಿಕ ಇನ್ನಿತರ ಕ್ಷೇತ್ರಗಳಲ್ಲಿ ಗುರುತರ ಸೇವೆಗಳ ಮುಖೇನ ಸಮಾಜ ಸೇವೆಯಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಸಮುದಾಯದ ಸರ್ವೋನ್ನತಿಗಾಗಿ ಶ್ರಮಿಸುತ್ತಿರುವ ಗಾಣಿಗ ಸಮಾಜ...
ಮುಂಬಯಿ: ಕರಾವಳಿ ಕರ್ನಾಟಕದ ವಿಶಿಷ್ಟ ಕಲೆ ಯಕ್ಷಗಾನವನ್ನು ಉಳಿಸಿ-ಬೆಳೆಸುವ ಸರ್ವ ಪ್ರಯತ್ನಗಳು ನಡೆಯುತ್ತಿವೆಯಾದರೂ ಇಂದಿನ ಪೀಳಿಗೆಗೆ ಈ ಬಗ್ಗೆ ಆಸಕ್ತಿ ಇದ್ದಂತೆ ತೋರುತ್ತಿಲ್ಲ. ನಮ್ಮ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ ವಿಚಾರಗಳ...
ಪುಣೆ: ತಾಯ್ನಾಡಿನ ಭಾಷೆ,   ಕಲೆ, ಸಂಸ್ಕೃತಿ, ಆಚಾರ, ವಿಚಾರಗಳಿಗೆ ಮಹತ್ವವನ್ನು ನೀಡಿ, ಅದರ ಬೆಳವಣಿಗೆಗೆ ಪೂರಕವಾಗಿ ಕಾರ್ಯಗೈದು, ಸಮಾಜದ  ಪ್ರತಿಯೊಬ್ಬ ಬಡ ವ್ಯಕ್ತಿಯು  ಯಾವುದೇ ಅವಕಾಶದಿಂದ ವಂಚಿತನಾಗದೇ   ಸಮಾಜದ ಮುಖ್ಯವಾಹಿನಿಗೆ...

ಸಂಪಾದಕೀಯ ಅಂಕಣಗಳು

ವಿಶೇಷ - 13/11/2018

ಅನಂತಕುಮಾರ ಅವರನ್ನು ನಾನು ಬಾಲ್ಯದಿಂದಲೇ ಬಲ್ಲೆ. ನನ್ನ ಹಾಗೂ ಅವರ ತಂದೆ ರೈಲ್ವೆ ನೌಕರರಾಗಿದ್ದರಿಂದ ಹುಬ್ಬಳ್ಳಿಯ ಎಂಟಿಎಸ್‌ ಕಾಲೋನಿಯಲ್ಲಿ ಮನೆಗಳು ಅಕ್ಕಪಕ್ಕದಲ್ಲೇ ಇದ್ದವು. ಬಾಲ್ಯದಲ್ಲಿ ಇಬ್ಬರು ಕೂಡಿ ಬೆಳೆದೆವು, ಅವರ ಮನೆಗೆ ಕರೆದೊಯ್ದು ಊಟ ನೀಡುತ್ತಿದ್ದರು. ಆತ್ಮೀಯತೆಗೆಂದೂ ಧಕ್ಕೆ ಬರಲಿಲ್ಲ. ನನ್ನ ಮತ್ತು ಅವರ ನಡುವಿನ ಸ್ನೇಹ ಸಂಬಂಧ ರಾಜಕೀಯ...

ವಿಶೇಷ - 13/11/2018
ಅನಂತಕುಮಾರ ಅವರನ್ನು ನಾನು ಬಾಲ್ಯದಿಂದಲೇ ಬಲ್ಲೆ. ನನ್ನ ಹಾಗೂ ಅವರ ತಂದೆ ರೈಲ್ವೆ ನೌಕರರಾಗಿದ್ದರಿಂದ ಹುಬ್ಬಳ್ಳಿಯ ಎಂಟಿಎಸ್‌ ಕಾಲೋನಿಯಲ್ಲಿ ಮನೆಗಳು ಅಕ್ಕಪಕ್ಕದಲ್ಲೇ ಇದ್ದವು. ಬಾಲ್ಯದಲ್ಲಿ ಇಬ್ಬರು ಕೂಡಿ ಬೆಳೆದೆವು, ಅವರ ಮನೆಗೆ...
ಕೇಂದ್ರ ಸಚಿವರಾಗಿದ್ದ ಎಚ್‌.ಎನ್‌.ಅನಂತ ಕುಮಾರ್‌ ಅವರು ದಿಢೀರ್‌ ವಿಧಿವಶರಾಗಿರುವುದು ರಾಜ್ಯ ಮಾತ್ರವಲ್ಲದೇ ರಾಷ್ಟ್ರಕ್ಕೂ ತುಂಬಲಾರದ ನಷ್ಟ. ಯಾವುದೇ ಸಂಸದರು, ಶಾಸಕರು, ಜನಪ್ರತಿನಿಧಿಗಳು ತಾವು ಪ್ರತಿನಿಧಿಸುವ ಕ್ಷೇತ್ರದ ಆದ್ಯತೆ...
ವಿಶೇಷ - 13/11/2018
ಸರ್ವ ಸಮ್ಮತದ ನಾಯಕರೆಂದು ಕರೆಸಿಕೊಂಡು ರಾಜಕೀಯ ಕ್ಷೇತ್ರದಲ್ಲಿ ಮೇಲ್ಪಂಕ್ತಿ ಹಾಕಿದ ಅಜಾತಶತ್ರು ಅನಂತ ಕುಮಾರ್‌.  ಕರ್ನಾಟಕವು ದಕ್ಷಿಣ ಭಾರತದ ಬಿಜೆಪಿ ಹೆಬ್ಟಾಗಿಲು ಎಂದು ಕರೆಸಿಕೊಂಡದಕ್ಕೆ ಕಾರಣೀಕರ್ತರು ನಮ್ಮ ನಾಯಕರಾದ ಬಿ.ಎಸ್...
ವಿಶೇಷ - 13/11/2018
ಐಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರ ಪಡೆದು ಸಜ್ಜಾಗಿದ್ದ. ವಕೀಲಿಕೆಗೆ ನೋಂದಣಿ ಮಾಡಿಕೊಂಡಿದ್ದವನನ್ನು ತಡೆದು, "ನೀವು ಸಾಗಬೇಕಿರುವ ಮಾರ್ಗವೇ ಬೇರೆ' ಎಂದು ಸೂಚಿಸಿದ್ದಾಗ ಸಿಕ್ಕ ಅವಕಾಶವನ್ನು...
ವಿಶೇಷ - 13/11/2018
ಶಿಕ್ಷಣ ವ್ಯಾಪಾರೀಕರಣ ಹಾಗೂ ಡೊನೇಷನ್‌ ಹಾವಳಿ ವಿರುದ್ಧ ಕರ್ನಾಟಕದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಆರಂಭದಲ್ಲಿ ಹಮ್ಮಿಕೊಂಡಿದ್ದ ಹೋರಾಟದ ಮುಂದಾಳತ್ವ ವಹಿಸಿದ್ದರು ಅನಂತ್‌ ಕುಮಾರ್‌. ಅಂದಿನ ಸರ್ಕಾರದ ವಿರುದ್ಧ "...
ವಿಶೇಷ - 13/11/2018
ನಾಗರಿಕ ವಿಮಾನಯಾನ ಅನಂತಕುಮಾರ್‌ 1998ರ ಮಾ.19ರಿಂದ 1999ರ ಅ.13ರವರೆಗೆ ನಾಗರಿಕ ವಿಮಾನಯಾನ ಖಾತೆ ಸಚಿವರಾಗಿದ್ದರು. ಇದೇ ಸಂದರ್ಭದಲ್ಲಿ ಸರ್ಕಾರಿ ಸ್ವಾಮ್ಯದ ಇಂಡಿಯನ್‌ ಏರ್‌ಲೈನ್ಸ್‌ ಮತ್ತು ಏರ್‌ ಇಂಡಿಯಾವನ್ನು...
ಉತ್ತರಖಂಡದ ಮಾದರಿಯಲ್ಲಿ ರಾಜ್ಯದಲ್ಲೂ ಗುಂಪು ಕೃಷಿ ಯೋಜನೆ ಜಾರಿಗೊಳಿಸಲು ಸರಕಾರ ಮುಂದಾಗಿರುವುದು ಒಂದು ಉತ್ತಮ ನಿರ್ಧಾರ. ಕೃಷಿ ಕ್ಷೇತ್ರದ ಬಿಕ್ಕಟ್ಟಿನ ನಿವಾರಣೆಯೆಂದರೆ ರೈತರಿಗೆ ಸಾಲ ಕೊಡುವುದು, ಅನಂತರ ಅದನ್ನು ಮನ್ನಾ...

ನಿತ್ಯ ಪುರವಣಿ

ಜೋಶ್ - 13/11/2018

ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಕೂರಿಸಿ ತಲೆ ತಗ್ಗಿಸಿ ಪಠ್ಯ ಪುಸ್ತಕದ ಪುಟಗಳನ್ನು ದಿಟ್ಟಿಸುತ್ತಾ "ಇದು ಮರ ಇದು ನದಿ' ಎಂದು ಉರು ಹೊಡೆಸುವುದಿಲ್ಲ ಈ ಟೀಚರ್‌. ಪ್ರಕೃತಿ ಮಧ್ಯೆಯೇ ಮಕ್ಕಳನ್ನು ಕೈ ಹಿಡಿದು ನಡೆಸಿಕೊಂಡು ಹೋಗಿ ಪ್ರಕೃತಿ ಪಾಠವನ್ನು ಹೇಳಿಕೊಡುತ್ತಾರಿವರು! ಟೀಚರ್‌ ಷಡಕ್ಷರಿಯವರ ಬಳಿ ಪಾಠ ಹೇಳಿಸಿಕೊಂಡವರು ಅವರದ್ದೇ ನೇಚರನ್ನು ಮೈಗೂಡಿಸಿಕೊಂಡು...

ಜೋಶ್ - 13/11/2018
ಮಕ್ಕಳನ್ನು ನಾಲ್ಕು ಗೋಡೆಗಳ ಮಧ್ಯೆ ಕೂರಿಸಿ ತಲೆ ತಗ್ಗಿಸಿ ಪಠ್ಯ ಪುಸ್ತಕದ ಪುಟಗಳನ್ನು ದಿಟ್ಟಿಸುತ್ತಾ "ಇದು ಮರ ಇದು ನದಿ' ಎಂದು ಉರು ಹೊಡೆಸುವುದಿಲ್ಲ ಈ ಟೀಚರ್‌. ಪ್ರಕೃತಿ ಮಧ್ಯೆಯೇ ಮಕ್ಕಳನ್ನು ಕೈ ಹಿಡಿದು ನಡೆಸಿಕೊಂಡು ಹೋಗಿ...
ಜೋಶ್ - 13/11/2018
"ನನ್ನ ಮಗನಿಗೆ ಕಾಲೇಜಿಗೆ ಹೋಗುವ ವಯಸ್ಸು. ಆದರೆ, ನಾನೇ ಕಾಲೇಜಿಗೆ ಹೋಗಿ ಪಾಠ ಕೇಳಬೇಕಾಗಿ ಬಂತು...'- ಈ ಲೆಕ್ಚರರ್‌ ಕತೆ ಹೀಗೆ ತೆರೆದುಕೊಳ್ಳುತ್ತೆ. ಈಗ ಇವರಿಗೆ ಕಾಲೇಜು ಬಿಡಲು ಮನಸ್ಸಾಗ್ತಿಲ್ವಂತೆ... ಒಂದು ಬ್ರೇಕ್‌...
ಜೋಶ್ - 13/11/2018
ಕೋಣೆ ಸೇರಿಕೊಂಡು ಬಾಗಿಲು ಮುಚ್ಚಿ ಪತ್ರ ಓದತೊಡಗಿದೆ. ಅದರಲ್ಲಿರುವುದು ಕೇವಲ ಅಕ್ಷರಗಳಲ್ಲ, ನಿನ್ನ ಹೃದಯದ ತುಣುಕುಗಳು ಅನಿಸಿತು. ನಾನೀಗ ನಿನ್ನ ಪ್ರೀತಿಗೆ ಶರಣಾಗಿದ್ದೇನೆ.  ಏ ಕನಸುಗಾರ ಹುಡುಗ,  ನಾನು ಹೀಗೊಂದು ಪತ್ರ...
ಜೋಶ್ - 13/11/2018
ಕಳೆದ ಒಂದು ವಾರದಿಂದ ನೀನು ಬಟ್ಟೆ ಅಂಗಡಿಯಲ್ಲಿ ಕಾಣಿಸುತ್ತಿಲ್ಲ. ನಿನಗೇನಾಯ್ತು ಎಂದು ತಿಳಿಯದೆ ಒದ್ದಾಡುತ್ತಿದ್ದೇನೆ. ಮೊನ್ನೆ ಯಾವುದಕ್ಕೂ ಇರಲಿ ಎಂದು ಓನರ್‌ ಅನ್ನೇ ನೇರವಾಗಿಯೇ ಕೇಳಿದರೆ, ಅವಳು ರಜೆ ಮೇಲಿದ್ದಾಳೆ. ವಿಷಯ...
ಜೋಶ್ - 13/11/2018
ರಾತ್ರಿಯಲ್ಲೊಂದು ನಾಳೆಯ ಹುಟ್ಟಿಗೆ ಕಾದು, ಕರಗಿ ಹೋದ ಚೆಂದದ ಹಗಲಿರುತ್ತದೆ ಎನ್ನುತ್ತಾರೆ. ಸಾಕು ಅನ್ನುವ ಕಷ್ಟದ ಹಿಂದೆ ಸುಖವಿದೆ ಅಂತಾರೆ.  ಹುಡುಗಿ, ನನ್ನನ್ನು ತಿರಸ್ಕರಿಸು. ನಿಲ್ಲಿಸಿ ಬೈದು ಬಿಡು. ಆದರೆ ಎಲ್ಲಾ ಮುಗಿದ ಮೇಲೂ...
ಜೋಶ್ - 13/11/2018
"ಕಾಫಿಗೆ ಬರ್ತೀರಾ?' ಅಂತ ನೀನು ಕರೆದಿದ್ದೆ. ನಮ್ಮಿಬ್ಬರ ಭಾವನೆಗಳು ಬದಲಾಗಿದ್ದು ಅವತ್ತೇ ಇರಬೇಕು. ಅಂದು ಕಾಫಿ ಹೀರುತ್ತಾ, ನಂನಮ್ಮ ಬದುಕಿನ ಭೂತ, ವರ್ತಮಾನ, ಭವಿಷ್ಯದ ಚರ್ಚೆ ಸಾಗಿತ್ತು. ನಿಂಗೂ ಗೊತ್ತಿದೆ.. ನಮ್ಮಿಬ್ಬರ ಕಾಡಾಟ...
ಜೋಶ್ - 13/11/2018
ಕಷ್ಟಪಟ್ಟು ಓದಿ, ಒಳ್ಳೆಯ ಅಂಕಗಳನ್ನು ಗಳಿಸಿ, ಒಂದೊಳ್ಳೆಯ ಕೆಲಸವನ್ನೇನೋ ಸಂಪಾದಿಸಿಬಿಡುತ್ತೀರಿ. ಅಷ್ಟಕ್ಕೇ ಎಲ್ಲವೂ ಮುಗಿದುಹೋಯ್ತು ಎನ್ನುವಂತಿಲ್ಲ. ವೃತ್ತಿ ನಿರ್ವಹಣೆ ಜೀವನದ ಅತಿ ಮುಖ್ಯವಾದ ಭಾಗ. ದಿನದ ಹೆಚ್ಚಿನ ಸಮಯವನ್ನು...
Back to Top