Udayavani - Kannada News Online | Latest Kannada News | Live Kannada Breaking News
   CONNECT WITH US  
echo "sudina logo";

ತಾಜಾ ಸುದ್ದಿಗಳು

ಬೆಂಗಳೂರು: ಹಲವು ಬಾರಿ ಮುಂದೂಡಲ್ಪಟ್ಟ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕೊನೆಗೂ ಸಂಭ್ರಮದಿಂದ ಆಚರಿಸಲಾಯಿತು. ಆದರೂ, ಸಂಜೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮೊಟಕುಗೊಳಿಸಲಾಯಿತು. ಪಾಲಿಕೆಯ ಕೇಂದ್ರ ಕಚೇರಿ ಮುಂಭಾಗದಲ್ಲಿರುವ ನಾಡಪ್ರಭು ಕೆಂಪೇಗೌಡ ಹಾಗೂ ಅವರ ಸೊಸೆ...

ಬೆಂಗಳೂರು: ಹಲವು ಬಾರಿ ಮುಂದೂಡಲ್ಪಟ್ಟ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಕೊನೆಗೂ ಸಂಭ್ರಮದಿಂದ ಆಚರಿಸಲಾಯಿತು. ಆದರೂ, ಸಂಜೆ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ವಿಧಿವಶರಾದ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಿ...
ಬೆಂಗಳೂರು: ನಗರದ ಕೆಲವೆಡೆ ಗುರುವಾರ ಮಧ್ಯಾಹ್ನ ಭೂ ಕಂಪಿಸಿದ ಅನುಭವ ಉಂಟಾಗಿ ಕೆಲಕಾಲ ಸಾರ್ವಜನಿಕರು ಆತಂಕಗೊಂಡ ಘಟನೆ ನಡೆಯಿತು. ಮಧ್ಯಾಹ್ನ 2.30 ರ ಸುಮಾರಿಗೆ ರಾಜರಾಜೇಶ್ವರಿ ನಗರ, ಮೈಸೂರು ರಸ್ತೆ, ನಾಯಂಡಹಳ್ಳಿ, ಕತ್ರಿಗುಪ್ಪೆ,...
ಬೆಂಗಳೂರು: ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಂದಿದುರ್ಗ ರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ದಿ. ವಿ.ಪಿ.ದೀನದಯಾಳು ನಾಯ್ಡು ರಸ್ತೆ ಎಂದು ಬಿಬಿಎಂಪಿ ಮೇಯರ್‌ ಆರ್‌.ಸಂಪತ್‌ರಾಜ್‌ ಗುರುವಾರ ಮರು ನಾಮಕಾರಣ ಮಾಡಿದರು....
ಬೆಂಗಳೂರು: ಬಿಬಿಎಂಪಿ ವತಿಯಿಂದ ಗುರುವಾರ ಆಯೋಜಿಸಿದ್ದ ಕೆಂಪೇಗೌಡ ದಿನಾಚರಣೆ ಸಂದರ್ಭದಲ್ಲೇ ಮಾಜಿ ಪ್ರಧಾನಿ ವಾಜಪೇಯಿ ಅವರು ಮೃತಪಟ್ಟಿರುವ ವಿಷಯ ತಿಳಿದ ಕೂಡಲೇ ಕಾರ್ಯಕ್ರಮ ಮೊಟಕುಗೊಳಿಸಲಾಯಿತು. ನಂತರ ಕಾರ್ಯಕ್ರಮದ ವೇದಿಕೆಯಲ್ಲೇ  ...
ಬೆಂಗಳೂರು: ಕಳೆದ 16-20 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 10ಕ್ಕೂ ಹೆಚ್ಚು ಮಂದಿ ಕೈದಿಗಳು ತಮ್ಮ ಅವಧಿ ಪೂರ್ವ ಬಿಡುಗಡೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ನೊಂದು, ತಮಗೆ ದಯಾಮರಣ ಅನುಮತಿ ನೀಡುವಂತೆ ಕೋರಿ...
ಬೆಂಗಳೂರು: "ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನೇ ಕಳುಹಿಸದಿದ್ದರೆ, ಸರ್ಕಾರವಾದರೂ ಏನು ಮಾಡೀತು? ಮಕ್ಕಳೇ ಬಾರದಿದ್ದಾಗ, ಖಾಲಿ ಶಾಲೆಗಳನ್ನು ಇಟ್ಟುಕೊಂಡು ಏನು ಮಾಡುವುದು' ಎಂದು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಮನು ಬಳಿಗಾರ್...
ಬೆಂಗಳೂರು: ಚಿಕ್ಕಜಾಲ, ದೇವನಹಳ್ಳಿ ಮತ್ತು ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಬೈಕ್‌ ಸವಾರ ಸೇರಿ ಇಬ್ಬರು ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. ಚಿಕ್ಕಜಾಲದ...

ರಾಜ್ಯ ವಾರ್ತೆ

ರಾಜ್ಯ - 17/08/2018

ಕೊಡಗು/ಕೊಪ್ಪ: ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಮಡಿಕೇರಿ ಸಂಪರ್ಕಿಸುವ ಎಲ್ಲಾ ರಸ್ತೆಗಳು ಬಂದ್ ಆಗಿದೆ. ಕೊಪ್ಪ ತಾಲೂಕಿನಲ್ಲಿ ಮೂರು ಮನೆ ಕುಸಿದು ಬಿದ್ದಿದ್ದು, ಯಡಕುಮೇರಿಯಲ್ಲಿ ಗುಡ್ಡ ಕುಸಿದ ಪರಿಣಾಮ 16 ಮಂದಿ ರೈಲ್ವೆ ಸಿಬ್ಬಂದಿಗಳ ರಕ್ಷಣೆಗಾಗಿ ಕಾರ್ಯಾಚರಣೆ...

ರಾಜ್ಯ - 17/08/2018
ಕೊಡಗು/ಕೊಪ್ಪ: ಕೊಡಗು ಜಿಲ್ಲೆಯಾದ್ಯಂತ ಶುಕ್ರವಾರವೂ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿಗೆ ಜನಸಾಮಾನ್ಯರು ಕಂಗಾಲಾಗಿದ್ದಾರೆ. ಮಡಿಕೇರಿ ಸಂಪರ್ಕಿಸುವ ಎಲ್ಲಾ ರಸ್ತೆಗಳು ಬಂದ್ ಆಗಿದೆ. ಕೊಪ್ಪ...
ರಾಜ್ಯ - 17/08/2018
ಬೆಂಗಳೂರು: ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆ.17ರಂದು ಸರ್ಕಾರಿ ರಜೆ ಘೋಷಣೆ ಮಾಡಿದ್ದರಿಂದ 105 ನಗರ ಸ್ಥಳೀಯ ಸಂಸ್ಥೆಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಆಗಿದ್ದು, ಪರಿಷ್ಕೃತ...
ಅದು 1977, ದೇಶದಲ್ಲಿ ಮೊಟ್ಟ ಮೊದಲ ಬಾರಿ ಕಾಂಗ್ರೆಸ್ಸೇತರ ಸರಕಾರ ಅಧಿಕಾರಕ್ಕೆ ಬಂದಿತ್ತು. ಅಟಲ್‌ ಬಿಹಾರಿ ವಾಜಪೇಯಿ ಅವರು ಮೊರಾರ್ಜಿ ದೇಸಾಯಿ ಸರಕಾರದಲ್ಲಿ ವಿದೇಶಾಂಗ ಖಾತೆ ಸಚಿವರಾಗಿದ್ದರು. ಶಿವಮೊಗ್ಗದಲ್ಲಿ ಪತ್ರಕರ್ತರ...
ಅಟಲ್‌ ಬಿಹಾರಿ ವಾಜಪೇಯಿ ಅವರು ಈ ದೇಶದ ಪರಿಪಕ್ವ ಪ್ರಧಾನಿಯಾಗಿದ್ದರು. ಒಕ್ಕೂಟ ವ್ಯವಸ್ತೆಯನ್ನು ಹೇಗೆ ಕಾಪಾಡಿಕೊಂಡು ಹೋಗಬೇಕು ಎಂಬುದಕ್ಕೆ ಅವರು ಮೇಲ್ಪಂಕ್ತಿಯಾಗಿದ್ದರು. ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ನಾನು...
ಒಂದು ನೆನಪಾಯ್ತು ನನಗೆ. 1980 ರಲ್ಲಿ ಮುಂಬೈನಲ್ಲಿ ಬಿಜೆಪಿಯ ರಾಷ್ಟ್ರೀಯ ಮಹಾ ಅಧಿವೇಶನ. ಪಕ್ಷದ ಇಬ್ಬರೇ ಎಂಪಿಗಳಿದ್ದರು. ಆ ಸಂದರ್ಭದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರು ಹೇಳಿದ್ದು 'ಅಂಧೇರಾ ಚಟೇಗಾ, ಸೂರಜ್‌ ನಿಕ್ಲೇಗಾ, ಕಮಲ್‌...
ಬೆಂಗಳೂರು: ಭಾರೀ ಮಳೆ ಮತ್ತು ಭೂಕುಸಿತದಿಂದ ಅನಾಹುತಕ್ಕೆ ಒಳಗಾಗಿರುವ ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ರಾಜ್ಯ ಸರ್ಕಾರ 200 ಕೋಟಿ ರೂ. ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ,...

ದಕ್ಷಿಣ ಕನ್ನಡ ಜಿಲ್ಲೆ ಸುಬ್ರಹ್ಮಣ್ಯದಲ್ಲಿ ಮಗುವನ್ನು ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ.

ಬೆಂಗಳೂರು: ಮಲೆನಾಡು, ಕೊಡಗು, ಕರಾವಳಿ ಭಾಗದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ 7 ಮಂದಿ ಅಸುನೀಗಿದ್ದಾರೆ. ಮಡಿಕೇರಿ ಸಮೀಪ ಕಾಟಕೇರಿಯಲ್ಲಿ ಗುಡ್ಡ ಕುಸಿದು ಅದರ ಅವಶೇಷಗಳಡಿ ಸಿಲುಕಿ ಯಶವಂತ್‌,...

ದೇಶ ಸಮಾಚಾರ

ತಿರುವನಂತಪುರಂ: ವರುಣನ ಅಬ್ಬರಕ್ಕೆ ದೇವರ ನಾಡು ಕೇರಳ ನಲುಗಿ ಹೋಗಿದ್ದು ಪ್ರವಾಹ, ಮಳೆಗೆ ಈವರೆಗೆ 160ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸೇನಾಪಡೆ ಭರದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಏತನ್ಮಧ್ಯೆ ನೌಕಾಪಡೆಯ ವ್ಯಕ್ತಿ ಪ್ರವಾಹದಲ್ಲಿ ಸಿಲುಕಿ ಮನೆಯ ಮಹಡಿ ಮೇಲೆ ನಿಂತಿದ್ದ ಮಗುವನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನೌಕಾಪಡೆ...

ತಿರುವನಂತಪುರಂ: ವರುಣನ ಅಬ್ಬರಕ್ಕೆ ದೇವರ ನಾಡು ಕೇರಳ ನಲುಗಿ ಹೋಗಿದ್ದು ಪ್ರವಾಹ, ಮಳೆಗೆ ಈವರೆಗೆ 160ಕ್ಕೂ ಅಧಿಕ ಮಂದಿ ಸಾವಿಗೀಡಾಗಿದ್ದಾರೆ. ಸೇನಾಪಡೆ ಭರದ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಏತನ್ಮಧ್ಯೆ ನೌಕಾಪಡೆಯ ವ್ಯಕ್ತಿ...
ನವದೆಹಲಿ: ಭಾರತ ಕಂಡ ಮಹಾನ್ ಮುತ್ಸದ್ಧಿ, ಹಿರಿಯ ಚೇತನ, ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರಕ್ಕೆ ಶುಕ್ರವಾರ ಸಂಜೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿದ ಬಳಿಕ ದತ್ತುಪುತ್ರಿ ನಮಿತಾ...
ಹೊಸದಿಲ್ಲಿ: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಅಂತಿಮ ಯಾತ್ರೆಗೆ ಜನಸಾಗರವೇ ಹರಿದು ಬಂದಿತು. ಅಂತ್ಯಕ್ರಿಯೆ ನಡೆದ ಸ್ಮೃತಿ ಸ್ಥಳದಲ್ಲಿ ಲಕ್ಷಾಂತರ ಜನರು, ಜಾತಿ ಮತ, ಧರ್ಮ, ಪಕ್ಷ  ಭೇದ ಮರೆತು ಅಗಲಿದ ಮಹಾನ್...
ತಿರುವನಂತಪುರಂ:ಶತಮಾನದ ಮಹಾಮಳೆಗೆ ದೇವರ ನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 167ಕ್ಕೆ ಏರಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್...
ನವದೆಹಲಿ:ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಹೊರಟಿದ್ದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನವದೆಹಲಿಯ ದೀನ್ ದಯಾಳ್ ಉಪಾಧ್ಯಾಯ...
ಹೊಸದಿಲ್ಲಿ: ಗುರುವಾರ ಇಹಲೋಕ ತ್ಯಜಿಸಿರುವ ಅಟಲ್‌ ಬಿಹಾರಿ ವಾಜಪೇಯಿ ಅವರ ಅಂತಿಮ ಸಂಸ್ಕಾರ ಶುಕ್ರವಾರ ನಡೆಯುತ್ತಿದ್ದು ಲಕ್ಷಾಂತರ ಜನರು ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ವಿಶೇಷವಾಗಿ ನೆರೆ ರಾಷ್ಟ್ರಗಳಾದ ಪಾಕಿಸ್ಥಾನ, ಶ್ರೀಲಂಕಾ,...
ಹೊಸದಿಲ್ಲಿ: ಗುರುವಾರ ಸಂಜೆ ಇಹಲೋಕ ತ್ಯಜಿಸಿದ ಮಾಜಿ ಪ್ರಧಾನಿ , ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಶುಕ್ರವಾರ ಬೆಳಗ್ಗೆ ಆರಂಭವಾಗಿದೆ.  ಕೃಷ್ಣ ಮೆನನ್‌ ಮಾರ್ಗ್‌ನಲ್ಲಿರುವ ಅಟಲ್‌ ಜೀ ಅವರ...

ವಿದೇಶ ಸುದ್ದಿ

ಪೋರ್ಟ್‌ ಲೂಯಿಸ್‌ : ಅಜಾತ ಶತ್ರು ಮಾಜಿ ಪ್ರಧಾನಿ  ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಅಪಾರ ಅಭಿಮಾನಿಗಳಿದ್ದು,ಇದಕ್ಕೆ ಸಾಕ್ಷಿಯಾಗಿ ಅವರ ಗೌರವಾರ್ಥವಾಗಿ ಮಾರಿಷಸ್‌ನಲ್ಲೂ ಶೋಕ ಆಚರಿಸಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಗಿದೆ.  ಮಾರಿಷಸ್‌ ಪ್ರಧಾನಿ ಪ್ರವಿಂದ್‌ ಕುಮಾರ್‌ ಜುಗನೌಥ್‌ ಅವರು ವಾಜಪೇಯಿ ಅವರ ಗೌರವಾರ್ಥ ಶುಕ್ರವಾರ...

ಪೋರ್ಟ್‌ ಲೂಯಿಸ್‌ : ಅಜಾತ ಶತ್ರು ಮಾಜಿ ಪ್ರಧಾನಿ  ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಭಾರತ ಮಾತ್ರವಲ್ಲದೆ ವಿಶ್ವಾದ್ಯಂತ ಅಪಾರ ಅಭಿಮಾನಿಗಳಿದ್ದು,ಇದಕ್ಕೆ ಸಾಕ್ಷಿಯಾಗಿ ಅವರ ಗೌರವಾರ್ಥವಾಗಿ ಮಾರಿಷಸ್‌ನಲ್ಲೂ ಶೋಕ ಆಚರಿಸಿ...
ಜಗತ್ತು - 16/08/2018
ಇಸ್ಲಾಮಾಬಾದ್‌ : ಆಕ್ಷೇಪಾರ್ಹ, ಹಾನಿಕಾರಕ ಮತ್ತು ಸಾರ್ವಜನಿಕ ಸ್ವಾಸ್ಥ್ಯಕ್ಕೆ ಅಪಥ್ಯವೆನಿಸುವ ಹೂರಣಗಳನ್ನು ತಡೆಯದಿದ್ದರೆ ಪಾಕಿಸ್ಥಾನದಲ್ಲಿ  ಟ್ಟಿಟರ್‌ ಮುಚ್ಚಲಾಗುವುದು ಎಂಬ ಖಡಕ್‌ ಎಚ್ಚರಿಕೆಯನ್ನು ಸರಕಾರ ಈ ಮೈಕ್ರೋ ಬ್ಲಾಗಿಂಗ್...

ಸಾಂದರ್ಭಿಕ ಚಿತ್ರ

ಜಗತ್ತು - 16/08/2018
ಲಂಡನ್‌: ಅರವತ್ತು ವರ್ಷಗಳ ಹಿಂದೆ ಭಾರತದಿಂದ ಕಳವಾಗಿದ್ದ 12 ಶತಮಾನದ ಬುದ್ಧನ ಪ್ರತಿಮೆಯನ್ನು ಬ್ರಿಟನ್‌ ಭಾರತಕ್ಕೆ ಮರಳಿಸಿದೆ. ಭಾರತದ ಸ್ವಾತಂತ್ರ್ಯ ದಿನದಂದೇ ಈ ವಿಗ್ರಹ ಭಾರ ತಕ್ಕೆ ಮರಳಿರುವುದು ವಿಶೇಷ.  ಸ್ಕಾಟ್ಲೆಂಡ್‌ಯಾರ್ಡ್...

ಸಾಂದರ್ಭಿಕ ಚಿತ್ರ

ಜಗತ್ತು - 16/08/2018
ವಾಷಿಂಗ್ಟನ್‌: ಮೆಕ್ಸಿಕೊ ದಾಟಿ ಅಮೆರಿಕ ಪ್ರವೇಶಿಸಿ, ಆಶ್ರಯ ಬೇಡುತ್ತಿರುವ ಭಾರತೀಯರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ. "ಲ್ಯಾಟಿನ್‌ ಅಮೆರಿಕ ದಾಟಿ ಅಮೆರಿಕ ಪ್ರವೇಶಿದ ಸಾವಿರಾರು...
ಜಗತ್ತು - 14/08/2018
ಕಾಬೂಲ್‌: ಉತ್ತರ ಅಫ್ಘಾನಿಸ್ಥಾನದ ಸೇನಾ ನೆಲೆಯೊಂದರ ಮೇಲೆ ತಾಲಿಬಾನ್‌ ಉಗ್ರರು ದಾಳಿ ನಡೆಸಿದ್ದು 10 ಕ್ಕೂ ಹೆಚ್ಚು ಸೈನಿಕರನ್ನು ಹತ್ಯೆಗೈದಿದ್ದಾರೆ. 2 ದಿನಗಳ ಹಿಂದೆ ಉಗ್ರರು ಚನಹಿಯಾ ಸೇನಾ ನೆಲೆಗೆ ನುಗ್ಗಿದ್ದು ಇನ್ನೂ ಉಗ್ರರು...
ಜಗತ್ತು - 14/08/2018
ಸ್ಯಾನ್‌ಫ್ರಾನ್ಸಿಸ್ಕೋ: ನಾವು ಮುಂದೆ ಹೆಜ್ಜೆ ಇಡುತ್ತಿದ್ದರೆ, ಸದ್ದಿಲ್ಲದೇ ನಮ್ಮ ಹಿಂದೆಯೇ "ಗೂಗಲ್‌' ಹೆಜ್ಜೆ ಗುರುತು ಸಂಗ್ರಹಿಸುತ್ತಾ ಬರುತ್ತಿದೆ...! ಈ ಬಗ್ಗೆ ಆಸೋಸಿಯೇಟೆಡ್‌ ಪ್ರಸ್‌ ವರದಿ ಮಾಡಿದ್ದು, ಜಗತ್ತಿನಾದ್ಯಂತ 2...
ಜಗತ್ತು - 12/08/2018
ಲಂಡನ್: ಖ್ಯಾತ ಬ್ರಿಟಿಷ್ ಕಾದಂಬರಿಕಾರ ಹಾಗೂ ನೊಬೆಲ್ ಪ್ರಶಸ್ತಿ ವಿಜೇತ ಸಾಹಿತಿ ವಿಎಸ್ ನೈಪಾಲ್ (85ವರ್ಷ) ಅವರು ಭಾನುವಾರ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸರ್ ವಿದ್ಯಾಧರ್ ಸೂರಜ್ ಪ್ರಸಾದ್ ನೈಪಾಲ್ ಅವರು...

ಕ್ರೀಡಾ ವಾರ್ತೆ

ಸಿನ್ಸಿನಾಟಿ: ಹಾಲಿ ಚಾಂಪಿಯನ್‌ ಗಾರ್ಬಿನ್‌ ಮುಗುರುಜಾ ಸಿನ್ಸಿನಾಟಿ ಟೆನಿಸ್‌ ಪಂದ್ಯಾವಳಿಯಿಂದ ಹೊರಬಿದ್ದಿದ್ದಾರೆ. ಬುಧವಾರ ರಾತ್ರಿ ಮಳೆ ನಡುವೆ ಸಾಗಿದ ದ್ವಿತೀಯ ಸುತ್ತಿನ ಪಂದ್ಯದಲ್ಲಿ ಉಕ್ರೇನಿನ ಲೆಸಿಯಾ ಸುರೆಂಕೊ 2-6, 6-4, 6-4...

ವಾಣಿಜ್ಯ ಸುದ್ದಿ

ಮುಂಬಯಿ : ಟರ್ಕಿ ಕರೆನ್ಸಿ ಬಿಕ್ಕಟ್ಟು ಜಾಗತಿಕ ಆರ್ಥಿಕತೆಯ ಬಿಕ್ಕಟ್ಟಿಗೆ ಕಾರಣವಾಗಬಹುದೆಂಬ ಭೀತಿಯಲ್ಲಿ ವಿದೇಶಿ ಬಂಡವಾಳದ ಹೊರ ಹರಿವು ತೀವ್ರವಾಗಿರುವ ಕಾರಣ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಗುರುವಾರದ ವಹಿವಾಟನ್ನು 188.44...

ವಿನೋದ ವಿಶೇಷ

ಸ್ನೇಹಿತರಿಗಾಗಿ ಮದುವೆ ಪಾರ್ಟಿ ಏರ್ಪಡಿಸಿ ವಧುವೇ ಸಮಾರಂಭ ನಡೆಯುವ ಸ್ಥಳಕ್ಕೆ ಹೋಗಲು ಅಸಾಧ್ಯವಾದರೆ ಹೇಗಾಗುತ್ತದೆ? ಅಮೆರಿಕದ ನ್ಯೂಜರ್ಸಿಯ ಬೊಗಾಟದಲ್ಲಿ ಇಂಥಾ ಘಟನೆ ನಡೆದಿದೆ...

ಪುಟ್ಟ ಮಕ್ಕಳನ್ನು ರಾತ್ರಿ ಜೋಪಾನವಾಗಿ ಮಲಗಿಸಿ ಬೆಳಗ್ಗೆ ಬಂದು ನೋಡುವಾಗ ಮಕ್ಕಳ ಪಕ್ಕದಲ್ಲಿ ಒಂದು ಚಿರತೆ ಮರಿ ಮಲಗಿರುವುದನ್ನು ಕಂಡರೆ ತಾಯಿಗೆ ಎಷ್ಟು ಭಯವಾಗುವುದಿಲ್ಲ ಹೇಳಿ....

ಬ್ರೆಜಿಲ್‌ನ ಸಂತ ಕ್ಯಾಂಟರಿನಾದ ಹಿರಿಯ ದಂಪತಿ ತಮ್ಮ ಮನೆ ಹಿಂದಿನ ಕೈದೋಟದಲ್ಲಿ ಬೆಳೆದ ಆಲೂಗಡ್ಡೆ ದೈತ್ಯ ಪಾದದ ರೀತಿ ಇದೆ. ನೋಡಿದವರು ಇದು ಪ್ರಾಚೀನ ಯುಗಕ್ಕೆ ಸೇರಿದ ಮಾನವ...

ಯಕ್ಷಗಾನವೆನ್ನುವುದು ಪರಂಪರೆಯಿಂದ ಬೆಳೆದು ಬಂದ ಕಲೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಕೈ ಕೈ ಸೇರಿ ಚಪ್ಪಾಳೆ ಎಂಬಂತೆ ಹಲವು ವಿದ್ವಾಂಸರ ಕೊಡುಗೆ , ಕಲಾವಿದರ ಕೊಡುಗೆ ಕಲೆಯ...


ಸಿನಿಮಾ ಸಮಾಚಾರ

ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ "ಕಿಸ್' ಶ್ರೀಲೀಲಾ ಅಭಿನಯಿಸುತ್ತಿರುವ "ಭರಾಟೆ' ಚಿತ್ರವು ಚಿತ್ರೀಕರಣದ ಹಂತದಲ್ಲಿದೆ. ಈಗಾಗಲೇ ಚಿತ್ರವು ತನ್ನ ಫಸ್ಟ್ ಲುಕ್ ನಿಂದ ಸುದ್ದಿ ಮಾಡಿತ್ತು. ಇದೀಗ ಚಿತ್ರತಂಡ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಮೋಷನ್ ಪೋಸ್ಟರ್ ನಲ್ಲಿ ಶ್ರೀ ಮುರಳಿ ಹೇಳುವ ಡೈಲಾಗ್‍ಗಳು...

ರೋರಿಂಗ್ ಸ್ಟಾರ್ ಶ್ರೀಮುರಳಿ ಹಾಗೂ "ಕಿಸ್' ಶ್ರೀಲೀಲಾ ಅಭಿನಯಿಸುತ್ತಿರುವ "ಭರಾಟೆ' ಚಿತ್ರವು ಚಿತ್ರೀಕರಣದ ಹಂತದಲ್ಲಿದೆ. ಈಗಾಗಲೇ ಚಿತ್ರವು ತನ್ನ ಫಸ್ಟ್ ಲುಕ್ ನಿಂದ ಸುದ್ದಿ ಮಾಡಿತ್ತು. ಇದೀಗ ಚಿತ್ರತಂಡ ಚಿತ್ರದ ಮೋಷನ್ ಪೋಸ್ಟರ್...
ಪ್ರೇಮ್ ನಿರ್ದೇಶನದ ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರ "ದಿ ವಿಲನ್'​ ಚಿತ್ರದ ಮೂರು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ ಮತ್ತೊಂದು ಹಾಡನ್ನು...
"ಕಿರಿಕ್ ಪಾರ್ಟಿ' ಚಿತ್ರದ ಯಶಸ್ಸಿನ ನಂತರ ನಿರ್ದೇಶಕ ರಿಷಬ್​ ಶೆಟ್ಟಿ "ಸರ್ಕಾರಿ ಹಿ.ಪ್ರಾ. ಶಾಲೆ ಕಾಸರಗೋಡು, ಕೊಡುಗೆ: ರಾಮಣ್ಣ ರೈ' ಎಂಬ ಮಕ್ಕಳ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಈಗಾಗಲೇ ಚಿತ್ರದ "ದಡ್ಡ ಪ್ರವೀಣ', "ಬಲೂನ್...
ಸ್ಯಾಂಡಲ್‍ವುಡ್‍ನ ನಟಿ ಅನುಪ್ರಭಾಕರ್ ಮುಖರ್ಜಿ ಆಗಸ್ಟ್ 15 ಸ್ವಾತಂತ್ರ್ಯ ದಿನದಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅನು ಪ್ರಭಾಕರ್ ಮತ್ತು ರಘು ಮುಖರ್ಜಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ...
ರಾಘವೇಂದ್ರ ರಾಜಕುಮಾರ್‌ ಅಭಿನಯದ "ಅಮ್ಮನ ಮನೆ' ಚಿತ್ರಕ್ಕೆ ಬುಧವಾರ ಕಂಠೀರವ ಸ್ಟುಡಿಯೋದಲ್ಲಿ ಮುಹೂರ್ತ ನೆರವೇರಿತು. ಶಿವರಾಜಕುಮಾರ್‌, ಪುನೀತ್‌ರಾಜಕುಮಾರ್‌ ಆಗಮಿಸಿ, ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಚಿತ್ರದ ಬಗ್ಗೆ ಖುಷಿಯಿಂದ...
ಬುಧವಾರ ಸ್ವಾತಂತ್ರ್ಯೋತ್ಸವದ ದಿನ ಭಾರತಿ ವಿಷ್ಣುವರ್ಧನ್‌ ಅವರು ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರು ಮತ್ತು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಂಡಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಅವರ ಸಾಕ್ಷ್ಯಚಿತ್ರವೊಂದು...
ನಟಿ ಹರಿಪ್ರಿಯಾ ಈಗ ಫ‌ುಲ್‌ ಹ್ಯಾಪಿ ಮೂಡ್‌ನ‌ಲ್ಲಿದ್ದಾರೆ. ಅದಕ್ಕೆ ಕಾರಣ, "ಲೈಫ್ ಜೊತೆ ಒಂದ್‌ ಸೆಲ್ಫೀ.' ಈ ವರ್ಷ ಬಿಡುಗಡೆಯಾಗುತ್ತಿರುವ ಹರಿಪ್ರಿಯಾ ಅಭಿನಯದ ನಾಲ್ಕನೇ ಚಿತ್ರವಿದು. ವರ್ಷದ ಆರಂಭದಲ್ಲಿ ತೆಲುಗು ನಟ ಬಾಲಕೃಷ್ಣ...

ಹೊರನಾಡು ಕನ್ನಡಿಗರು

ಪುಣೆ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸೆ. 9 ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಗೃಹದ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ಒಂದು ದಿನದ ವಿಶ್ವ ಬಂಟರ ಸಮ್ಮಿಲನದ ಪೂರ್ವಭಾವಿ ಸಭೆಯು  ಆ.13ರಂದು ಪುಣೆ ನಗರದ ಕೊರೊನೆಟ್‌ ಹೊಟೇಲ್‌ ಸಭಾಂಗಣದಲ್ಲಿ ಪುಣೆ ಬಂಟರ ಸಂಘದ ಆಶ್ರಯದಲ್ಲಿ  ನಡೆಯಿತು. ಸಭೆಯಲ್ಲಿ  ಒಕ್ಕೂಟದ...

ಪುಣೆ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಸೆ. 9 ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಗೃಹದ ಶ್ರೀಮತಿ ಶಶಿರೇಖಾ ಆನಂದ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ ಒಂದು ದಿನದ ವಿಶ್ವ ಬಂಟರ ಸಮ್ಮಿಲನದ ಪೂರ್ವಭಾವಿ ಸಭೆಯು  ...
ಪುಣೆ: ಪುಣೆ ತುಳುಕೂಟದ 21 ನೇ ವಾರ್ಷಿಕೋತ್ಸವ ಸಮಾರಂಭವು ಆ. 15 ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನ, ಬಾಣೇರ್‌ ಇಲ್ಲಿ ಸಂಭ್ರಮದಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಸಂಘದ ಅಧ್ಯಕ್ಷ...
ಮುಂಬಯಿ: ಸೇವೆಯಲ್ಲಿ ಸ್ವಾರ್ಥ ಇರಿಸುವುದು ಸೇವಾ ಧರ್ಮವಲ್ಲ. ಕೊಟ್ಟು ಪಡಕೊಳ್ಳುವ ಸೇವೆ ಅರ್ಥರಹಿತ. ಇಂತಹ ಸೇವೆಯು ಫಲದಾಯಕವೂ ಆಗದು. ಆದ್ದರಿಂದ ನಿಸ್ವಾರ್ಥ ಸೇವಾ ಮನೋಭಾವ  ಮೈಗೂಡಿಸಿ ಅಗತ್ಯವುಳ್ಳವರನ್ನು ಸ್ಪಂದಿಸಿ ಸೇವಾ...
ಮುಂಬಯಿ: ಕುಲಾಲ ಸಂಘ ಮುಂಬಯಿ ಸಂಚಾಲಕತ್ವದಲ್ಲಿರುವ ಆರ್ಥಿಕ ಸಂಸ್ಥೆ ಜ್ಯೋತಿ ಕೋ. ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯು ಇಂದು ಮುಂಬಯಿ ತುಳು-ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಇದಕ್ಕೆ ಗ್ರಾಹಕರು,...
ಮುಂಬಯಿ: ಬೊರಿವಲಿ ಜೈರಾಜ್‌ ನಗರದ ಪರಿಸರದಲ್ಲಿ  ಕಾರಣಿಕ ಕ್ಷೇತ್ರ ಎಂದೇ ಬಿಂಬಿತಗೊಂಡಿರುವ ಶ್ರೀ ಮಹಿಷಮರ್ದಿನಿ ದೇವಸ್ಥಾನದ ನಾಗಬನದಲ್ಲಿ ನಾಗರ ಪಂಚಮಿ ಆಚರಣೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆ. 15 ರಂದು ನಡೆಯಿತು....
ಮುಂಬಯಿ: ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಕನ್ನಡ ವೆಲ್ಫೆàರ್‌ ಸೊಸೈಟಿ ಘಾಟ್‌ಕೋಪರ್‌ ವತಿಯಿಂದ 72ನೇ ಸ್ವಾತಂತ್ರೊÂàತ್ಸವ ಆಚರಣೆಯು ಆ. 15 ರಂದು ಬೆಳಗ್ಗೆ ಸಂಸ್ಥೆಯ ಸಭಾಂಗಣದಲ್ಲಿ ವೈವಿಧ್ಯಮಯ ಕಾರ್ಯ ಕ್ರಮಗಳೊಂದಿಗೆ ನಡೆಯಿತು...
ಮುಂಬಯಿ: ವಸಾಯಿ ತಾಲೂಕು ಮೊಗವೀರ ಸಂಘದ ಆಶ್ರಯದಲ್ಲಿ ವಾರ್ಷಿಕ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವು ಆ. 12 ರಂದು ವಸಾಯಿ ಪಶ್ಚಿಮದ ಆನಂದ ನಗರದ ನ್ಯೂ ವರ್ಷಾ ಕಟ್ಟಡದಲ್ಲಿರುವ ಸಂಘದ ಕಚೇರಿಯಲ್ಲಿ ಗಣ್ಯರ...

ಸಂಪಾದಕೀಯ ಅಂಕಣಗಳು

ವಿಶೇಷ - 17/08/2018

ದೇಶ ಕಂಡ ಕೆಲವೇ ಅತ್ಯುತ್ತಮ ಪ್ರಧಾನಿಗಳಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಒಬ್ಬರು. ಮುತ್ಸದ್ದಿ ಎಂಬ ಉಪಾಧಿಗೆ ಅನ್ವರ್ಥಕವಾಗಿದ್ದವರು. ಅಸ್ಖಲಿತ ವಾಗ್ಮಿ, ಕವಿ ಹೃದಯಿ, ದೃಷ್ಟಾರ ಹೀಗೆ ಸಕಲ ಅಭಿದಾನಗಳಿಗೆ ಪಾತ್ರರಾಗಿದ್ದ ಅಪರೂಪದ ವ್ಯಕ್ತಿತ್ವ ಅವರದ್ದು.  ಆರೂವರೆ ವರ್ಷ ಮಾತ್ರ ಪ್ರಧಾನಿಯಾಗಿದ್ದರೂ ಆ ಹುದ್ದೆಯ ಘನತೆಯನ್ನು ಎತ್ತರಿಸಿದ್ದಲ್ಲದೆ ತನ್ನದೇ ಛಾಪನ್ನು...

ವಿಶೇಷ - 17/08/2018
ದೇಶ ಕಂಡ ಕೆಲವೇ ಅತ್ಯುತ್ತಮ ಪ್ರಧಾನಿಗಳಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಒಬ್ಬರು. ಮುತ್ಸದ್ದಿ ಎಂಬ ಉಪಾಧಿಗೆ ಅನ್ವರ್ಥಕವಾಗಿದ್ದವರು. ಅಸ್ಖಲಿತ ವಾಗ್ಮಿ, ಕವಿ ಹೃದಯಿ, ದೃಷ್ಟಾರ ಹೀಗೆ ಸಕಲ ಅಭಿದಾನಗಳಿಗೆ ಪಾತ್ರರಾಗಿದ್ದ ಅಪರೂಪದ...
ವಿಶೇಷ - 17/08/2018
"ಅಟಲ್‌ ಬಿಹಾರಿ ವಾಜಪೇಯಿಯವರ ಮೈನಸ್‌ ಪಾಯಿಂಟ್‌ ಎಂದರೆ ವ್ಯಕ್ತಿಯೇನೋ ಒಳ್ಳೆಯವರು, ಆದರೆ ಅವರು ಕೆಟ್ಟ ಪಕ್ಷದಲ್ಲಿದ್ದಾರೆ! ಎಂದು ಖುಷವಂತ್‌ ಸಿಂಗ್‌ ಅವರು ತಮ್ಮ ಲೇಖನವೊಂದರಲ್ಲಿ ಬರೆದಿದ್ದಾರೆ..ಏನಂತೀರಿ?        ಸರ್ದಾರ್ಜಿ(...
ವಿಶೇಷ - 17/08/2018
ಇದು ಅಟಲ್‌ ಬಿಹಾರಿ ವಾಜಪೇಯಿ ಅವರ ಕಾಲದಲ್ಲಿನ ಅಭೂತ ಪೂರ್ವ ಗೆಲುವು. 1998ರಲ್ಲಷ್ಟೇ ಭಾರತ ಪರಮಾಣು ಅಸ್ತ್ರ ಪ್ರಯೋಗ ಮಾಡಿ ಯಶಸ್ವಿಯಾಗಿತ್ತು. ಅತ್ತ ಪಾಕಿಸ್ತಾನ ಕೂಡ ಅಣ್ವಸ್ತ್ರ ಪರೀಕ್ಷೆ ನಡೆಸಿತ್ತು. ಆದರೆ, 1999ರ ಆರಂಭದಲ್ಲೇ...
ವಿಶೇಷ - 17/08/2018
ವಾಜಪೇಯಿಯವರು 27 ಮೇ, 1996ರಂದು ತಮ್ಮ 13 ದಿನದ ಸರ್ಕಾರವನ್ನು ಕೊನೆಗೊಳಿಸುವಾಗ ಮಾಡಿದ ಭಾಷಣದ ಅಕ್ಷರ ರೂಪವಿದು... ಸನ್ಮಾನ್ಯ ಅಧ್ಯಕ್ಷರೇ, ಈ ವಿಶ್ವಾಸಮತ ಯಾಚನೆಯ ಪ್ರಸ್ತಾಪದ ಚರ್ಚೆಯಲ್ಲಿ ಭಾಗವಹಿಸಿದ ಎಲ್ಲಾ ಸದಸ್ಯರಿಗೆ...
ಸ್ವಾತಂತ್ರ್ಯ ದಿನ ಕೆಂಪುಕೋಟೆಯಿಂದ ಪ್ರಧಾನಿ ಮಾಡುವ ಭಾಷಣಕ್ಕೆ ಅದರದ್ದೇ ಆದ ಮಹತ್ವವಿದೆ. ಗಣತಂತ್ರ ವ್ಯವಸ್ಥೆಯಲ್ಲಿ ಇದು ಅತಿ ಪ್ರಮುಖವಾದ ಘಟನೆ. ಸರಕಾರದ ಆದ್ಯತೆಗಳು, ಭವಿಷ್ಯದ ಯೋಜನೆಗಳು, ಎದುರಿಸಲಿರುವ ಸವಾಲು, ಸಾಗುವ ಹಾದಿ...
ಇಂದಿಗೂ ನಿತ್ಯ ಟಿ.ವಿ. ಚರ್ಚೆಗಳಲ್ಲಿ ಮತ್ತು ಪತ್ರಿಕೆಗಳ ಸಂಪಾದಕೀಯ ಲೇಖನಗಳಲ್ಲಿ ಮೋದಿಯವರನ್ನು ಕಟು ವಿಮರ್ಶೆ ಮಾಡಲಾಗುತ್ತದೆ. ನೋಟ್‌ಬ್ಯಾನ್‌ ಬಗ್ಗೆ ತೀವ್ರ ಚರ್ಚೆಗಳಾಗುತ್ತವೆ, ಜಿಎಸ್‌ಟಿ ಜಾರಿಗೆ ಬಂದ ರೀತಿಯ ಬಗ್ಗೆ ಟೀಕೆಗಳು...
ರಾಜಾಂಗಣ - 16/08/2018
ತಮಿಳುನಾಡಲ್ಲಿ ಮಧ್ಯಾಹ್ನದೂಟ ಯೋಜನೆ ಜಾರಿಗೊಳಿಸಿದ್ದು ಕಾಮರಾಜ್‌ ನಾಡಾರ್‌ ಅವರೇ ಹೊರತು ಎಂ.ಜಿ. ರಾಮಚಂದ್ರನ್‌ ಅಲ್ಲ. ಈ ಯೋಜನೆಯನ್ನು ನಾಡಾರ್‌ ಚಾಲ್ತಿಗೆ ತಂದುದು 1950ರ ದಶಕದ ಉತ್ತರಾರ್ಧದಲ್ಲಿ. ಲಕ್ಷಗಟ್ಟಲೇ ಬಡಮಕ್ಕಳನ್ನು...

ನಿತ್ಯ ಪುರವಣಿ

ಒಳ್ಳೆಯ ಸಿನಿಮಾಗಳ ಕುರಿತು ಒಬ್ಬೊಬ್ಬರಲ್ಲಿ ಒಂದೊಂದು ವ್ಯಾಖ್ಯಾನವಿರುತ್ತದೆ. ಒಳ್ಳೆಯ ಚಿತ್ರಗಳೆಂದರೆ ಸದಭಿರುಚಿಯ ಚಿತ್ರಗಳಾ? ಮನೆಮಂದಿಯಲ್ಲಾ ಕುಳಿತು ನೋಡುವಂತಹ ಸಿನಿಮಾಗಳಾ? ಪ್ರಶಸ್ತಿ ವಿಜೇತ ಚಿತ್ರಗಳಾ? ಸ್ಟಾರ್‌ ನಟರು ನಟಿಸಿದಂತಹ ಚಿತ್ರಗಳಾ? ಬಹಳ ಅದ್ಧೂರಿಯಾಗಿ ಮಾಡಿದ ಚಿತ್ರಗಳಾ? ಹೆಸರಾಂತ ನಿರ್ದೇಶಕರು ಮತ್ತು ತಂತ್ರಜ್ಞರು ಮಾಡಿದ ಚಿತ್ರಗಳಾ? ಸಾಕಷ್ಟು...

ಒಳ್ಳೆಯ ಸಿನಿಮಾಗಳ ಕುರಿತು ಒಬ್ಬೊಬ್ಬರಲ್ಲಿ ಒಂದೊಂದು ವ್ಯಾಖ್ಯಾನವಿರುತ್ತದೆ. ಒಳ್ಳೆಯ ಚಿತ್ರಗಳೆಂದರೆ ಸದಭಿರುಚಿಯ ಚಿತ್ರಗಳಾ? ಮನೆಮಂದಿಯಲ್ಲಾ ಕುಳಿತು ನೋಡುವಂತಹ ಸಿನಿಮಾಗಳಾ? ಪ್ರಶಸ್ತಿ ವಿಜೇತ ಚಿತ್ರಗಳಾ? ಸ್ಟಾರ್‌ ನಟರು...
"ಇದು ತಿನ್ನುವವನ ಮತ್ತು ಬೇಯಿಸುವವನ ನಡುವಿನ ಕಥೆ' - ಕಾರ್ತಿಕ್‌ ಶರ್ಮಾ ಹೀಗೆ ಹೇಳಿ ಪಕ್ಕದಲ್ಲಿದ್ದ ಸ್ಟಾಂಡಿ ನೋಡಿದರು. ಅಡುಗೆ ಮಾಡುತ್ತಿರುವ ನಾಯಕನ ಫೋಟೋ ಕೆಳಗಡೆ "ಭೀಮಸೇನ ನಳಮಹಾರಾಜ' ಎಂದು ದೊಡ್ಡದಾಗಿ ಬರೆಯಲಾಗಿತ್ತು. "...
ಅರಮನೆ ಮೈದಾನದಲ್ಲೊಂದು ಪಾಳು ಬಿದ್ದ ದೇವಸ್ಥಾನ. ಆ ದೇವಸ್ಥಾನದ ಆವರಣಕ್ಕೆ ಮದುವೆ ಹೆಣ್ಣು ಆತಂಕದಿಂದ, ತನ್ನ ಸಕುಟುಂಬ ಸಪರಿವಾರ ಸಮೇತ ಅಲ್ಲಿಗೆ ಬಂದಿದ್ದಾಳೆ. ಎಲ್ಲರ ಮುಖದಲ್ಲೂ ಅದೇನೋ ಆತಂಕ, ಭಯ ಮಡುಗಟ್ಟಿದೆ. ಹೀಗೆ ಲುಕ್‌...
ಮಕ್ಕಳ ಪ್ರತಿಭೆ ನೋಡಿ ಅದೆಷ್ಟೋ ಪಾಲಕರು ಸಿನಿಮಾ ನಿರ್ಮಾಪಕರಾಗಿದ್ದಾರೆ. ಮಗನ ಪ್ರತಿಭೆಗೊಂದು ವೇದಿಕೆ ಕಲ್ಪಿಸಿಕೊಡುವ ಎಂಬ ಕಾರಣಕ್ಕೆ ಸಾಕಷ್ಟು ಸಿನಿಮಾಗಳು ತಯಾರಾಗುತ್ತಿವೆ. "ಬಿಂದಾಸ್‌ ಗೂಗ್ಲಿ' ಚಿತ್ರ ಕೂಡಾ ಇದೇ ಕಾರಣದಿಂದ...
"ಮೂರು ಜನಕ್ಕೆ ಟೈಟಲ್‌ ಕೊಟ್ಟಿಲ್ಲ, ಹಾಗಾಗಿ ನಿಮಗೂ ಕೊಡೋದಿಲ್ಲ ಅಂತಾರೆ. ಇದೂ ಒಂದು ಕಾರಣಾನಾ?'  ನಗುತ್ತಾ ಕೇಳಿದರು ಮೋಹನ್‌. ಅವರ ಪ್ರಶ್ನೆ ಇದ್ದಿದ್ದು, ಹೊಸ ಚಿತ್ರದ ಟೈಟಲ್‌ ಬಗ್ಗೆ. ಹಿರಿಯ ನಿರ್ಮಾಪಕ ಬಿ.ಎನ್‌. ಗಂಗಾಧರ್‌...
ಸಾವಿತ್ರಿಬಾಯಿ ಫ‌ುಲೆ - ಇವರು ದೇಶದ ಮೊದಲ ಶಿಕ್ಷಕಿ. ಅಷ್ಟೇ ಅಲ್ಲ, ದಮನಿತರ ಪರ ಮೊದಲ ಧ್ವನಿಯಾದವರು.  ಮೊದಲ ಮಹಿಳಾ ಹೋರಾಟಗಾತಿಯೂ ಹೌದು. ಇವರ ಬದುಕಿನ ಮೌಲ್ಯ, ಸಾಮಾಜಿಕ ಹೋರಾಟ ಕುರಿತು ನಿರ್ದೇಶಕ ವಿಶಾಲ್‌ ರಾಜ್‌, "...
ಅದು ಗಾಲ್ಫ್ಕ್ಲಬ್‌ನ "360 ಡಿಗ್ರಿ' ಸಭಾಂಗಣ. ಆಗಷ್ಟೇ ತುಂತುರು ಮಳೆ ಉದುರಿ ನಿಂತಿತ್ತು. ವಾತಾವರಣ ತಣ್ಣಗಿತ್ತು. ತಿಳಿಗಾಳಿ ಮತ್ತಷ್ಟು ಚಳಿಗೆ ಕಾರಣವಾಗಿತ್ತು. ಪುಟ್ಟ ವೇದಿಕೆಯ ಎಡ, ಬಲ ಚಿತ್ರದ ಸ್ಟಾಂಡಿಗಳಿದ್ದವು. ಆಗಾಗ ಬೀಸುವ...
Back to Top